ಈ ದಿನ ಫ್ಲ್ಯಾಶ್‌‌‌

ತಾಳಿಕೋಟೆ | ಸರ್ಕಾರಿ ಶಾಲೆಗಳಿಗೆ ಸಮಾಜದ ಬೆಂಬಲ ಅಗತ್ಯ: ಗೋಪಾಲ ಕಟ್ಟಿಮನಿ

ಮಕ್ಕಳಲ್ಲಿ ಉತ್ತಮ ಜ್ಞಾನ, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸರ್ಕಾರಿ ಶಾಲೆಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಅಂಬೇಡ್ಕರ ಸೇನೆ ತಾಳಿಕೋಟಿ ಅಧ್ಯಕ್ಷ ಗೋಪಾಲ ಹಣಮಂತ ಕಟ್ಟಿಮನಿ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪ್ರಕಟಣೆ...

ಬೀದರ್-ಬೆಂಗಳೂರು ವಿಮಾನ ಸಂಚಾರ ಸಮಯ ಬದಲಿಸಿ : ಅರವಿಂದಕುಮಾರ ಅರಳಿ

ಬೀದರ್- ಬೆಂಗಳೂರು ನಡುವಿನ ವಿಮಾನ ಸಂಚಾರದ ವೇಳಾಪಟ್ಟಿಯಲ್ಲಿ ಸಮಯ ಬದಲಾವಣೆ ಮಾಡಬೇಕೆಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದ್ದಾರೆ. "ಈ ಹಿಂದೆ ಪ್ರತಿದಿನ ಬೆಂಗಳೂರಿನಿಂದ...

ಬೀದರ್‌ | ಕಲಾವಿದರ ಮಾಸಾಶನ ವಯೋಮಿತಿ 40ಕ್ಕೆ ಇಳಿಸಲಿ : ಮಾರುತಿ ಬೌದ್ಧೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಕಲಾವಿದರಿಗೆ ನೀಡಲಾಗುವ ಮಾಸಾಶನ ಸೌಲಭ್ಯಕ್ಕೆ ಪ್ರಸ್ತುತ ನಿಗದಿಪಡಿಸಿರುವ 58 ವರ್ಷ ವಯೋಮಿತಿಯನ್ನು ಕಡಿತಗೊಳಿಸಿ 40 ವರ್ಷಕ್ಕೆ ಇಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕರಾದಸಂಸ)...

ಒಮನ್ ಭಾರತೀಯ ಹಡಗಿನ ಮೇಲೆ ದಾಳಿ, 21 ಮಂದಿಯ ರಕ್ಷಣೆ, ಮೂವರಿಗಾಗಿ ಶೋಧ

ಒಮನ್ ಕರಾವಳಿಯ ಸಮೀಪ ಜೂನ್ 10ರಂದು ‘ಸೆಟ್ಟೆಬೆಲ್ಲೊ’ (Settebello) ಎಂಬ ಹೆಸರಿನ ವಾಣಿಜ್ಯ ಹಡಗಿನ ಮೇಲೆ ನಡೆದ ಶಂಕಿತ ಅಮೆರಿಕದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ಹಡಗಿನಲ್ಲಿದ್ದ ಒಟ್ಟು 24 ಮಂದಿ...

ಕಮಲದ ಕಪಿಮುಷ್ಠಿಯಲ್ಲಿ ಪ್ರಾದೇಶಿಕ ಪಕ್ಷಗಳು: ಬಿಹಾರದಲ್ಲಿ ಬಯಲಾದ ವಂಚನೆ

ಪ್ರಾದೇಶಿಕ ಪಕ್ಷಗಳನ್ನು ಹತ್ತಿಕ್ಕುವ ಕೇಂದ್ರದ ಬಿಜೆಪಿ ನಾಯಕತ್ವದ ಸರ್ವಾಧಿಕಾರಿ ಕಾರ್ಯತಂತ್ರದ ಬಗ್ಗೆ ರಾಜಕೀಯ ವಿಶ್ಲೇಷಕರಲ್ಲಿ ತೀವ್ರ ಕಳವಳ ಮೂಡಿಸಿದೆ. ಪ್ರಾದೇಶಿಕ ಪಕ್ಷಗಳು ಸಾಮಾನ್ಯವಾಗಿ ಸ್ಥಳೀಯ ಆಶೋತ್ತರಗಳನ್ನು ಪ್ರತಿನಿಧಿಸುತ್ತವೆ. ಆದರೆ ಬಲಿಷ್ಠ ಕೇಂದ್ರಿತ ನಾಯಕತ್ವವನ್ನು...

ಔರಾದ್‌ | ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಿ : ಪಿಎಸ್‌ಐ ದಿನೇಶ ಎಂ.ಟಿ.

ವಿದ್ಯಾರ್ಥಿಗಳು, ಯುವ ಸಮೂಹ ಮಾದಕ ವಸ್ತುಗಳಿಂದ ದೂರವಿದ್ದು, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಂತಪುರ ಪೊಲೀಸ್ ಠಾಣೆಯ ಪಿಎಸ್ಐ ದಿನೇಶ್ ಎಂ.ಟಿ. ಹೇಳಿದರು. ಔರಾದ್ ತಾಲೂಕಿನ ಕಂದಗೂಳ ಗ್ರಾಮದ ಬಾಬು...

‘ಕೇಶವ ಕೃಪಾ’ಕ್ಕೆ ಬರಲು ನಾನು ಸಿದ್ಧ: ಆರ್‌ಎಸ್‌ಎಸ್‌ ನಾಯಕರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು

ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್.ಎಸ್.ಎಸ್) ಸರ್ಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವ ನಿಯಮದಿಂದ ಯಾವ ಕಾನೂನಿನ ಅಡಿ ವಿನಾಯಿತಿ ಪಡೆದಿದೆ ಎಂಬುದನ್ನು ಸಾಬೀತುಪಡಿಸುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ...

ನವದೆಹಲಿಯಲ್ಲಿ ಸೋನಿಯಾ, ರಾಹುಲ್ ಭೇಟಿಯಾದ ತಮಿಳುನಾಡು ಸಿಎಂ ವಿಜಯ್

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಬುಧವಾರ ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಮಂಡಳಿ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ದೆಹಲಿಯ...

ಬೀದರ್‌ | ರಹೀಂ ಖಾನ್‍ಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

ಮಾಜಿ ಸಚಿವ, ಬೀದರ್‌ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್‍ ಅವರಿಗೆ ನೂತನ ಸಿಎಂ ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ಕೊಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಹೀಂ ಖಾನ್ ಅವರ...

ಬೀದರ್‌ | ಪ್ರತ್ಯೇಕ ದಾಳಿ : ₹14.50 ಲಕ್ಷ ಮೌಲ್ಯದ 25 ಕೆ.ಜಿ. ಗಾಂಜಾ ಜಪ್ತಿ, ಮೂವರ ಬಂಧನ

ಬೀದರ್‌ ನಗರದ ಗಾಂಧಿ ಗಂಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ ಹಾಗೂ ಮಾರಾಟ ನಡೆಸುತ್ತಿದ್ದವರ ಮೇಲೆ ಪ್ರತ್ಯೇಕ ದಾಳಿ ನಡೆಸಿದ ಪೊಲೀಸರು ಒಟ್ಟು ₹14.50 ಲಕ್ಷ ಮೌಲ್ಯದ 25 ಕೆ.ಜಿ. ಗಾಂಜಾ...

ಅಸ್ಸಾಂ | ಗೋಮಾಂಸದ ನೆಪದಲ್ಲಿ ‘ಶಿಕ್ಷಣದ ಹಕ್ಕು’ ಕಸಿಯಲು ಸಾಧ್ಯವೇ? ಸಂವಿಧಾನ ಹೇಳುವುದೇನು?

ಆಹಾರದ ವಿಚಾರವನ್ನು, ರಾಷ್ಟ್ರೀಯ ವಿವಾದವನ್ನಾಗಿ ಮಾಡಿರುವಲ್ಲಿ ಆಹಾರ ರಾಜಕೀಯ ಕೆಲಸ ಮಾಡಿದೆ. ಈ ಪ್ರಕರಣ ವೈಯಕ್ತಿಕ, ಧಾರ್ಮಿಕ, ಶಿಕ್ಷಣ ಹಕ್ಕುಗಳ ಸಂಕೀರ್ಣ ಸಂಬಂಧಗಳತ್ತ ಬೆರಳು ತೋರಿಸುತ್ತದೆ. ಈ ಘಟನೆ ಇಟ್ಟುಕೊಂಡು ಮಕ್ಕಳನ್ನು ಶಾಲೆಯಿಂದ...

ಬೀದರ್‌ | ಹೆಚ್ಚುವರಿ ದರಕ್ಕೆ ರಸಗೊಬ್ಬರ ಮಾರಾಟ: 1,539 ಬ್ಯಾಗ್‌ಗಳ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಬೀದರ್‌ ತಾಲೂಕಿನ ಮನ್ನಳ್ಳಿ ಗ್ರಾಮದ ವೆಂಕಟೇಶ್ವರ ಫರ್ಟಿಲೈಜರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಒಟ್ಟು 1,539 ರಸಗೊಬ್ಬರ ಬ್ಯಾಗ್‌ಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಲಾದ ರಸಗೊಬ್ಬರದ ಮೌಲ್ಯ ಸುಮಾರು...

ಈ ಹೊತ್ತಿನ ಪ್ರಮುಖ ಸುದ್ದಿ