ನೀಟ್ ಸೋರಿಕೆಯಿಂದಾಗಿ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಶಿಕ್ಷಣ ಸಚಿವರು ರಾಜೀನಾಮೆ ನೀಡಲೇಬೇಕು ಎಂದು ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಆಗ್ರಹಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ...
ಡಿ.ಕೆ. ಶಿವಕುಮಾರ್ ಅವರ ಮುಂದಿರುವ ಸದ್ಯದ ದೊಡ್ಡ ಸವಾಲು ಕೇವಲ ರಾಜ್ಯದ ಆಡಳಿತ ನಡೆಸುವುದಲ್ಲ. ಪಕ್ಷದೊಳಗಿನ ವಿವಿಧ ಗುಂಪುಗಳನ್ನು ಸಮನ್ವಯಗೊಳಿಸುವುದು, ಅಸಮಾಧಾನಗೊಂಡ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮತ್ತು ಪಕ್ಷದ ಒಗ್ಗಟನ್ನು ಕಾಪಾಡುವುದು ಮುಖ್ಯಮಂತ್ರಿ...
ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಮೂಡಿಸಿರುವ ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆ ವೇಳೆ ಸಿಜೆಪಿ ಸ್ಥಾಪಕ ಅಭಿಜೀತ್...
ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಮೂಡಿಸಿರುವ ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಇಂದು ಭಾರತಕ್ಕೆ ಬಂದಿಳಿದಿದ್ದಾರೆ. ಈ ನಡುವೆ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೆ...
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾದ ಔರಾದ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಜೂ.5ರಂದು ಔರಾದ್ ಪಟ್ಟಣದಲ್ಲಿ ಸನ್ಮಾನಿಸಿದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ...
ವಿದ್ಯಾರ್ಥಿಗಳು ಗಿಡ ನೆಡುವುದರಿಂದ ಬಾಲ್ಯದಿಂದಲೇ ಪರಿಸರ ಮೇಲಿನ ಪ್ರೀತಿ ಮತ್ತು ಕಾಳಜಿ ಹೆಚ್ಚಾಗುತ್ತದೆ ಎಂದು ಭಾಲ್ಕಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ಹರಸೂರ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಸಮುಚ್ಛಯದಲ್ಲಿ...
ಮೇಲಾಧಿಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದಿಂದ ಮನನೊಂದು ಬಸವಕಲ್ಯಾಣ ತಾಲೂಕಿನ ಹಳ್ಳಿ ಮತ್ತು ಉಮಾಪುರ ಗ್ರಾಮ ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿ ಮಹಾದೇವ ಉದ್ದವ ಆತ್ಮಹತ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಪತ್ರಕರ್ತನೊಬ್ಬರ ರಾಷ್ಟ್ರೀಯತೆಯನ್ನು ಪ್ರಶ್ನಿಸುವ ಮೂಲಕ ಹೊಸ ಜನಾಂಗೀಯ ನಿಂದನೆಯ ವಿವಾದವನ್ನು ಹುಟ್ಟುಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಅಮೆರಿಕ ಅಧ್ಯಕ್ಷರ...
ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (CBSC) ಆನ್‌ಲೈನ್ ಪೋರ್ಟಲ್ ಮೇಲೆ ಕಳೆದ ಮೂರು ದಿನಗಳಿಂದ ನಿರಂತರ ಸೈಬರ್ ದಾಳಿಗಳು ನಡೆದಿದ್ದರೂ, ಯಾವುದೇ ರೀತಿಯ 'ಡೇಟಾ ಸೋರಿಕೆ'ಯಾಗಿಲ್ಲ (ಡೇಟಾ ಬ್ರೀಚ್) ಎಂದು ಮಂಡಳಿಯು ಸ್ಪಷ್ಟಪಡಿಸಿದೆ. ಈ...
ಪಕ್ಷದ ತಳಮಟ್ಟದ ಸಂಘಟನೆಗಾಗಿ ಕಳೆದ ಹಲವು ದಶಕಗಳಿಂದ ನಿರಂತರವಾಗಿ ದುಡಿಯುತ್ತಿರುವ ಬಿಜೆಪಿಯ ಹತ್ತಾರು ಹಿರಿಯ ನಾಯಕರು ಹಾಗೂ ಅಸಂಖ್ಯಾತ ನಿಷ್ಠಾವಂತ ಕಾರ್ಯಕರ್ತರು ಪ್ರಸ್ತುತ ರಾಜ್ಯಸಭಾ ಸ್ಥಾನದ ನಿರೀಕ್ಷೆಯಲ್ಲಿ ಕಾದುಕುಳಿತಿದ್ದಾರೆ. ತಮ್ಮ ಇಡೀ ರಾಜಕೀಯ...
ಬೀದರ್ ಜಿಲ್ಲೆಯು ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಸಂಪೂರ್ಣ ಸಜ್ಜಾಗಿದ್ದು, 2026ನೇ ಸಾಲಿನಲ್ಲಿ ಒಟ್ಟು 4.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆಸುವ ಗುರಿ ಹೊಂದಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ದೇವಿಕಾ...
ಒಬ್ಬರು ಡೇಟಾ ಮತ್ತು ತನಿಖೆಯಲ್ಲಿ ಎಕ್ಸ್‌ಪರ್ಟ್ ಆಗಿದ್ದರೆ, ಇನ್ನೊಬ್ಬರು ಸಿನಿಮಾ-ಸಾಹಿತ್ಯದ ಮೂಲಕ ಜನರ ಪ್ರಜ್ಞೆಯನ್ನು ಬಡಿದೆಬ್ಬಿಸಬಲ್ಲವರು, ಮಗದೊಬ್ಬರು ಅಂತಾರಾಷ್ಟ್ರೀಯ ಮಟ್ಟದ ರಣತಂತ್ರ ಮತ್ತು ತಳಮಟ್ಟದ ಯುವ ಹೋರಾಟದ ಅನುಭವ ಹೊಂದಿರುವವರು. ಡಿಜಿಟಲ್...