ಇತ್ತೀಚಿನ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಭಾರಿ ಹಿನ್ನಡೆ ಕಂಡ ಬಳಿಕ ಭಿನ್ನಮತ ಭುಗಿಲೆದ್ದಿದೆ. ಸುಮಾರು ಮೂರು ದಶಕಗಳ ಹಿಂದೆ ರಚನೆಯಾದ ಟಿಎಂಸಿಯಲ್ಲಿ ಇದೀಗ ಆಂತರಿಕ ಬಿಕ್ಕಟ್ಟು ಹೆಚ್ಚಾಗುತ್ತಿದೆ. ಈ ನಡುವೆ...
ಹುನಗುಂದ ತಾಲೂಕಿನ ನಾರಾಯಣಪುರ ಜಲಾಶಯದ ಹಿನ್ನೀರು ಹಾಗೂ ಮಲಪ್ರಭಾ ನದಿ ಪ್ರವಾಹದಿಂದ ಸಂತ್ರಸ್ತರಾಗಿರುವ ಇದ್ದಲಗಿ ಗ್ರಾಮಸ್ಥರು ವಿವಿಧ ಬೇಡಿಕೆಗಳ ಈಡೇರಿಸುವಂತೆ ನಡೆಸುತ್ತಿರುವ ಧರಣಿ ಒಂದು ತಿಂಗಳು ಪೂರೈಸಿದೆ.
18 ವರ್ಷಗಳಿಂದ ಅಭದ್ರ ಮತ್ತು ಅತಂತ್ರ...
ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 21 ಜನರು ಸಾವನ್ನಪ್ಪಿದ 'ಫ್ಲೋರಿಶ್ ಸ್ಟೇಸ್ ಬಿ&ಬಿ' ಹೋಟೆಲ್‌ನ ಮಾಲೀಕ ಲವಕೇಶ್ ಬಜಾಜ್‌ನನ್ನು ಬೇರೊಂದು ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ....
ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ NEET ಮತ್ತು ಸಿಬಿಎಸ್‌ಇ ಸೇರಿದಂತೆ ಪ್ರಮುಖ ಪರೀಕ್ಷಾ ಅಕ್ರಮಗಳ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ...
ರಾಜ್ಯಾದ್ಯಂತ ಜೂನ್ 8ರವರೆಗೆ ಅಲ್ಲಲ್ಲಿ ಗುಡುಗು, ಸಿಡಿಲು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮುಂದಿನ ಹಲವು ದಿನಗಳವರೆಗೆ ಮಲೆನಾಡು ಜಿಲ್ಲೆಗಳು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ...
ಜಗತ್ತನ್ನು ಕಾಡಬಹುದಾದ ಭವಿಷ್ಯದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮತ್ತು ವ್ಯಾಪಕ ಶ್ರೇಣಿಯ ವೈರಸ್‌ಗಳ ವಿರುದ್ಧ ರಕ್ಷಣೆ ನೀಡಲು ಕೃತಕ ಬುದ್ಧಿಮತ್ತೆ (AI) ಬಳಸಿ "ಸಂಪೂರ್ಣವಾಗಿ ಹೊಸ ಮಾದರಿಯ" ಲಸಿಕೆಯೊಂದನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಸಂಶೋಧಕರು...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ವಾರ್ತಾ...
ಜಲಸಂಪನ್ಮೂಲ ಖಾತೆ ವಹಿಸಿಕೊಳ್ಳಲು ನಿರಾಕರಿಸಿರುವ ರಾಮಲಿಂಗಾರೆಡ್ಡಿ, ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲಾಗದು ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಹಾಗೆಯೇ ಕಾಂಗ್ರೆಸ್ ತೊರೆಯಲ್ಲ ಎಂದು...
ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಪವನ್ ಖೇರಾ, ಮನ್ಸೂರ್ ಅಲಿ ಖಾನ್ ಹೆಸರು...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರು, ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಒಟ್ಟು 13 ಸಚಿವರಿಗೆ ಗುರುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಹಿಂದಿನ ಸಿದ್ದರಾಮಯ್ಯ...
ʼಮೇಲಾಧಿಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದಿಂದ ನನ್ನ ಮಗ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆʼ ಎಂದು ಬುಧವಾರ (ಜೂ.3) ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಸವಕಲ್ಯಾಣ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ...
ರಾಜ್ಯದ ಪಾಲಕ್ಕಾಡ್ ಜಿಲ್ಲೆಯಲ್ಲಿರುವ ಜಿಮ್‌ನಲ್ಲಿ 'ಇಸ್ಲಾಂ-ಸ್ನೇಹಿ ಜಿಮ್' ಆಗಿ ಕಾರ್ಯನಿರ್ವಹಿಸುವ ಹೊಸ ವ್ಯವಸ್ಥೆಯನ್ನು ಆರಂಭಿಸಲಾಗಿದೆ.ಪಾಲಕ್ಕಾಡ್‌ನ ಪುತುನಗರಂ ಎಂಬಲ್ಲಿರುವ ಈ ಜಿಮ್ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಇದೀಗ ಹೊಸದಾಗಿ ಆರಂಭಿಸಿರುವ 'ಇಸ್ಲಾಂ-ಸ್ನೇಹಿ' ನಿಯಮಗಳ...