ಈ ದಿನ ಫ್ಲ್ಯಾಶ್‌‌‌

ಸಚಿವ ಸಂಪುಟ | ಮೊದಲ ಪಟ್ಟಿಯಲ್ಲಿಲ್ಲ ಮಹಿಳೆಯರಿಗೆ ಸ್ಥಾನ: ಲಕ್ಷ್ಮೀ ಹೆಬ್ಬಾಳ್ಕರ್ ಖಾತೆ ಬದಲಾಗುತ್ತಾ?

ಲಕ್ಷ್ಮೀ ಹೆಬ್ಬಾಳ್ಕರ್ ಸಿದ್ದರಾಮಯ್ಯರ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು. ತಮ್ಮ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿದವರು. ಹೀಗಿರುವಾಗ ಮೊದಲ ಹಂತದಲ್ಲಿ ಲಕ್ಷ್ಮೀ ಅವರಿಗೆ ಸಚಿವ ಸ್ಥಾನ ಸಿಗದಿರುವುದು ರಾಜಕೀಯ ಚರ್ಚೆಯನ್ನು ಇನ್ನಷ್ಟೂ...

ʼಆರ್ಥಿಕ ಸುನಾಮಿʼ ಅಪ್ಪಳಿಸಲಿದೆ ಎಂದ ರಾಹುಲ್‌ ಎಚ್ಚರಿಕೆಯನ್ನ ಜರೆದ ಬಿಜೆಪಿ; ಇತಿಹಾಸ ನೆನಪಿಸಿದ ವಿಪಕ್ಷಗಳು!

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಉದ್ವಿಗ್ನತೆಯಿಂದಾಗಿ ಭಾರತ ಭೀಕರ "ಆರ್ಥಿಕ ಸುನಾಮಿ"ಯನ್ನು ಎದುರಿಸಲಿದೆ ಎಂಬ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಎಚ್ಚರಿಕೆಯು ದೇಶದ ರಾಜಕೀಯ ವಲಯದಲ್ಲಿ ತೀವ್ರ ವಾದ-ಪ್ರತಿವಾದಗಳಿಗೆ ಕಾರಣವಾಗಿದೆ....

ಪಂಚಮಸಾಲಿ ಪೀಠಗಳ ಗೊಂದಲ- ಭಾಗ 12 | ವೀರಶೈವ ಪಂಚಪೀಠಗಳ ಜಾತಿ ಜಂಗಮರಿಂದ ಲಿಂಗಾಯತ ಧರ್ಮಕ್ಕೆ ಹಾನಿ

ಜಾತಿ ನಿರ್ಮೂಲನೆ ಚಳವಳಿಯ ಲಿಂಗಾಯತ ಧರ್ಮದಲ್ಲಿ ಜಾತಿಯಾಧಾರದಲ್ಲಿ ಮಠಗಳ ವಟುಗಳಿಗೆ ತರಬೇತಿ ನೀಡುವ ಶಾಲೆ ಆರಂಭಗೊಂಡಿತು. ಬ್ರಾಹ್ಮಣರೊಂದಿಗೆ ಜಿದ್ದಿಗೆ ಬಿದ್ದು ಅಡ್ಡಪಲ್ಲಕ್ಕಿ ಹಾಗು ವ್ಯಾಸನತೋಳು ಮೆರವಣಿಗೆಯ ಅಸಂಗತ ಪದ್ದತಿಗಳನ್ನು ಲಿಂಗಾಯತ ಧರ್ಮದೊಳಗೆ ತೂರಿಸಲಾಯಿತು....

ಕೊಪ್ಪಳ | ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಅಡಿಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳ ಸಮೀಕ್ಷೆ...

ತಾಲ್ಲೂಕಿಗೊಂದು ‘ಟಾಸ್ಕ್ ಫೋರ್ಸ್’: ರೌಡಿಗಳ ಹೆಡೆಮುರಿ ಕಟ್ಟಲು ಸಿಎಂ ಕಟ್ಟುನಿಟ್ಟಿನ ಸೂಚನೆ

ಸರ್ಕಾರಿ ಅಧಿಕಾರಿಗಳು ಯಾವುದೇ ಒತ್ತಡಗಳಿಗೆ ಮಣಿದು ಕಾನೂನುಬಾಹಿರ ಕೆಲಸಗಳಿಗೆ ಮುಂದಾಗಬಾರದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಪೊಲೀಸ್ ಠಾಣೆ ಹಾಗೂ ತಾಲ್ಲೂಕು ಮಟ್ಟದಲ್ಲಿ ರೌಡಿಶೀಟರ್‌ಗಳ ಪಟ್ಟಿಯನ್ನು ಕಡ್ಡಾಯವಾಗಿ ಸಿದ್ಧಪಡಿಸಿ, ರೌಡಿ...

ವಿಜಯನಗರ | ಡೊನೇಶನ್ ಹಾವಳಿ ತಡೆಗಟ್ಟುವಂತೆ ಆಗ್ರಹ

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಖಾಸಗಿ ಮತ್ತು ಅನುದಾನಿತ ಶಾಲಾ, ಕಾಲೇಜುಗಳಲ್ಲಿ ಡೊನೇಶನ್ ಹಾವಳಿ ಜೋರಾಗಿದೆ. ಇದನ್ನು ತಡೆಗಟ್ಟುವಂತೆ ಆಗ್ರಹಿಸಿ ವಾರದ ಹಿಂದಷ್ಟೇ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಮಾಡಲಾಗಿತ್ತು. ಸಂಭಂದಪಟ್ಟ ಅಧಿಕಾರಿಗಳು ಕೂಡಲೇ...

ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಸೂಚನೆ

ರಾಜ್ಯಾದ್ಯಂತ ಇಂದು ಮಧ್ಯಾಹ್ನದ ಬಳಿಕ ಬಿರುಗಾಳಿ ಸಹಿತ ಸುರಿಯುವ ಭಾರೀ ಮಳೆ ಒಣಗಿದ ಇಳೆಯನ್ನು ಮತ್ತೆ ತಂಪಾಗಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಿನ ಜಾವದಿಂದಲೇ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಶೇ.90...

ಆಸ್ತಿ ವಿವಾದ: ಮಡಿಕೇರಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿʼಯ ಕೊಲೆ

ಮಡಿಕೇರಿಯಲ್ಲಿ ವಿಚಾರಣಾಧೀನ ಕೈದಿಯನ್ನು ಹಳೆಯ ದ್ವೇಷದ ಕಾರಣ ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ ಬೆಳಕಿಗೆ ಬಂದಿದೆ. ರಾಜೇಶ್ ಎಂಬಾತ ಹೇಮಂತ್‌ ಎಂಬ ಕೈದಿಯ ಎದೆ ಮತ್ತು ಹೊಟ್ಟೆಗೆ ಮನಬಂದಂತೆ...

ಫಿಫಾ ವಿಶ್ವಕಪ್: ವಿಶ್ವದ ಅತಿದೊಡ್ಡ ಕ್ರೀಡಾ ಹಬ್ಬಕ್ಕೆ ಇನ್ನೊಂದೇ ವಾರ ಬಾಕಿ

2026ರ ವಿಶ್ವಕಪ್ ಟ್ರೋಫಿ ಗೆಲ್ಲುವ ನೆಚ್ಚಿನ ತಂಡಗಳ ಲೆಕ್ಕಾಚಾರವನ್ನು ಕ್ರೀಡಾ ಪಂಡಿತರು ಈಗಾಗಲೇ ಆರಂಭಿಸಿದ್ದಾರೆ. ಹಾಲಿ ಚಾಂಪಿಯನ್ ಅರ್ಜೆಂಟೀನಾ, ಬಲಿಷ್ಠ ಆಟಗಾರರನ್ನು ಹೊಂದಿರುವ ಫ್ರಾನ್ಸ್, ಯುವ ಪ್ರತಿಭೆಗಳಿರುವ ಇಂಗ್ಲೆಂಡ್, ಅನುಭವಿ ಬ್ರೆಜಿಲ್ ಮತ್ತು...

ಜೀವನ ಶೈಲಿ ಬದಲಿಸಿ, ಹೃದಯಾಘಾತ ತಪ್ಪಿಸಿ

ಗೊತ್ತಿರಲಿ, ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ರಕ್ತನಾಳಗಳಲ್ಲಿ ಉರಿಯೂತ ಉಂಟಾಗುತ್ತದೆ. ಹಾಗೆಯೇ ಕೊಬ್ಬು ಶೇಖರಣೆಯಾಗುವುದನ್ನು ಹೆಚ್ಚಿಸುತ್ತದೆ. ಹೀಗಾಗಿ ಮಧುಮೇಹವನ್ನು ಅಧಿಕೃತವಾಗಿ ಪತ್ತೆಹಚ್ಚುವ ಮೊದಲೇ, ಸಕ್ಕರೆ ಮಟ್ಟ ಹೆಚ್ಚಾಗಿ ಹೃದಯಾಘಾತವೂ ಹೆಚ್ಚಾಗುತ್ತಿವೆ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ...

ಬಾಗಲಕೋಟೆ | ಕಾದ ಧರೆಗೆ ಮಳೆಯ ಸಿಂಚನ, ಬಿತ್ತನೆಗೆ ತಯಾರಿ

ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ದಾಟಿ, ಜನರು ಬಿಸಿಲ ಬೇಗೆಗೆ ತತ್ತರಿಸಿದ್ದರು ನಿನ್ನೆ ಸುರಿದ ಮಳೆ ಕೊಂಚ ನಿರಾಳತೆ ತಂದಿದೆ. ಬೀಳಗಿ ತಾಲ್ಲೂಕಿನ ಗಲಗಲಿ...

ಕಾಕ್ರೋಚ್ ಜನತಾ ಪಾರ್ಟಿ ಸೇರಿದ್ದು ಯಾಕೆ? -ಸೋನಮ್ ವಾಂಗ್‌ಚುಕ್ ಹೇಳಿದ್ದು ಇಲ್ಲಿದೆ ನೋಡಿ…

ಸಾಮಾಜಿಕ ಜಾಲತಾಣದಲ್ಲಿ ಅತಿ ಶೀಘ್ರವಾಗಿ ವೈರಲ್ ಆದ ಒಂದು ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿಗೆ ಹಲವು ನಾಯಕರ ಬೆಂಬಲ ಸಿಗುತ್ತಿದೆ. ಈಗಾಗಲೇ ಸಿಜೆಪಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನಿರಂತರ...

ಈ ಹೊತ್ತಿನ ಪ್ರಮುಖ ಸುದ್ದಿ