ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು. ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಹೆಚ್ಚಿಸುವುದಕ್ಕೆ ನ್ಯಾಯಾಲಯದಲ್ಲಿ ತಕರಾರು ಎತ್ತಿರುವ ತೆಲಂಗಾಣ ಸರ್ಕಾರಕ್ಕೆ ಕೃಷ್ಣೆಯ ನೀರು ಕೇಳುವ...
ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಸಿಜೆಪಿ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಶನಿವಾರ ಬೆಳಗ್ಗೆಯಿಂದ ಈವರೆಗೆ ದೆಹಲಿ ಪೊಲೀಸರು ಸುಮಾರು 4,000ಕ್ಕೂ ಹೆಚ್ಚು...
ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ ಜಿಲ್ಲೆಯ ಸೈತು-ಗಮ್ಫಾಜೋಲ್ ಉಪವಿಭಾಗಕ್ಕೆ ಸೇರಿದ 'ಲೋಯ್ಬೋಲ್ ಖುಲ್ಲೆನ್' ಎಂಬ ಕುಕಿ ಸಮುದಾಯದವರ ಸಣ್ಣ ಹಳ್ಳಿಯಲ್ಲಿ ಶುಕ್ರವಾರ ಮುಂಜಾನೆ ನಸುಕಿನ 4...
ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು ಮತ್ತು ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದು, ಮಾಡೆಲ್ ಟೌನ್‌ನ ಛತ್ರಸಾಲ್ ಕ್ರೀಡಾಂಗಣಕ್ಕೆ ಕರೆದೊಯ್ದಿದ್ದಾರೆ. ನೂರಾರು ಮಂದಿ ಪ್ರತಿಭಟನಾಕಾರರನ್ನು ಬಲವಂತವಾಗಿ ಕ್ರೀಡಾಂಗಣದೊಳಗೆ...
ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಸುತ್ತಿರುವ ಸಿಜೆಪಿ ಪ್ರತಿಭಟನೆಯನ್ನು ಬೆಂಬಲಿಸಿ ಬೀದಿಗಿಳಿದಿದ್ದ ಮೂವರು ಮಾಜಿ ಮುಖ್ಯಮಂತ್ರಿಗಾಳದ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್...
ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಇಂದು ಕೇರಳದ ಆಲಪ್ಪುಳದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ...
ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ, ಸಿಜೆಪಿ ಪ್ರಭಟನೆಯನ್ನು ಉಸ್ತುವಾರಿಯನ್ನು ಮಹಾರಾಷ್ಟ್ರ ಮೂಲದ ಅಜಿಂಕ್ಯ ಶಿಂಧೆ ವಹಿಸಿಕೊಂಡಿದ್ದಾರೆ....
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ, ಯುವ ನಾಯಕ ಅಭಿಜೀತ್ ದೀಪ್ಕೆ ಅವರ ದೆಹಲಿಯ ಪ್ರತಿಭಟನಾ ಸ್ಥಳದ ಬಂಧನ ಮತ್ತು ಪೊಲೀಸರ ತೀವ್ರ ನಿಗ್ರಹ ಕ್ರಮವನ್ನು ಅವರ ಪೋಷಕರು ತೀವ್ರವಾಗಿ ಖಂಡಿಸಿದ್ದಾರೆ.
ದೆಹಲಿಯ ಜಂತರ್...
ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಯನ್ನು ಬೆಂಬಲಿಸಿ ಎಎಪಿ ನಾಯಕರು ಬೀದಿಗಿಳಿದಿದ್ದಾರೆ. ದೆಹಲಿಯ ಲೊಧಿ ಎಸ್ಟೇಟ್‌ನಲ್ಲಿರುವ ತಮ್ಮ ನಿವಾಸದಿಂದ ಜಂತರ್ ಮಂತರ್‌ಗೆ ಮೆರವಣಿಗೆ...
ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು ಇಲಿಗಳು ಕಚ್ಚಿ ತಿಂದಿರುವ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಆಡಳಿತ ಮಂಡಳಿ 10 ಸದಸ್ಯರ ತನಿಖಾ ಸಮಿತಿ ರಚಿಸಿದ್ದು,...
ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ನುಗ್ಗಿ ಚಿನ್ನಾಭರಣ, ಬೆಳ್ಳಿ ಸರಗಳು ಹಾಗೂ ನಗದು ಹಣವನ್ನು ಕಳವು ಮಾಡಿದ್ದಾರೆ.
ಸೆಪ್ಟೆಂಬರ್ 26ರ ಸಂಜೆ 6...