ದೇಶದ ಆರ್ಥಿಕತೆಯು ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಬೊಕ್ಕಸ ತುಂಬಿಸಿಕೊಳ್ಳಲು ಸಾರ್ವಜನಿಕ ವಲಯದ ಪ್ರಮುಖ ಲಾಭದಾಯಕ ಉದ್ದಿಮೆಗಳ (PSU) ಷೇರುಗಳನ್ನು ಮಾರಾಟ ಮಾಡುವ ವಿವಾದಾತ್ಮಕ ಹೆಜ್ಜೆ ಇಟ್ಟಿದೆ....
ಉತ್ತರ ಪ್ರದೇಶದ ವಿಧಿವಿಜ್ಞಾನ ಪ್ರಯೋಗಾಲಯಗಳಲ್ಲಿ (FSL) ಕನಿಷ್ಠ ಸೌಕರ್ಯ ಹಾಗೂ ತಂತ್ರಜ್ಞಾನದ ಕೊರತೆಯಿಂದಾಗಿ ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳ ಆರೋಪಿಗಳು ಸುಲಭವಾಗಿ ಜಾಮೀನು ಪಡೆಯುತ್ತಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ತೀವ್ರ ಕಳವಳ...
2023ರಲ್ಲಿ ಪಕ್ಷವು ಅಧಿಕಾರಕ್ಕೇರಲು ಸಿದ್ದರಾಮಯ್ಯನವರ ಮಾಸ್ ಲೀಡರ್‌ಶಿಪ್ ಮತ್ತು ಡಿಕೆ ಶಿವಕುಮಾರ್ ಅವರ ಸಂಘಟನಾ ಚತುರತೆ ನೆರವಾಗಿದ್ದವು. ಹೀಗಾಗಿ ಸಿದ್ದರಾಮಯ್ಯನವರ ಬಳಿಕ ಡಿಕೆಶಿಯವರೇ ಮುಖ್ಯಮಂತ್ರಿಯಾಗುತ್ತಾರೆ ಎಂಬ ಚರ್ಚೆ ಆರಂಭದಿಂದಲೂ ಇತ್ತು. ಕರ್ನಾಟಕದಲ್ಲಿ ಹೆಚ್ಚು...
ಹಿಂದಿ ಸುದ್ದಿವಾಹಿನಿ Aaj Tak ನ ನಿರೂಪಕಿ ಅಂಜನಾ ಓಂ ಕಶ್ಯಪ್ ಇತ್ತೀಚೆಗೆ ಆನ್‌ಲೈನ್ ಮತ್ತು ಯೂಟ್ಯೂಬ್ ಶಿಕ್ಷಕರ ಕುರಿತು ಆಡಿದ ಮಾತುಗಳು ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. "ಆನ್‌ಲೈನ್ ಟೀಚರ್‌ಗಳು ಕವಡೆ...
ಭಾರತದಾದ್ಯಂತ ಇರುವ ನ್ಯಾಯಾಲಯಗಳಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆಯನ್ನು ನಿಯಂತ್ರಿಸಲು ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯಿಟ್ಟಿದೆ. ಈ ಕುರಿತು ‘ನ್ಯಾಯಾಲಯಗಳಲ್ಲಿ ಕೃತಕ ಬುದ್ಧಿಮತ್ತೆ ಬಳಕೆಯ ನಿಯಮಾವಳಿಗಳು-2026’ ರ ಕರಡನ್ನು ಬಿಡುಗಡೆ ಮಾಡಲಾಗಿದ್ದು,...
ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದರಿಂದ ಮನನೊಂದ ವಿದ್ಯಾರ್ಥಿಯೊಬ್ಬರು ಮತ್ತೆ ಪರೀಕ್ಷೆ ಬರೆಯಲು ಸಾಧ್ಯವಿಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಮೇ 3ರಂದು...
ದಾವಣಗೆರೆಯ ವಿಶ್ವವಿದ್ಯಾನಿಲಯದ ಇಂಗ್ಲಿಷ್ ಅಧ್ಯಯನ ವಿಭಾಗ ಹಾಗೂ ಭಾರತೀಯ ಭಾಷಾ ಕೇಂದ್ರ ಜಂಟಿಯಾಗಿ ಆಯೋಜಿಸಿರುವ ಕನ್ನಡ, ತೆಲುಗು, ಉರ್ದು ಸೇರಿದಂತೆ ಭಾರತೀಯ ಭಾಷೆಗಳ ಭಾಷಾಂತರ ಕೌಶಲ್ಯ ತರಬೇತಿ ಶಿಬಿರ ದಾವಣಗೆರೆ ವಿಶ್ವವಿದ್ಯಾಲಯದ ಸಮಾಜ...
ಜೂ.5ರಂದು ವಿಶ್ವ ಪರಿಸರ ದಿನಾಚರ ಣೆಯ ಪ್ರಯುಕ್ತ ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಘಟಕದಿಂದ ಬೀದರ್ ನಗರದಲ್ಲಿ ಪರಿಸರ ಜಾಗೃತಿ, ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ನಗರ...
ತಾವು ಒಮ್ಮೆ ನಿಯಂತ್ರಿಸುತ್ತಿದ್ದ ವ್ಯವಸ್ಥೆಯ ಕುಸಿತದ ನಂತರ ಜನರ ಒತ್ತಡವನ್ನು ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯಂತಹದ್ದನ್ನು ಹೇರಬಹುದು. ಒಂದು ವರ್ಷದೊಳಗೆ ಮೋದಿ ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎಂದು ಲೋಕಸಭೆ ವಿಪಕ್ಷ ನಾಯಕ...
ದೆಹಲಿಯ ಮಾಳವೀಯ ನಗರದ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದ ಒಂದು ದಿನದ ನಂತರ ಬಿಹಾರದ ಮುಜಫರ್‌ಪುರ ಜಿಲ್ಲೆಯಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ ನಡೆದಿದೆ. ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ರೋಗಿಗಳು...
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಮಹತ್ವಾಕಾಂಕ್ಷೆಯ ‘ಖೇತ್ ಬಚಾವೋ’ (ಕೃಷಿ ಉಳಿಸಿ) ಅಭಿಯಾನದ ಅಂಗವಾಗಿ ಬೀದರ ತಾಲೂಕಿನ ಚೌಂಡಿ ಗ್ರಾಮದಲ್ಲಿ ಪ್ರಗತಿಪರ ರೈತ ಮಹಿಳೆ ಪೂಜಾ ಸಂತೋಷ ಧೂಮನ್‌ಸುರೆ ಅವರ...
ಬಿರುಗಾಳಿ ಸಹಿತ ಸುರಿದ ಮಳೆಯ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 8 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಪಟ್ಟಣದ ವಾರ್ಡ್-3ರ ಅರ್ಷದ್ ಅಲಿ ಮೊಮೀನ್ ಎಂಬುವವರ ಪುತ್ರ ಅಲಿ...