ಪ್ರಸ್ತುತ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಆರಂಭಿಕ ಮಳೆಯಾಗಿದ್ದರೂ ಮುಂಗಾರು ಮಳೆ ಇನ್ನೂ ಸಂಪೂರ್ಣವಾಗಿ ಸ್ಥಿರವಾಗಿಲ್ಲ. ಮುಂದಿನ ಕೆಲವು ದಿನಗಳಲ್ಲಿ ಮುಂಗಾರು ಮಳೆ ವಿಳಂಬವಾಗುವ ಸಾಧ್ಯತೆ ಇರುವುದರಿಂದ ರೈತರು ಆತುರದಲ್ಲಿ ಸೋಯಾಬೀನ್ ಬಿತ್ತನೆ ಮಾಡದೇ...
ಕಳೆದ ವರ್ಷ ಐಪಿಎಲ್ ಕಪ್ ಗೆದ್ದ ಆರ್‌ಸಿಬಿ ತಂಡದ ವಿಜಯೋತ್ಸವದಲ್ಲಿ ಬೆಂಗಳೂರು ಸುತ್ತಮುತ್ತಲಿನ ಕ್ರಿಕೆಟ್ ಅಭಿಮಾನಿಗಳು ಲಕ್ಷಾಂತರ ಸಂಖ್ಯೆಯಲ್ಲಿ ನಗರದಲ್ಲಿ ಜಮಾಯಿಸಿ ಕಾಲ್ತುಳಿತ ಉಂಟಾಗಿ ಹನ್ನೊಂದು ಮಂದಿ ಮೃತಪಟ್ಟ ಘಟನೆಯ ನಂತರ ಸರ್ಕಾರ,...
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲೇ ದಿನದಂದೇ ಡಿ ಕೆ ಶಿವಕುಮಾರ್ ಭರ್ಜರಿ ಘೋಷಣೆ ಮಾಡಿದ್ದು, ರಾಜ್ಯದ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಪ್ರಕಟಿಸಿದ್ದಾರೆ....
34 ವರ್ಷಗಳ ಹಿಂದಿನ ಕೊಲೆ ಯತ್ನ ಪ್ರಕರಣವೊಂದರಲ್ಲಿ 84 ವರ್ಷದ ವೃದ್ಧ ಸೇರಿದಂತೆ ಒಂದೇ ಕುಟುಂಬದ ಐವರಿಗೆ ಬಿಹಾರದ ವೈಶಾಲಿ ಜಿಲ್ಲಾ ನ್ಯಾಯಾಲಯವು ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ತೀವ್ರ ವಯೋಸಹಜ ದೌರ್ಬಲ್ಯದಿಂದ...
ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿದ್ದು, ಪ್ರಮುಖ ಹುದ್ದೆಗಳಿಗೆ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಿದೆ. ಹಾಗೆಯೇ, ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ನಾಲ್ವರು...
ಭಾರತದ ನೈಸರ್ಗಿಕ ಸಂಪತ್ತು ಮತ್ತು ಜೈವಿಕ ವೈವಿಧ್ಯತೆ ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿದೆ ಎಂದು ಹೊಸದಾಗಿ ಹೇಳಬೇಕಿಲ್ಲ. ಇದಕ್ಕೆ ಪ್ರಮುಖ ಕಾರಣ ದೇಶಾದ್ಯಂತ ಬೇರೂರಿರುವ ಸಂಘಟಿತ ಅಪರಾಧ 'ಮರಳು ಮಾಫಿಯಾ'. ಅಭಿವೃದ್ಧಿ ಮತ್ತು ರಾಜಕೀಯ...
ಕರ್ನಾಟಕ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ದಲಿತ ನಾಯಕ ಡಾ. ಹೆಚ್.ಸಿ ಮಹಾದೇವಪ್ಪ ಅವರನ್ನು ನೇಮಿಸಬೇಕು, ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ವಿಜಯಪುರ ಜಿಲ್ಲಾ ಸಮಿತಿ (ನಾಗವಾರ ಬಣ)...
ತಾಲಿಬಾನ್ ಆಡಳಿತವು ಅವರ ಭೌಗೋಳಿಕ ಗಡಿಗಳನ್ನು, ತಾಯ್ನಾಡಿನ ಮೈದಾನವನ್ನು ಬಲವಂತವಾಗಿ ಕಸಿದುಕೊಂಡಿರಬಹುದು; ಆದರೆ ಅವರ ಕಣ್ಣೊಳಗಿನ ಕನಸು ಮತ್ತು ಎದೆಯೊಳಗಿನ ಧೈರ್ಯವನ್ನಲ್ಲ. ಛಿದ್ರವಾಗಿದ್ದ ಅಫ್ಘಾನಿಸ್ತಾನದ ಮಹಿಳಾ ಫುಟ್ಬಾಲ್ ತಂಡವು ಈಗ ಗಡಿಗಳನ್ನು ಮೀರಿ,...
ಡಿಕೆಶಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಪ್ರಬಲ ಒಕ್ಕಲಿಗ ಸಮುದಾಯದ ಮತಪೆಟ್ಟಿಗೆಗೆ ಕಾಂಗ್ರೆಸ್ ಕೈ ಹಾಕಿದೆ. ಇತ್ತ ಕರಾವಳಿ ಮೂಲದವರಾದ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಬಿ.ಕೆ. ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗುತ್ತಿದ್ದಾರೆ. ಈ...
ಭಾರತ ದೇಶದ ವಿಶೇಷತೆಯೆಂದರೆ ಸ್ವಾತಂತ್ರ್ಯ ಚಳವಳಿಯ ಭಾಗವಾಗಿ ಬಂದ ಸಂವಿಧಾನ ರಚನಾ ಸಭೆಯು ಸಂವಿಧಾನ ಜಾರಿಯಾದ ದಿನದಿಂದಲೇ ಯಾವುದೇ ತಾರತಮ್ಯ ಇಲ್ಲದೇ ಈ ದೇಶದ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿತು. ಬಹಳಷ್ಟು ಮುಂದುವರಿದ...
ಅಂಗನವಾಡಿಗಳು ಕೇವಲ ಅಕ್ಷರ ಕಲಿಯುವ ಜಾಗಗಳಲ್ಲ. ಅವು ಹಸುಳೆಗಳ ಮನದಲ್ಲಿ ಸಮಾನತೆಯ ಬೀಜ ಬಿತ್ತುವ ತಳಹದಿ. ಮಕ್ಕಳ ಮನಸ್ಸಲ್ಲಿ ಜಾತಿಯ ವಿಷ ಬೀಜ ಬಿತ್ತುವ ಕೆಲಸ ನಿಲ್ಲದಿದ್ದರೆ, ಭವಿಷ್ಯದಲ್ಲಿ ದೇಶದ ಸ್ವಾಸ್ಥ್ಯ ಕೆಡುವುದು...