ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಅಂಗವಾಗಿ ಬೀದರ್ ನಗರದ ಬರೀದ್ ಶಾಹಿ ಉದ್ಯಾನದಲ್ಲಿ ಯೋಗ ಸಾಧಕರು ಹಾಗೂ ಹಿರಿಯ ನಾಗರಿಕರು ಸಿಗರೇಟ್ ದಹಿಸುವ ಮೂಲಕ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ...
ಮುಂಗಾರು ಶುರುವಾದ ಬೆನ್ನಲ್ಲೇ ರಾಜ್ಯದ ಪ್ರಸಿದ್ಧ ಚಾರಣ ತಾಣ ಕುದುರೆಮುಖ ಟ್ರೆಕ್ಕಿಂಗ್ ಪಾಯಿಂಟ್‌ಗೆ ಚಾರಣಕ್ಕೆ ಅನುಮತಿ ನೀಡಲಾಗಿದೆ. ಇಂದಿನಿಂದ ಕುದುರೆಮುಖ ಶಿಖರ ಚಾರಣಕ್ಕೆ ಮುಕ್ತವಾಗಲಿದೆ. ಕಾಡ್ಗಿಚ್ಚು ಹತ್ತುವ...
ರಾಜಕೀಯ ಮತ್ತು ಸಾಮಾಜಿಕ ವೈರುಧ್ಯಗಳ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಮನುಕುಲವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದೆ. ವಿಕೃತ ತಂದೆಯೊಬ್ಬ ತನ್ನದೇ ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ನೆಲಕ್ಕೆ ಬಡಿದು ಕೊಂದಿದ್ದಾನೆ....
ಸೋನಮ್ ವಾಂಗ್‌ಚುಕ್ ತಮ್ಮನ್ನು ತಾವು 'ಗೌರವಾನ್ವಿತ ಜಿರಳೆ' ಎಂದು ಕರೆಯುತ್ತಿದ್ದಂತೆ ಲಡಾಖ್ ಉಪರಾಜ್ಯಪಾಲ ವಿ ಕೆ ಸಕ್ಸೇನಾ, ಸೋನಮ್‌ಗೆ ಎಚ್ಚರಿಕೆ ನೀಡಲು ಆರಂಭಿಸಿದ್ದಾರೆ. ಸಕ್ಸೇನಾ ಮತ್ತು ಸೋನಮ್ ಸೌಹಾರ್ದಯುತ ಚಹಾ ಸಭೆ ನಡೆಸಿದ್ದಾರೆ....
ದೇಶಾದ್ಯಂತ ಕೇವಲ ಒಂದು ದಿನ ತೀವ್ರ ಬಿಸಿಲು ದಾಖಲಾದರೂ ಸುಮಾರು 3,400 ಹೆಚ್ಚುವರಿ ಸಾವುಗಳು ಸಂಭವಿಸುತ್ತವೆ. ಒಂದು ವೇಳೆ ಸತತ 5 ದಿನಗಳ ಕಾಲ ಶಾಖದ ಅಲೆ ಮುಂದುವರಿದರೆ, ದೇಶದಲ್ಲಿ ಸುಮಾರು 30,000...
ರಾಜ್ಯದಲ್ಲಿ ಜೂನ್ 4ರಿಂದ ಮುಂಗಾರು ಶುರುವಾಗುವ ಸುಳಿವನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ಪೂರ್ವ ಮುಂಗಾರು ಒಂದಷ್ಟು ಅವಘಡಗಳಿಗೆ ಕಾರಣವಾಗಿದೆ. ಮುಂದಿನ 7 ದಿನಗಳಲ್ಲಿ ಆಲಿಕಲ್ಲು ಸಮೇತ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು...
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ ಟಿಎಂಸಿಯಲ್ಲಿ ಭಾರೀ ತಲ್ಲಣ ಸೃಷ್ಟಿಯಾಗಿದೆ. ಪಕ್ಷದ ಉನ್ನತ ನಾಯಕಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ನಡೆಯಬೇಕಿದ್ದ ನೂತನ ಶಾಸಕರ ಮೊದಲ ಮಹತ್ವದ ಶಾಸಕಾಂಗ ಪಕ್ಷದ...
ಕೇಂದ್ರ ಸರ್ಕಾರವು ಸೋಮವಾರ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಐವರು ನ್ಯಾಯಮೂರ್ತಿಗಳನ್ನು ನೇಮಿಸಿದೆ. ಇದರಿಂದಾಗಿ ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣಾ ಬಲ ಈಗ 37ಕ್ಕೆ ಏರಿದೆ. ಹೊಸದಾಗಿ ಅನುಮೋದಿತ ಸಾಮರ್ಥ್ಯ 38 ಆಗಿದೆ. ನ್ಯಾಯಮೂರ್ತಿಗಳು ಪ್ರಮಾಣವಚನ...
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವು ಬೆಂಗಳೂರಿನ ನಾಗರಿಕರಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ ಮತ್ತು ಆತ್ಮಹತ್ಯೆಯ ಪ್ರವೃತ್ತಿಯ ಬಗ್ಗೆ ಆತಂಕಕಾರಿ ಚಿತ್ರಣ ನೀಡಿದೆ. ದೇಶದ ಪ್ರಮುಖ ಮಹಾನಗರಗಳಿಗೆ...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಸತತ ಎರಡು ಬಾರಿ ಪ್ರಶಸ್ತಿ ಗೆದ್ದ ಮೂರನೇ ತಂಡ ಎನಿಸಿಕೊಂಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ...
ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ತಿನಿಸು ಅಂಗಡಿಗಳು ಬಳಸುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು ಸೋಮವಾರದಿಂದ ಇನ್ನಷ್ಟು ದುಬಾರಿಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಸಿಲಿಂಡರ್‌ಗೆ ₹42 ಹೆಚ್ಚಳ ಮಾಡಿವೆ. ಸದ್ಯ ಗೃಹಬಳಕೆಯ ಅಡುಗೆ...
ಬೀದರ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಔರಾದ್ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಓಂಪ್ರಕಾಶ ಧಡ್ಡೆ ಅವರು ನೇಮಕವಾಗಿದ್ದಾರೆ.
ಬೀದರ್ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು...