ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ, ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ವಿದ್ಯಾರ್ಥಿಗಳು, ಯುವಜನ ಸಂಘಟನೆಯ ಕಾರ್ಯಕರ್ತರನ್ನು ರಾಜಧಾನಿ ಬೆಂಗಳೂರಿನ ಫ್ರೀಡಂ...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೂ ಅಧಿಕಾರದಿಂದ ಹೊರಬೀಳಲಿದೆ. ಆ ಬಳಿಕ ದೇಶದಲ್ಲಿ ಪ್ರಜಾಪ್ರಭುತ್ವದ ದುರಸ್ತಿ ಕಾರ್ಯ ಆರಂಭವಾಗಲಿದೆ ಎಂದು ಕಾಂಗ್ರೆಸ್...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಮತ್ತು ಇತರ ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ. ಜಂತರ್ ಮಂತರ್ ಕಡೆಗೆ ಹೊರಟಿರುವ ಎಲ್ಲರನ್ನೂ ಪೊಲೀಸರು ಬಂಧಿಸುತ್ತಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು...
ಭಾರತದಲ್ಲಿ ತಮ್ಮ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ‘ಸ್ಟಾರ್‌ಲಿಂಕ್’ ಮಾರುಕಟ್ಟೆಗೆ ಪ್ರವೇಶಿಸುವುದನ್ನು ದೇಶದ ಕೆಲವು ಉದ್ಯಮಿಗಳು, ಏಕಸ್ವಾಮ್ಯ ಹೊಂದಿರುವ ಪ್ರಭಾವಿಗಳು ತಡೆಯುತ್ತಿದ್ದಾರೆ ಎಂದು ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಂಸ್ಥಾಪಕ ಎಲಾನ್ ಮಸ್ಕ್ ಗಂಭೀರ...
CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ಸೌತ್ ಅವೆನ್ಯೂ ಪ್ರದೇಶದಲ್ಲಿ ಪೊಲೀಸರು ವಶಕ್ಕೆ...
ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ತಳೆಯುತ್ತಿದೆ ಎಂದು ವಂಚಿತ್ ಬಹುಜನ ಅಘಾಡಿ (ವಿಬಿಎ) ಮುಖ್ಯಸ್ಥ, ಡಾ. ಬಿ.ಆರ್. ಅಂಬೇಡ್ಕರ್ ಅವರ...
ಕರ್ನಾಟಕ ರಾಜ್ಯ ಒಕ್ಕೂಟ (ರಿ.), ಬೆಂಗಳೂರು, ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ ವತಿಯಿಂದ ಶಿವಮೊಗ್ಗದ ಹೊಸಮನೆ ನಿವಾಸಿ ಸ್ಟೆಲ್ಲಾ ಮಾರ್ಟಿನ್ಅವರನ್ನು ಅಹಿಂದ ಸಂಘಟನೆ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಘಟಕ...
ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮಾಡಲಾಗಿರುವ ಭಾರಿ ಭದ್ರತಾ ವ್ಯವಸ್ಥೆ ಮತ್ತು ನಿರ್ಬಂಧಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ತೀವ್ರವಾಗಿ ಖಂಡಿಸಿದ್ದಾರೆ. “ಮೋದಿ ಸರ್ಕಾರವು ದೆಹಲಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿಸಿದೆ. ಇದು ಅಪಮಾನಕರ...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ವೇಳೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ...
ಸಂವಿಧಾನದ 19ನೇ ವಿಧಿಯು ದೇಶದ ಜನರಿಗೆ ಶಾಂತಿಯುತವಾಗಿ ಸಭೆ ಸೇರುವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ಈ ಸಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಮೊಟಕುಗೊಳಿಸುವ ಅಧಿಕಾರ ಯಾವ ಸರ್ಕಾರಕ್ಕೂ ಇಲ್ಲ. ಆದರೆ, ಮೋದಿ...
ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ, ಉಜಿರೆಯಲ್ಲಿ ‘ಸೌಜನ್ಯ ನ್ಯಾಯ ಯಾತ್ರೆ’ , ಬೃಹತ್ ಪ್ರತಿಭಟನಾ ನಡಿಗೆಯನ್ನು ಆಯೋಜಿಸಲಾಗಿದೆ.
ಸಾಮಾಜಿಕ...
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ ಸಾವಿತ್ರಿಬಾಯಿ ದೀಪ್ಕೆ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಾಂತುಕ್ ಪಿಂಪ್ರಿ ಗ್ರಾಮದಲ್ಲಿ ವಾಸವಾಗಿದ್ದ 85 ವರ್ಷದ ಸಾವಿತ್ರಿಬಾಯಿ ದೀಪ್ಕೆ ಶನಿವಾರ...