ಹಾಸನ ನಗರದ ಖಾಸಗಿ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಹಾಸನ ನಗರದ ಮುಖ್ಯ ರಸ್ತೆಯಲ್ಲಿರುವ ವಸತಿ ಗೃಹದಲ್ಲಿ ಮೈಸೂರು ಜಿಲ್ಲೆಯ ಸಾಲಿಗ್ರಾಮದ ಉಪತಹಶೀಲ್ದಾರ್ ತಿಮ್ಮಯ್ಯ...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುರಿ/ಮೇಕೆ ಮಾಂಸದ ಬದಲಾಗಿ ದನದ ಮಾಂಸವನ್ನು ಆಹಾರದಲ್ಲಿ ನೀಡುತ್ತಿದ್ದ ಖಾತ ರೆಸ್ಟೋರೆಂಟ್‌ವೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ರೆಸ್ಟೋರೆಂಟ್‌ಅನ್ನು ಸೀಲ್ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ....
ಎಸ್‌ಯುವಿ ಕಂದಕಕ್ಕೆ ಉರುಳಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ. ಟಿಸ್ಸಾ ಪ್ರದೇಶದಿಂದ ಸಚ್ ಪಾಸ್ ಕಡೆಗೆ ಹೋಗುತ್ತಿದ್ದ ಎಸ್‌ಯುವಿ ವಾಹನವು ಕಲಾಬನ್ ಬಳಿಯ ಆಳವಾದ ಕಂದಕಕ್ಕೆ...
ಇದೇ ವರ್ಷದ ಅಕ್ಟೋಬರ್‌ನಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದ ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್‌ನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪ್ರಕರಣದಲ್ಲಿ ಮೃತನ...
ಪಶ್ಚಿಮ ಬಂಗಾಳದ ಸೋನಾರ್ಪುರದಲ್ಲಿ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ ನಡೆದಿದೆ. ಈ ದಾಳಿಯನ್ನು ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...
ಕರ್ನಾಟಕದಲ್ಲಿ ನಾಲ್ಕು ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳನ್ನು ಸೃಷ್ಟಿಸಿದರೆ, ಅವುಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 2 ಡಿಸಿಎಂ ಸ್ಥಾನಗಳನ್ನು ಮೀಸಲಿಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ವಿನಯಕುಮಾರ ಮಾಳಗೆ ಒತ್ತಾಯಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆ ಹಾಗೂ 2024ರ...
ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) 2026 ಶನಿವಾರ ನಡೆದಿದೆ. ಈ ಪರೀಕ್ಷೆ ವೇಳೆಯೂ NTA ಅಧ್ವಾನ ಮುಂದುವರೆದಿದೆ. ತಾಂತ್ರಿಕ ದೋಷದಿಂದಾಗಿ ದೇಶಾದ್ಯಂತ 3,765 ವಿದ್ಯಾರ್ಥಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ....
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಯನ್ನು ವಿರೋಧಿಸಿ ಶನಿವಾರ ಬಸವಕಲ್ಯಾಣದಲ್ಲಿ ವಿವಿಧ ಜನಪರ, ರೈತ, ವಿದ್ಯಾರ್ಥಿ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು.
ಜನಪರ...
ದೇಶದ ಪ್ರಜಾತಂತ್ರದ ಅಡಿಪಾಯವನ್ನು ದುರ್ಬಲಗೊಳಿಸುವ ಹಾಗೂ ಸಂವಿಧಾನದ ಆಶಯಗಳಿಗೆ ವಿರೋಧಿಯಾಗಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ತಕ್ಷಣ ತಡೆಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್‌ಐಆರ್ ವಿರೋಧಿ...
ಗುಜರಾತ್‌ನ ಸೂರತ್‌ನಲ್ಲಿ ದಾಂಪತ್ಯ ಕಲಹವೊಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಪತ್ನಿ ಮತ್ತು ಅತ್ತೆಯ ಮನೆಯವರು ನಿರಂತರ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿರುವ ವ್ಯಕ್ತಿಯೊಬ್ಬರು, ದಯಾಮರಣ ಕೋರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಅತ್ತೆಯ ಮನೆಯವರ ವಿರುದ್ಧ...
ಪ್ರತಿಯೊಬ್ಬ ಮಹಿಳೆ ಮುಟ್ಟಿನ ದಿನಗಳಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ ಸ್ಯಾನಿಟೆರಿ ಪ್ಯಾಡ್ ಬಳಕೆಗೆ ಒತ್ತು ನೀಡಬೇಕೆಂದು ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ ಮಿಷನ್ ಯೋಜನೆಯ ನೈರ್ಮಲ್ಯ ಮತ್ತು ವೈಯಕ್ತಿಕ ಶುಚಿತ್ವ ಸಮಾಲೋಚಕಿ...
ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸೋಲುಂಡು, ಬಿಜೆಪಿ ಅಧಿಕಾರ ಹಿಡಿದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಭಾರೀ ರಾಜಕೀಯ ಉದ್ವಿಗ್ನತೆ ಸೃಷ್ಟಿಯಾಗಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಬಲಿಯಾದ ತಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳಿದ್ದ ಟಿಎಂಸಿ...