ಈ ದಿನ ಫ್ಲ್ಯಾಶ್‌‌‌

ಬೀದರ್‌ | ಮೃತ ಮಹಿಳೆಯರ ನಗ್ನ ಚಿತ್ರ ಸೆರೆಹಿಡಿದು ವಿಕೃತಿ: ಬ್ರಿಮ್ಸ್‌ ಸಿಬ್ಬಂದಿ ಅರೆಸ್ಟ್‌

ಬೀದರ್‌ ಜಿಲ್ಲೆಯ ಬ್ರಿಮ್ಸ್‌ ಆಸ್ಪತ್ರೆ ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಲೇ ಇರುತ್ತದೆ. ಸದ್ಯ ಮನುಕುಲ ತಲೆತಗ್ಗಿಸುವ ಪ್ರಕರಣ ಬೆಳಕಿಗೆ ಬಂದಿದ್ದು, ಆಸ್ಪತ್ರೆಯ ಸಿಬ್ಬಂದಿ ಶವಾಗಾರದಲ್ಲಿರಿಸಿದ ಮಹಿಳೆಯರ ಶವದ ನಗ್ನ ವಿಡಿಯೊ ಮತ್ತು ಫೊಟೊಗಳನ್ನು...

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆ: ಆಪ್‌ ಭರ್ಜರಿ ಜಯ; ವಿಧಾನಸಭೆ ಗೆಲ್ಲಲು ಸಜ್ಜಾಗುತ್ತಿರುವ ಬಿಜೆಪಿಗೆ ನಿರಾಸೆ

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಸಾಧಿಸಿದೆ. ಶೇಕಡ 48ಕ್ಕೂ ಅಧಿಕ ಹೆಚ್ಚು ಪುರಸಭೆಯ ವಾರ್ಡ್‌ಗಳನ್ನು ಮತ್ತು 900ಕ್ಕೂ ಹೆಚ್ಚು ಸ್ಥಾನಗಳನ್ನು ಆಪ್...

ಇಂದು CLP ಸಭೆ: ಮುಂದಿನ ಸಿಎಂ ಆಯ್ಕೆ ಬಗ್ಗೆ ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೇಳಿದ್ದೇನು?

ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆಯ ಕಸರತ್ತು ಚುರುಕುಗೊಂಡಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿದೆ. ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಜೋರಾಗಿದ್ದು, ಪಕ್ಷದ...

“ಸ್ವಾಭಿಮಾನ ಮಾರಿಕೊಂಡ ದ್ರೋಹಿಗಳು”: ಪಕ್ಷಾಂತರಿಗಳಿಗೆ ಕವಿತೆಯಲ್ಲೇ ತಿವಿದ ʼದೀದಿʼ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ TMC ಸೋಲು ಕಂಡ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ರಾಜಕೀಯ ಬಿರುಗಾಳಿಯ ಮಧ್ಯೆಯೇ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಪಕ್ಷಾಂತರಿಗಳ ವಿರುದ್ಧ ತಮ್ಮ ಲೇಖನಿಯನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ....

ಮುಧೋಳ | ತಿಮ್ಮಾಪುರಗೆ ಡಿಸಿಎಂ ಸ್ಥಾನ ನೀಡಿ

ಹಿರಿಯ ರಾಜಕಾರಣಿ, ದಲಿತ ಸಮುದಾಯದ ನಾಯಕ ಆರ್ ಬಿ ತಿಮ್ಮಾಪುರ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಮುದಕಣ್ಣ ಅಂಬಿಗೇರ ಹಾಗೂ ಹಲವು ಮುಖಂಡರು ಪಕ್ಷದ ವರಿಷ್ಠರಿಗೆ...

ಬಾಗಲಕೋಟೆ | ಜಿಲ್ಲಾದ್ಯಂತ ನಾಲ್ಕು ದಿನಗಳ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಸಿದ್ಧತೆ

ರಾಷ್ಟ್ರೀಯ ಪಲ್ಸ್‌ ಪೋಲಿಯೊ ಅಭಿಯಾನವನ್ನು ಜೂ.28 ರಿಂದ ಜು.1 ರವರೆಗೆ ನಾಲ್ಕು ದಿನ ದೇಶ್ಯಾದ್ಯಂತ ಹಮ್ಮಿ ಕೊಳ್ಳಲಾಗುತ್ತಿದ್ದು, ಜಿಲ್ಲೆ ಯಲ್ಲಿ ಐದು ವರ್ಷದೊಳಗಿನ ಒಟ್ಟು 2,03,443 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಗುರಿ...

ರಾಜ್ಯಾದ್ಯಂತ ಮುಂದಿನ 7 ದಿನ ಬಿಸಿಲಿನ ವಾತಾವರಣ, ಕೆಲವೆಡೆ ಗುಡುಗು ಸಹಿತ ಹಗುರ ಮಳೆ: ಹವಾಮಾನ ಇಲಾಖೆ

ರಾಜ್ಯಾದ್ಯಂತ ಮುಂದಿನ 7 ದಿನಗಳವರೆಗೆ ಬಿಸಿಲಿನ ವಾತಾವರಣ ಮುಂದುವರೆಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ ಎಂದು. ಕೆಲವೆಡೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ...

ಗದಗ | ರೈತರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ: ಜೂನ್ 6ಕ್ಕೆ ಸಭೆ 

ಬಗರ್ ಹುಕುಂ ರೈತರಿಗೆ ಸಾಗುವಳಿ ಚೀಟಿ ಕಲ್ಪಿಸುವಂತೆ ಶಾಸಕರ ಮನೆಗೆ ಚಲೋ ಹಮ್ಮಿಕೊಂಡಿದ್ದೇವು. ನಮ್ಮ ಹೋರಾಟಕ್ಕೆ ಮಣಿದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ರೈತರಿಗೆ ಲಿಖಿತ ಭರವಸೆ ನೀಡಿ, ಜೂನ್ 6ಕ್ಕೆ...

ವಿಜಯಪುರ | ದಲಿತನ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆಗೆ ಅಂಬೇಡ್ಕರ್‌ ಸೇನೆ ಕರೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಯುವಕ ರವಿಚಂದ್ರ ದೇವಪ್ಪ ಮಾದರ ಅವರನ್ನು ಬಾಗೇವಾಡಿ ತಾಲ್ಲೂಕಿನ ಹಂಗರಗಿ ಕ್ರಾಸ್ ಸಮೀಪ ಕ್ರೂರವಾಗಿ ಹತ್ಯೆಗೈದ ಪ್ರಕರಣವನ್ನು ಖಂಡಿಸಿ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಹಾಗೂ...

ವೈಭವ್ ಸೂರ್ಯವಂಶಿ ಭಾರತವನ್ನು ಪ್ರತಿನಿಧಿಸುವ ಸಾಮರ್ಥ್ಯ ಹೊಂದಿರುವ ಆಟಗಾರ: ಕುಮಾರ್ ಸಂಗಕ್ಕಾರ

ಐಪಿಎಲ್‌ನಲ್ಲಿ ವಿಶ್ವ ದರ್ಜೆಯ ಬೌಲರ್‌ಗಳನ್ನು ಎದುರಿಸಿರುವ, ತಮ್ಮ ಬಿರುಗಾಳಿಯ ಬ್ಯಾಟಿಂಗ್‌ನಿಂದ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿಯನ್ನು ಶ್ರೀಲಂಕಾದ ದಂತಕಥೆ ಮತ್ತು ರಾಜಸ್ಥಾನ್ ರಾಯಲ್ಸ್ ಮುಖ್ಯ ಕೋಚ್ ಕುಮಾರ್ ಸಂಗಕ್ಕಾರ ಶ್ಲಾಘಿಸಿದ್ದಾರೆ....

ಸಾಲುಸಾಲು ಸವಾಲು ಗೆಲ್ಲಲು ‘ಇಮೇಜ್’ ಬದಲಾಯಿಸಿಕೊಳ್ಳಬಲ್ಲರೆ ‘ಡಿಕೆಶಿ’?

ಶಾಸಕರ ಅಸಮಾಧಾನ ಉಂಟಾಗಲೆಂದೇ ಕಾಯುತ್ತಿರುವ ಬಿಜೆಪಿಯ ಹಿಂಬದಿ ರಾಜಕಾರಣವನ್ನೂ ಡಿಕೆಶಿ ಗಂಭೀರವಾಗಿ ಗಮನಿಸಬೇಕಾಗುತ್ತದೆ. ಬಂಡಾಯಗಾರರು ಹೆಚ್ಚಾದರೆ, ಸರ್ಕಾರಗಳನ್ನು ಉರುಳಿಸುವ ದುಷ್ಟ ಕೆಲಸಗಳನ್ನು ಮಾಡಬಲ್ಲ ಶಕ್ತಿ ಬಿಜೆಪಿಗಿದೆ. ಈ ಅಪಾಯದ ತೂಗುಗತ್ತಿ ಡಿಕೆಶಿ ಅವರ...

ರಸ್ತೆಯಲ್ಲಿ ನಮಾಜ್‌ ವಿವಾದ; ಬೀದಿಯಲ್ಲಿ ನಡೆಯುವ ಇತರೆ ಧಾರ್ಮಿಕ ಆಚರಣೆಗಳನ್ನೂ ವಿರೋಧಿಸಲಿ: ಓವೈಸಿ

ರಸ್ತೆಗಳಲ್ಲಿ ನಮಾಜ್ ಮಾಡುವುದು ತಪ್ಪಾದರೆ ಬೀದಿಯಲ್ಲಿ ನಡೆಯುವ ಇತರೆ ಧಾರ್ಮಿಕ ಆಚರಣೆಗಳನ್ನೂ ವಿರೋಧಿಸಲಿ ಎಂದು AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಾದಿಸಿದ್ದಾರೆ. ದೇಶಾದ್ಯಂತ ಮುಸ್ಲಿಮರ ವಿರುದ್ಧ ದಾಳಿಯನ್ನು ಖಂಡಿಸುತ್ತಾ ಈ ಹೇಳಿಕೆ ನೀಡಿದ್ದಾರೆ. ಹೈದಾರಾಬಾದ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ