ಈ ದಿನ ಫ್ಲ್ಯಾಶ್‌‌‌

ಗಡಿಯಲ್ಲಿ ಶಾಂತಿ ಮುಖ್ಯ; LAC ಕುರಿತು ಮಾತುಕತೆ ನಡೆಸಿದ ಭಾರತ ಮತ್ತು ಚೀನಾ

ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮೇ 27ರಂದು ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ 35ನೇ ಉನ್ನತ ಮಟ್ಟದ (WMCC) ಸಭೆ ನಡೆದಿದೆ. ಉಭಯ ದೇಶಗಳು ಈ ಮಾತುಕತೆಯನ್ನು 'ರಚನಾತ್ಮಕ ಮತ್ತು...

ಶಾಂತಿ ಒಪ್ಪಂದಕ್ಕೆ ಮುಂದಾದ ಇರಾನ್; ನಮಗೆ ಇನ್ನೂ ತೃಪ್ತಿಯಾಗಿಲ್ಲ ಎಂದ ಟ್ರಂಪ್

ಇರಾನ್ ಜೊತೆ ಮಾತುಕತೆ ಹಂತದಲ್ಲಿರುವ ಶಾಂತಿ ಒಪ್ಪಂದದ ನಿಯಮಗಳ ಕುರಿತು ಅಮೆರಿಕ ಇನ್ನೂ 'ತೃಪ್ತಿ ಹೊಂದಿಲ್ಲ' ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಇರಾನ್ ಒಪ್ಪಂದ ಮಾಡಿಕೊಳ್ಳಲು ತೀವ್ರ...

ತ್ವಿಶಾ ಶರ್ಮಾ ಪ್ರಕರಣ: ನಿವೃತ್ತ ನ್ಯಾಯಾಧೀಶೆಯಾಗಿದ್ದ ಅತ್ತೆಯ ಜಾಮೀನು ರದ್ದುಗೊಳಿಸಿದ ಎಂಪಿ ಹೈಕೋರ್ಟ್

ಮಧ್ಯಪ್ರದೇಶದ ಬಹುಚರ್ಚಿತ ತ್ವಿಶಾ ಶರ್ಮಾ ವರದಕ್ಷಿಣೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಯಾದ ತ್ವಿಶಾ ಅವರ ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್...

CUET-UG ಪರೀಕ್ಷೆ ಮುಂದೂಡಿಕೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಮೇ 28ರಿಂದ ನಡೆಯಲಿದ್ದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) 2026 ಪರೀಕ್ಷೆಯನ್ನು ಬಕ್ರೀದ್ (ಈದ್ ಉಲ್ ಅಝಾ) ಕಾರಣ ಮುಂದೂಡಲಾಗಿದ್ದು, ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಬಿಡುಗಡೆ...

TVK ಸೇರಿದ AIADMK ಮಾಜಿ ಸಚಿವ ವೆಲ್ಲಮಂಡಿ ನಟರಾಜನ್

AIADMK ಸರ್ಕಾರದ ಅವಧಿಯಲ್ಲಿ ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ವೆಲ್ಲಮಂಡಿ ನಟರಾಜನ್‌, ಬುಧವಾರ ರಾತ್ರಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ತಿರುಚಿ ಮೂಲದ ನಟರಾಜನ್ ಅವರು ಸುದೀರ್ಘ...

2029ರ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ: ಟಿಡಿಪಿ ಘೋಷಣೆ

2029ರ ಲೋಕಸಭೆ ಚುನಾವಣೆಗಳಿಗೆ ಪಕ್ಷದೊಳಗೆ ಮಹಿಳೆಯರಿಗೆ ಶೇ.33 ಮೀಸಲಾತಿ ಆಧಾರದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ವಾರ್ಷಿಕ ಮಹಾನಾಡು ಸಮಾವೇಶವಾದ ಮೊದಲ ದಿನದಂದು, ಪಕ್ಷದ ಕಾರ್ಯಕಾರಿ ಅಧ್ಯಕ್ಷ...

ಬಳ್ಳಾರಿ | ಸಿದ್ದರಾಮಯ್ಯನವರೇ ಇನ್ನೆರಡು ವರ್ಷ ಸಿಎಂ ಆಗಬೇಕು: ಕುರುಬ ಸಂಘ ಆಗ್ರಹ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ, ಇನ್ನೆರೆಡು ವರ್ಷ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರೆಸಬೇಕು ಎಂದು ಬಳ್ಳಾರಿಯಲ್ಲಿ ಕುರುಬ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಳ್ಳಾರಿಯಲ್ಲಿ ಸುದ್ಧಿಗೋಷ್ಠಿ ನಡೆಸಿರುವ ಕುರುಬ...

BREAKING | ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖದಲ್ಲಿ ನಗು ಬೀರುತ್ತಾ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಭಾವುಕ ಕ್ಷಣದಲ್ಲಿ, ಮುಂದಿನ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಡಿ ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಪಾದ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ಪ್ರಕರಣ: ಎಂಜಿನಿಯರ್ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತ ಪ್ರಕರಣ ಸಂಬಂಧ, ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್...

ಬಕ್ರೀದ್ ಮುನ್ನ ದಶಕಗಳಷ್ಟು ಹಳೆಯ ವಾರಣಾಸಿಯ ಆಡು-ಕುರಿ ಮಾರುಕಟ್ಟೆ ಖಾಯಂ ಬಂದ್: ವ್ಯಾಪಾರಿಗಳಲ್ಲಿ ಆತಂಕ

ಬಕ್ರೀದ್‌ಗೂ (ಈದ್-ಉಲ್-ಅಧಾ) ಮುನ್ನವೇ ದೇಶದಲ್ಲಿ ಪ್ರಮುಖವಾಗಿ ಉತ್ತರ ಭಾರತದಲ್ಲಿ ಕೋಮು ರಾಜಕಾರಣ ತಾರಕಕ್ಕೆ ಏರಿದೆ. ಪ್ರತಿ ವರ್ಷದ ಬಕ್ರೀದ್ ದಿನ ಕುರಿ, ಆಡು, ಮೇಕೆ ಬಲಿ ನೀಡಲಾಗುತ್ತದೆ. ಈ ವಿಚಾರದಲ್ಲೇ ಉತ್ತರ ಭಾರತದಲ್ಲಿ...

ಅಜೀಂ ಪ್ರೇಮ್‌ಜಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್

ಕಾರ್ಮಿಕ ಕಾನೂನುಗಳ ಉಲ್ಲಂಘನೆ ಆರೋಪದ ಮೇಲೆ ವಿಪ್ರೋ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಮತ್ತು ಕಂಪನಿಯ ಇತರ ಹಿರಿಯ ಅಧಿಕಾರಿಗಳ ವಿರುದ್ಧ ಹೂಡಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಬುಧವಾರ ರದ್ದುಗೊಳಿಸಿದೆ. ಪ್ರೇಮ್‌ಜಿ...

ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಸದ್ಯ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಅಂದರೆ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯಾದ್ಯಂತ...

ಈ ಹೊತ್ತಿನ ಪ್ರಮುಖ ಸುದ್ದಿ