"ದಾವಣಗೆರೆ ನಗರದ ಭೌಗೋಳಿಕ ಸ್ಥಾನಮಾನ, ಸಾರಿಗೆ ಸೌಲಭ್ಯ, ಶೈಕ್ಷಣಿಕ ಪ್ರಗತಿ ಹಾಗೂ ನ್ಯಾಯಾಂಗ ಮೂಲಸೌಕರ್ಯಗಳನ್ನು ಉಲ್ಲೇಖಿಸಿ, ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಇದು ಅತ್ಯಂತ ಸೂಕ್ತ ಸ್ಥಳವಾಗಿದೆ. ದಾವಣಗೆರೆಯಲ್ಲಿ ರಾಜ್ಯ ಹೈಕೋರ್ಟ್‌ನ ಸಂಚಾರಿ...
ಬೀದರ್ ಜಿಲ್ಲೆಯಲ್ಲಿ ಜೂನ್ 28 ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ...
ಗೋವನ್ನು ರಾಷ್ಟ್ರೀಯ ಪಶು ಎಂಬುದಾಗಿ ಘೋಷಿಸುವ ಮೂಲಕ ದೇಶದಲ್ಲಿ ಗೋ ಹತ್ಯೆ ತಡೆಯಲು ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ದಾವಣಗೆರೆಯಲ್ಲಿ ವಿಶ್ವ ಮುಸ್ಲಿಂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಸುಭಾನ್ ಖಾನ್ ಒತ್ತಾಯಿಸಿದ್ದಾರೆ.
ದಾವಣಗೆರೆ...
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಮೇ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಜಿಲ್ಲಾ ಸಂಯೋಜಕ ಓಂಪ್ರಕಾಶ...
ರಾಜ್ಯದ ಜನತೆಯಲ್ಲಿ ತೀವ್ರ ಕುತೂಹಲ ಹಾಗೂ ನಿರೀಕ್ಷೆ ಹುಟ್ಟುಹಾಕಿದ್ದ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ ಮಹತ್ವದ 'ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ'ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 27)...
ದೇಶದ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ 'ಏಕರೂಪ ನಾಗರಿಕ ಸಂಹಿತೆ' (UCC) ವಿಧೇಯಕವನ್ನು ಅಸ್ಸಾಂ ವಿಧಾನಸಭೆ ಬುಧವಾರ (ಮೇ.27)ದಂದು ಅಂಗೀಕರಿಸಿದೆ.
ವಿವಾಹ, ವಿಚ್ಛೇದನ, ಆಸ್ತಿ ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳಿಗೆ ಸಂಬಂಧಿಸಿದಂತೆ ಎಲ್ಲಾ ನಾಗರಿಕರಿಗೂ...
ಔರಾದ ತಾಲೂಕಿನ ಬೆಳಕುಣಿ (ಚೌ) ಗ್ರಾಮದಲ್ಲಿ ಕೆಲ ದಿನಗಳಿಂದ ಕಲುಷಿತ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ ಅವರು ಬುಧವಾರ ಬೆಳಿಗ್ಗೆ...
ಐಪಿಎಲ್ ಟೂರ್ನಿಯ ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ, ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಹಾಗೂ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡಗಳು ಐಪಿಎಲ್ ಚಾಂಪಿಯನ್ ಆಗಿರುವ ಭವ್ಯ ಇತಿಹಾಸವನ್ನು ಹೊಂದಿವೆ. 2008ರಲ್ಲಿ ನಡೆದ ಐಪಿಎಲ್‌ನ ಉದ್ಘಾಟನಾ...
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬೇಸೂರು ಭಾಗದಲ್ಲಿ ಪ್ರಸ್ತಾವಿತ ಅಣುವಿದ್ಯುತ್ ಸ್ಥಾವರ ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಬುಧವಾರ ಮಲೆನಾಡು ಅಣುಸ್ಥಾವರ ವಿರೋಧಿ ಹೋರಾಟ ವೇದಿಕೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ...
ಕೊಪ್ಪಳ ಜಿಲ್ಲೆಯಲ್ಲಿ 9 ಕಾರ್ಖಾನೆಗಳಿಗೆ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆಗಿನ ಸಮ್ಮತಿ ಪತ್ರದಲ್ಲಿನ ನಿಯಮಗಳ ಉಲ್ಲಂಘನೆ ಮಾಡಿದ ಆರೋಪದಲ್ಲಿ...
ಮಹಿಳಾ ಸಬಲೀಕರಣ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಸಿಕ್ಕಿಂ ಸರ್ಕಾರ ಮಹತ್ತರ ಹೆಜ್ಜೆ ಇಟ್ಟಿದೆ. ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್‌ನಲ್ಲಿ ಮಹಿಳೆಯರಿಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಲಾದ ಬಸ್ ಸೇವೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ನಿರ್ಧಾರವು ಸಾಂವಿಧಾನಿಕವಾಗಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ನ್ಯಾಯಾಲಯದ ಈ ತೀರ್ಪನ್ನು ಅರ್ಜಿದಾರರು ಖಂಡಿಸಿದ್ದಾರೆ. “ಎಸ್‌ಐಆರ್ ಪ್ರಕ್ರಿಯೆಯು...