ಈ ದಿನ ಫ್ಲ್ಯಾಶ್‌‌‌

ಕೊಹ್ಲಿ-ರೋಹಿತ್ 2027ರ ವಿಶ್ವಕಪ್ ಆಡ್ತಾರಾ; ಬಿಸಿಸಿಐ ಮುಂದಿದೆ ದೊಡ್ಡ ಸವಾಲು

2027ರ ವಿಶ್ವಕಪ್‌ಗೆ ಬಲಿಷ್ಠ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಯುವ ಪ್ರತಿಭೆಗಳನ್ನು ಬೆಳೆಸುವುದರ ಜೊತೆಗೆ, ಹಿರಿಯ ಆಟಗಾರರ ಅಪಾರ ಅನುಭವವನ್ನು ಸಮರ್ಥವಾಗಿ ಮತ್ತು ಗೌರವಯುತವಾಗಿ ಬಳಸಿಕೊಳ್ಳುವುದು ಆಯ್ಕೆ ಸಮಿತಿಯ ಮುಖ್ಯಸ್ಥ ಗಂಭೀರ್ ಮತ್ತು ಮುಖ್ಯ...

92ರ ದೇವೇಗೌಡರು ಮೂರನೇ ಬಾರಿ ಮೇಲ್ಮನೆಗೆ ಪ್ರವೇಶಿಸುವರೇ?

ಬಿಜೆಪಿ ಬೆಂಬಲದೊಂದಿಗೆ ಮತ್ತೊಂದು ಅವಧಿಗೆ ರಾಜ್ಯಸಭೆಗೆ ಆಯ್ಕೆಯಾಗಲು ದೇವೇಗೌಡರು ಉತ್ಸುಕರಾಗಿದ್ದಾರೆ. ಈ ಸಂಬಂಧ ಜೆಡಿಎಸ್ ನಾಯಕರು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ 10 ರಾಜ್ಯಗಳಲ್ಲಿ ತೆರವಾಗಲಿರುವ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ಕ್ಕೆ ಚುನಾವಣೆ...

ಬೀದರ್‌ | ಅಪ್ರಾಪ್ತ ಬಾಲಕಿ ಕೊಲೆ ಪ್ರಕರಣ ಎಸ್ಐಟಿಗೆ ಒಪ್ಪಿಸಿ: ನಟ ಚೇತನ ಅಹಿಂಸಾ

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣವನ್ನು ಎಸ್ಐಟಿಗೆ ವಹಿಸಬೇಕೆಂದು ಚಲನಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ ಅಹಿಂಸಾ ಆಗ್ರಹಿಸಿದರು. ಬೀದರ್‌ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ...

ಚೀನಾ | ಕಲ್ಲಿದ್ದಲು ಗಣಿಯಲ್ಲಿ ಭೀಕರ ಅನಿಲ ಸ್ಫೋಟ; 90ಕ್ಕೂ ಹೆಚ್ಚು ಕಾರ್ಮಿಕರ ಸಾವು

ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದ ಚಾಂಗ್ಝಿ ನಗರದಲ್ಲಿರುವ ʼಲಿಯುಶೆನ್ಯುʼ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಅನಿಲ (ಗ್ಯಾಸ್) ಸ್ಫೋಟದಲ್ಲಿ ಕನಿಷ್ಠ 90 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ...

ಇಂಧನ ಬೆಲೆ ಏರಿಕೆ | ಜನರ ಗಳಿಕೆಯನ್ನು ಕಂತುಗಳಲ್ಲಿ ಲೂಟಿ ಮಾಡುವ ಬಿಜೆಪಿ ಹಸಿವು ಅಗಾಧ: ಖರ್ಗೆ ಟೀಕೆ

ಚುನಾವಣೆಯ ಫಲಿತಾಂಶ ಹೊರಬೀಳುವವರೆಗೂ ಸುಮ್ಮನಿದ್ದ ಕೇಂದ್ರ ಸರ್ಕಾರವು ಕಳೆದ ಹತ್ತು ದಿನಗಳಲ್ಲಿ ಮೂರು ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಬಿಜೆಪಿ ನೇತೃತ್ವದ...

ಏಷ್ಯಾ U-15 ಬಾಕ್ಸಿಂಗ್‌ ಚಾಂಪಿಯನ್‌ಶಿಪ್: ಉಜ್ಬೇಕಿಸ್ತಾನದಲ್ಲಿ ಚಿನ್ನ ಗೆದ್ದ ಕಾಶ್ಮೀರದ ಪೋರ

ಉಜ್ಬೇಕಿಸ್ತಾನದಲ್ಲಿ ನಡೆದ ಏಷ್ಯಾ ಅಂಡರ್-15 ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ 13 ವರ್ಷದ ಯುವ ಬಾಕ್ಸರ್ ಮೊಹಮ್ಮದ್ ಯಾಸಿರ್ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ರಾಜೌರಿಯ ಖೇಲೋ ಇಂಡಿಯಾ...

‘ಜನನಾಯಗನ್’ ಬಿಡುಗಡೆಯಾಗದಿರಲು ಸಿಬಿಎಫ್‌ಸಿ ವಿಳಂಬವೇ ಕಾರಣ: ನಿರ್ಮಾಪಕ

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಭಿನಯದ ಕೊನೆಯ ಹಾಗೂ ಬಹುನಿರೀಕ್ಷಿತ ಚಿತ್ರ 'ಜನನಾಯಗನ್' ಬಿಡುಗಡೆಗೆ ಎದುರಾಗಿರುವ ವಿಘ್ನ ಇನ್ನೂ ನಿವಾರಣೆಯಾಗಿಲ್ಲ. ಚಿತ್ರವನ್ನು ಕೇಂದ್ರ ಸೆನ್ಸಾರ್ ಮಂಡಳಿಯ (CBFC) ಪರಿಷ್ಕರಣಾ ಸಮಿತಿಗೆ ಕಳುಹಿಸಿ ಐದು...

The New York Indian Film Festival | ನ್ಯೂಯಾರ್ಕ್‌ನಲ್ಲಿ ಭಾರತದ ಚಲನಚಿತ್ರ ಹಬ್ಬಕ್ಕೆ ಕ್ಷಣಗಣನೆ

The New York Indian Film Festival ಇಂದು ಜಾಗತಿಕ ಮಟ್ಟದಲ್ಲಿ ಭಾರತದ ಚಿತ್ರಗಳ ಸ್ಥಾನಮಾನವನ್ನು ಗಟ್ಟಿಗೊಳಿಸಲು ಸಹಕಾರಿಯಾಗುವ ವೇದಿಕೆ. ಇನ್ನೊಂದು ರೀತಿಯಲ್ಲಿ ಭಾರತದ ಕಲೆ, ಅಸ್ತಿತ್ವ, ಸಾಂಸ್ಕೃತಿಕ ಕೊಡುಕೊಳ್ಳುವಿಕೆಯ ಮಾಧ್ಯಮವಾಗುವ ಸಾಧ್ಯತೆ...

ಅಮೆರಿಕ ಒತ್ತಡ; ರಷ್ಯಾ ಬದಲು ವೆನೆಜುವೆಲಾದಿಂದ ಕಚ್ಚಾ ತೈಲ ಆಮದು ಇನ್ನಷ್ಟು ಹೆಚ್ಚಿಸುತ್ತಾ ಮೋದಿ ಸರ್ಕಾರ?

ಭಾರತವು ವೆನೆಜುವೆಲಾದಿಂದ ತೈಲ ಆಮದನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸುತ್ತಿದೆ. ಪ್ರಸ್ತುತ ಭಾರತಕ್ಕೆ ಅತಿ ಹೆಚ್ಚು ತೈಲ ನೀಡುತ್ತಿರುವ ದೇಶಗಳಲ್ಲಿ ರಷ್ಯಾ ಮೊದಲ ಸ್ಥಾನದಲ್ಲಿದೆ. ಯುಎಇ ಎರಡನೇ ಸ್ಥಾನದಲ್ಲಿದೆ. ಸೌದಿ ಅರೇಬಿಯಾ ಮತ್ತು ಅಮೆರಿಕವನ್ನೇ...

ಹುನಗುಂದ | ನರೇಗಾ ಕಾರ್ಮಿಕ ಮಹಿಳೆ ಸಾವು

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಅಸ್ವಸ್ಥಗೊಂಡು...

ಬಿಟ್‌ಕಾಯಿನ್ ಹಗರಣ: ಜೂನ್ 5ರವರೆಗೆ‌ ಶ್ರೀಕಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ಬೆಂಗಳೂರಿನಲ್ಲಿ ಸಂಚಲನ ಮೂಡಿಸಿರುವ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ, ಅಕ್ರಮ ಹಣ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಸುನೀಶ್ ಹೆಗಡೆ ಮತ್ತು ರಾಬಿನ್ ಖಂಡೇಲವಾಲ್‌ಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ...

ನಗದು ಕೊರತೆ: ಬ್ಯಾಂಕ್‌ಗಳಿಗೆ ₹81,590 ಕೋಟಿ ಹರಿಸಿದ RBI

ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾತ್ಕಾಲಿಕ ನಗದು ಕೊರತೆಯನ್ನು ನೀಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ಮೂರು ದಿನಗಳ ವೇರಿಯಬಲ್ ರೇಟ್ ರೆಪೋ (VRR) ಹರಾಜಿನ ಮೂಲಕ ₹81,590 ಕೋಟಿ ಹಣವನ್ನು ಹಣಕಾಸು ಮಾರುಕಟ್ಟೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ