ಈ ದಿನ ಫ್ಲ್ಯಾಶ್‌‌‌

ಭ್ರಷ್ಟಾಚಾರ ಪ್ರಕರಣ | ಮಾಜಿ ಆರ್‌ಜಿ ಕರ್ ಪ್ರಾಂಶುಪಾಲ ಸಂದೀಪ್ ಘೋಷ್ ವಿರುದ್ಧ ವಿಚಾರಣೆಗೆ ಬಂಗಾಳ ಸರ್ಕಾರ ಅನುಮತಿ

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವಧಿಯಲ್ಲಿ ನಡೆದ ಆರ್ಥಿಕ ಅಕ್ರಮಗಳಿಗೆ ಸಂಬಂಧಿಸಿದಂತೆ ಸಂದೀಪ್ ವಿರುದ್ಧ ವಿಚಾರಣೆಗೆ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ...

ಮುಂಗಾರು ಹಂಗಾಮಿಗೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ: ಚಲುವರಾಯಸ್ವಾಮಿ

ಇರಾನ್‌-ಇಸ್ರೇಲ್‌ ನಡುವಿನ ಯುದ್ದದ ಪರಿಣಾಮ ರಸಗೊಬ್ಬರ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಮತ್ತು ರಸಗೊಬ್ಬರ ಆಮದಿನಲ್ಲಿ ಅಸ್ಥಿರತೆ ಉಂಟಾಗಿದೆ. ಹಾಗಾಗಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ...

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ: ಲೀಟರ್‌ಗೆ 90 ಪೈಸೆ ಹೆಚ್ಚಳ

ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮೂರು ರೂಪಾಯಿ ಏರಿಸಿದ ಒಂದು ವಾರಕ್ಕಿಂತ ಕಡಿಮೆ ಅವಧಿಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಮಂಗಳವಾರ ಎರಡನೇ ಬಾರಿಗೆ ಬೆಲೆ ಏರಿಸಿದೆ. ಪ್ರತಿ ಲೀಟರ್‌ಗೆ 90...

ಬೀದರ್ | ಉಪವಾಸ ಸತ್ಯಾಗ್ರಹದಲ್ಲಿದ್ದ ಗೋಪಾಲ್ ಸಿಂಗ್ ಠಾಕೂರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಎಸ್ಐಆರ್ ಹಾಗೂ ಇವಿಎಂ ಸಂಪೂರ್ಣ ರದ್ದತಿಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಔರಾದ್ ತಾಲ್ಲೂಕು ಆಸ್ಪತ್ರೆಗೆ...

ಈ ದಿನ ಸಂಪಾದಕೀಯ | ಕೊಪ್ಪಳದ ಸುತ್ತಮುತ್ತ ನಡೆದಿರುವ ‘ಕಪ್ಪು ಕೊಲೆ’ಗಳನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು!

ಕಾರ್ಖಾನೆಗಳ ವಿಸ್ತರಣೆಯನ್ನು ಸರ್ಕಾರ ಕೂಡಲೇ ತಡೆಯಬೇಕು. ಬಲ್ದೋಟ ಆವರಣದಲ್ಲಿ ಬಂದಿಯಾಗಿರುವ ಬಸಾಪುರ ಕೆರೆ ನೀರು ಸಾರ್ವಜನಿಕರಿಗೆ ಸಿಗುವಂತಾಗಬೇಕು. ತುಂಗಭದ್ರಾ ನದಿಗೆ ತಾಜ್ಯ ಬಿಡುಗಡೆಯನ್ನು ನಿಲ್ಲಿಸಬೇಕು. ಬಾಧಿತ ಗ್ರಾಮಗಳ ಜನರ ಆರೋಗ್ಯ ಸಮೀಕ್ಷೆ ನಡೆಸಿ,...

ರಾಮದುರ್ಗ |‌ ದಶಕ ಕಳೆದರೂ ಪೂರ್ಣಗೊಳ್ಳದ ಏತ ನೀರಾವರಿ: ಪಟ್ಟಣವರ ವಿರುದ್ಧ ರೈತರ ಆಕ್ರೋಶ

ರಾಮದುರ್ಗ ತಾಲೂಕಿನ ರೈತರಿಗೆ ಜೀವನಾಧಾರ ಆಗಬೇಕಿದ್ದ ಶ್ರೀ ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಜನಪ್ರತಿನಿಧಿಗಳ ನಿರ್ಲಕ್ಷ್ಯದ ಜೀವಂತ ಸಾಕ್ಷಿಯಾಗಿದೆ. 30ಕ್ಕೂ ಹೆಚ್ಚು ಹಳ್ಳಿಗಳ ರೈತರಿಗೆ ನೀರು ಒದಗಿಸುವ, ಕೃಷಿ ಹಸನು ಮಾಡುವ ಭಾಷಣ...

ರಾಯಚೂರು | ಮದ್ಯ ಸೇವಿಸಿ ಗಲಾಟೆ : ತಮ್ಮನಿಂದ ಅಣ್ಣನ ಕೊಲೆ

ಪ್ರತಿ ನಿತ್ಯ ಮದ್ಯ ಸೇವಿಸಿ ಬಂದು ತಾಯಿಯೊಂದಿಗೆ ಜಗಳ ಮಾಡುತ್ತಿದ್ದ ಸ್ವಂತ ಅಣ್ಣನನ್ನೇ ತಮ್ಮ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಲಿಂಗಸಗೂರಿನ ಬಸವಸಾಗರ ವೃತ್ತದಲ್ಲಿ ನಡೆದಿದೆ. ಬಸವರಾಜ ವಾಸುದೇವ(32)ಕೊಲೆಯಾದ ವ್ಯಕ್ತಿ, ಶ್ರೀಧರ (27) ಆರೋಪಿಯಾಗಿದ್ದು,...

ವರದಕ್ಷಿಣೆ ಸಾವು: ನಿವೃತ್ತ ನ್ಯಾಯಾಧೀಶರ ಮಗನಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ನಿವೃತ್ತ ನ್ಯಾಯಾಧೀಶರ ಸೊಸೆಯಾಗಿರುವ, ನೋಯ್ಡಾ ಮೂಲದ 33 ವರ್ಷದ ತ್ವಿಷಾ ಶರ್ಮಾ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಗಂಡ ಹಾಗೂ ವಕೀಲ ಸಮರ್ಥ್ ಸಿಂಗ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

BCCI ಸರ್ಕಾರಿ ಸಂಸ್ಥೆಯಲ್ಲ, RTI ವ್ಯಾಪ್ತಿಗೆ ಬರುವುದಿಲ್ಲ: ಕೇಂದ್ರ ಮಾಹಿತಿ ಆಯೋಗ ತೀರ್ಪು

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (BCCI) ಯಾವುದೇ ಸರ್ಕಾರಿ ಸಂಸ್ಥೆಯಲ್ಲ, ಹೀಗಾಗಿ ಅದು ಮಾಹಿತಿ ಹಕ್ಕು ಕಾಯ್ದೆಯ (RTI) ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ (CIC) ಮಹತ್ವದ ತೀರ್ಪು ನೀಡಿದೆ....

ಬೀದರ್‌ | ಬಾಲಕಿಯರ ವಸತಿ ನಿಲಯ ಸ್ಥಳಾಂತರಿಸಿದರೆ ಹೋರಾಟ

ಬೀದರ್ ನಗರದ ಮೈಲೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯವನ್ನು ಯಾವುದೇ ಕಾರಣಕ್ಕೂ ಘೋಡಂಪಳ್ಳಿಗೆ ಸ್ಥಳಾಂತರಿಸಬಾರದು ಎಂದು ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿ...

IPL: ಚೆನ್ನೈನಲ್ಲಿ SRH ವಿರುದ್ಧದ ಪಂದ್ಯವೇ ಧೋನಿಯ ಕೊನೆಯ ಆಟವಾಗಲಿದೆಯೇ?

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಕೋಟ್ಯಂತರ ಅಭಿಮಾನಿಗಳಲ್ಲಿ ಈಗ ಒಂದೇ ಒಂದು ಪ್ರಶ್ನೆ ಬಲವಾಗಿ ಕಾಡುತ್ತಿದೆ; ಐಪಿಎಲ್ 2026ರ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ವಿರುದ್ಧದ ತವರಿನ ಪಂದ್ಯವೇ ದಂತಕಥೆ ಮಹೇಂದ್ರ...

ಬೀದರ್‌ | ಸಾಹಿತ್ಯ, ಸಂಗೀತದಿಂದ ಮನಸ್ಸಿಗೆ ನೆಮ್ಮದಿ : ಬಸವರಾಜ ಧನ್ನೂರ

ಇಂದಿನ ಯಾಂತ್ರಿಕ ಯುಗದಲ್ಲಿ ಪ್ರತಿಯೊಬ್ಬರೂ ಒತ್ತಡದ ಬದುಕಿನಲ್ಲಿ ಜೀವನ ಸಾಗಿಸುತ್ತಿದ್ದು, ನೆಮ್ಮದಿ ಮತ್ತು ಶಾಂತಿಗಾಗಿ ಸಂಗೀತದ ಮೊರೆ ಹೋಗಬೇಕಾಗಿದೆ ಎಂದು ಉದ್ಯಮಿ ಬಸವರಾಜ ಧನ್ನೂರ ಹೇಳಿದರು. ಬೀದರ್ ನಗರದ ಮೈಲೂರು ಕ್ರಾಸ್ ಸಮೀಪದ ಶ್ರೀ...

ಈ ಹೊತ್ತಿನ ಪ್ರಮುಖ ಸುದ್ದಿ