ಈ ದಿನ ಫ್ಲ್ಯಾಶ್‌‌‌

ಟಿಬೆಟ್‌ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಜಲಪ್ರಳಯದ ಬೆನ್ನಲ್ಲೇ ಚೀನಾಗೆ ಮತ್ತೊಂದು ಆಘಾತ

ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದ್ದು, ಜನರನ್ನು ತೀವ್ರವಾಗಿ ಬೆಚ್ಚಿಬೀಳಿಸಿದೆ. ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸಸ್ (GFZ) ವರದಿಯ ಪ್ರಕಾರ, ಈ ಭೂಕಂಪದ ಕೇಂದ್ರಬಿಂದುವು...

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಅಫಜಲಪುರ ತಾಲ್ಲೂಕಿನ ಅರ್ಜುಣಗಿ ಬಸ್...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ ವಿಕಲಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಕನಿಷ್ಠ ಇಬ್ಬರು ವಿಕಲಚೇತನರಿಗೆ ಉದ್ಯೋಗ ನೀಡುವಂತೆ ಸಂಬಂಧಿಸಿದ ಇಲಾಖೆಗಳ...

‘ಎಸ್‌ಐಆರ್ ವಿರೋಧಿ’ ಪ್ರತಿಭಟನೆ: ಹೋರಾಟದ ಬೆಂಬಲಕ್ಕೆ ನಿಂತ ನಿರ್ಮಲಾ ಸೀತಾರಾಮನ್ ಪತಿ ಪರಕಾಲ ಪ್ರಭಾಕರ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಅವರು, ಚುನಾವಣಾ ಆಯೋಗದ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆ ಖಂಡಿಸಿ ಅಕ್ಟೋಬರ್ 23ರಂದು ನಡೆಯಲಿರುವ...

ಕೊಪ್ಪಳ: ಪ್ರೇಮ ವಿವಾಹದ ದ್ವೇಷಕ್ಕೆ ಯುವಕನ ಕುಟುಂಬದ ಮೇಲೆ ಮಾರಣಾಂತಿಕ ದಾಳಿ

ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಯುವಕನ ಕುಟುಂಬದ ಮೇಲೆ ಯುವತಿಯ ಕಡೆಯವರು ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ತಾಲೂಕಿನ ಕುಂಬಳಾವತಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಒಟ್ಟು 11...

ದಾಖಲೆಯ ರನ್ ಬೆನ್ನತ್ತಿದ ಭಾರತಕ್ಕೆ ಜಯ: ನ್ಯೂಜಿಲೆಂಡ್ ವಿರುದ್ಧ ಮಿಂಚಿದ ಸಂಜು ಸ್ಯಾಮ್ಸನ್

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ಗುರುವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ರೋಚಕ ಹಾಗೂ ಐತಿಹಾಸಿಕ ಜಯ ದಾಖಲಿಸಿದೆ. 226 ರನ್‌ಗಳ ಬೃಹತ್...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು ಇಳಿಕೆ: ಯಾವೆಲ್ಲ ಔಷಧಿ ಅಗ್ಗ? ಪಡೆಯುವ ವಿಧಾನ ಹೇಗೆ?

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು ಮೆಡಿಕಲ್‌ ಸ್ಟೋರ್ಸ್‌ಗಳ ಪರವಾನಗಿಗಳನ್ನು ಅಮಾನತುಗೊಳಿಸಿ ಬೀದರ್‌ ಸಹಾಯಕ ಔಷಧ ನಿಯಂತ್ರಕ ಧನಂಜಯ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಪಿಎಂಇ ಜಿಲ್ಲಾ...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA) ಅಧ್ಯಕ್ಷೆ ನೇಹಾ ಬೋರಾ, ಶಾಂತಿ ಕಾಪಾಡುವ ಭರವಸೆ ನೀಡುವ ಬಾಂಡ್‌ಗೆ ಸಹಿ ಹಾಕುವಂತೆ ಪೊಲೀಸರು ನೀಡಿರುವ ನೋಟಿಸ್ ಪ್ರಶ್ನಿಸಿ ಗುರುವಾರ...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ ನೌಕರರಿಗೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ಪಾವತಿಸಬೇಕೆಂದು ಅರಣ್ಯ ಇಲಾಖೆ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು ಸೇರಿ 11 ಬಂದರುಗಳನ್ನು ಮಾರಲು ಹೊರಟ ಮೋದಿ

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಹೊತ್ತಿನ ಪ್ರಮುಖ ಸುದ್ದಿ