ಈ ದಿನ ಫ್ಲ್ಯಾಶ್‌‌‌

ರಾಯಚೂರು | ಹೆಚ್ಚಲಿರುವ ಧಗೆ: ಸಾರ್ವಜನಿಕರಿಗೆ ಜಿಲ್ಲಾಡಳಿತದ ಮುನ್ನೆಚ್ಚರಿಕೆ

ರಾಯಚೂರು ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಉಷ್ಣಾಂಶ ಅಧಿಕವಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಸ್‌. ಪೂವಿತಾ ಸಲಹೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ...

ಪಶ್ಚಿಮ ಬಂಗಾಳ | 1.69 ಕೋಟಿ ಜಾತಿ ಪ್ರಮಾಣಪತ್ರಗಳ ಮರು ಪರಿಶೀಲನೆಗೆ BJP ಸರ್ಕಾರ ಆದೇಶ

ಪಶ್ಚಿಮ ಬಂಗಾಳದಲ್ಲಿ 2011ರಿಂದ ಈವರೆಗೆ ವಿತರಿಸಲಾಗಿರುವ ಎಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಜಾತಿ ಪ್ರಮಾಣಪತ್ರಗಳನ್ನು ಸಮಗ್ರವಾಗಿ ಮರುಪರಿಶೀಲನೆ ನಡೆಸಲು ಅಲ್ಲಿನ ಬಿಜೆಪಿ ಸರ್ಕಾರ ಆದೇಶಿಸಿದೆ. ಕಳೆದ 14...

‘ಜಿರಳೆ’ ಹೇಳಿಕೆ ತಿರುಚಲಾಗಿದೆ; ನನ್ನ ಟೀಕೆ ನಕಲಿ ಪದವೀಧರರ ವಿರುದ್ಧ, ನಿರುದ್ಯೋಗಿಗಳ ಮೇಲಲ್ಲ: ಸಿಜೆಐ ಸೂರ್ಯ ಕಾಂತ್

'ನಿರುದ್ಯೋಗಿ ಯುವಕರನ್ನು ಜಿರಳೆಗಳು ಮತ್ತು ಪರಾವಲಂಬಿಗಳಿಗೆ ಹೋಲಿಸಲಾಗಿದೆ' ಎಂಬ ಮಾಧ್ಯಮಗಳ ವರದಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ತಳ್ಳಿಹಾಕಿದ್ದಾರೆ. ತಮ್ಮ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿ, ತಿರುಚಿವೆ ಹೇಳಿರುವ...

ಬೆಳಗಾವಿಯಲ್ಲಿ ಮಟ್ಕಾ ಜೂಜಾಟ ಆಡುತ್ತಿದ್ದ ಆರೋಪಿಗಳ ಬಂಧನ

ಬೆಳಗಾವಿ ನಗರ ಹಾಗೂ ತಾಲೂಕಿನ ವಿವಿಧೆಡೆ ಬುಧವಾರ ಪೊಲೀಸರು ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ಮಟ್ಕಾ ಮತ್ತು ಜೂಜಾಟದಲ್ಲಿ ತೊಡಗಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ. ಟಿಳಕವಾಡಿ ಠಾಣೆ ಪೊಲೀಸರು ಭಾಗ್ಯನಗರದಲ್ಲಿ ಮಟ್ಕಾ ಆಟದಲ್ಲಿ ತೊಡಗಿದ್ದ...

ಕೊಪ್ಪಳ | ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ: ಶಾಸಕ ಬಸವರಾಜ ರಾಯರೆಡ್ಡಿ

ಮೇ ತಿಂಗಳ 30ರ ಒಳಗಾಗಿ ಸಂಪುಟ ಪುನರ್ ರಚನೆಯಾಗುತ್ತದೆ, ಇಲ್ಲವೇ ವಿಸ್ತರಣೆ ಆಗುತ್ತದೆ. ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಸಿಎಂ ಆರ್ಥಿಕ ಸಲಹೆಗಾರರೂ...

ಪೋಕ್ಸೋ ಪ್ರಕರಣ | ಬಿಜೆಪಿ ನಾಯಕ, ಕೇಂದ್ರ ಸಚಿವನ ಮಗನ ವಿರುದ್ಧ ‘ಲುಕ್‌ ಔಟ್‌’ ನೋಟಿಸ್‌ ಜಾರಿ

ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಸಾಯಿ ಭಗೀರಥ್ ವಿರುದ್ಧ ತೆಲಂಗಾಣ ಪೊಲೀಸರು ಲುಕ್‌ ಔಟ್ ನೋಟಿಸ್‌ ಹೊರಡಿಸಿದ್ದಾರೆ. ಆರೋಪಿ ಭಗೀರತ್ ದೇಶ ಬಿಟ್ಟು...

ಬೀದರ್‌ | ʼಈದಿನʼದ 5 ಸಣ್ಣ ಸುದ್ದಿಗಳು ಓದಿರಿ

ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಕಟ್ಟಡಕ್ಕೆ ಬೀದರ್ ನಗರದಲ್ಲಿ ಶುಕ್ರವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಮತ್ತು ಹಜ್...

ಯುಎಇ – ಭಾರತ ಆರ್ಥಿಕ ಬಾಂಧವ್ಯ: ಪ್ರಚಾರದ ಭರಾಟೆ, ಅನುಷ್ಠಾನ ಮರೀಚಿಕೆ

ಭಾರತದ ಆರ್ಥಿಕ ಮತ್ತು ಆಡಳಿತಾತ್ಮಕ ವ್ಯವಸ್ಥೆಯಲ್ಲಿರುವ ಮೂಲಭೂತ ದೋಷಗಳನ್ನು ಸರಿಪಡಿಸದೆ, ಕೇವಲ ಅಂತಾರಾಷ್ಟ್ರೀಯ ವೇದಿಕೆಗಳ ಮೇಲೆ ವಿದೇಶಿ ಬಂಡವಾಳದ ಗುಣಗಾನ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಹೂಡಿಕೆದಾರರಿಗೆ ಪೂರಕವಾದ, ಮುಕ್ತ ಮತ್ತು ವಿಶ್ವಾಸಾರ್ಹ ವಾತಾವರಣ...

ಇಂಧನ ದರ ಏರಿಕೆ ಬಿಸಿ; ರಾಜ್ಯದಲ್ಲಿ ಖಾಸಗಿ ಬಸ್ ಪ್ರಯಾಣ ದರ 20% ಹೆಚ್ಚಳ

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 3 ರೂ. ಏರಿಕೆ ಮಾಡಿದ ಬೆನ್ನಲ್ಲೇ, ಅದರ ನೇರ ಆಘಾತ ಕರ್ನಾಟಕದ ಸಾರಿಗೆ ವಲಯದ ಮೇಲೆ ಬಿದ್ದಿದೆ. ಕರ್ನಾಟಕ ರಾಜ್ಯ ಖಾಸಗಿ ಬಸ್...

ಕೊಲ್ಹಾರ | ಮಳೆಗೆ ನೆಲಕಚ್ಚಿದ ಬಾಳೆ: ಪರಿಹಾರಕ್ಕೆ ರೈತರ ಆಗ್ರಹ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನಲ್ಲಿ ಗುರುವಾರ ರಾತ್ರಿ ಸುರಿದ ಬಿರುಸಿನ ಮಳೆ ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ತಂಪೆರೆದು ಮುದ ನೀಡಿದರೆ ಇತ್ತ ಬಾಳೆ ಬೆಳೆದ ರೈತರಿಗೆ ಸಂಕಷ್ಟ ತಂದೊಡ್ಡಿದೆ. ವರ್ಷಪೂರ್ತಿ ಕಷ್ಟಪಟ್ಟು...

ಬೀದರ್‌ | ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯುವಂತೆ ಸಂಸದ ಸಾಗರ್ ಖಂಡ್ರೆ ಆಗ್ರಹ

ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ತಲಾ ₹3 ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರ ಅತ್ಯಂತ ಖಂಡನೀಯ. ಈ ನಿರ್ಧಾರವು ಬಡ, ಮಧ್ಯಮ ವರ್ಗದ ಜನರ ಕುತ್ತಿಗೆಗೆ ಆರ್ಥಿಕ ಉರುಳಿನಂತಾಗಿದೆ....

ವಿಜಯನಗರದಲ್ಲಿ ಜೀತ ಪದ್ಧತಿ: 10 ಮಕ್ಕಳು ಸೇರಿ 37 ವಲಸೆ ಕಾರ್ಮಿಕರ ರಕ್ಷಣೆ

ವಿಜಯನಗರ ಜಿಲ್ಲೆಯಲ್ಲಿ ಜೀತ ಕಾರ್ಮಿಕ ಪದ್ಧತಿಯ ವಿರುದ್ಧ ಜಿಲ್ಲಾಡಳಿತವು ಕಾರ್ಯಾಚರಣೆ ನಡೆಸಿದೆ. ಇಟ್ಟಿಗೆ ಕಾರ್ಖಾನೆಯೊಂದರಲ್ಲಿ ಅತ್ಯಂತ ಅಮಾನವೀಯ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದ 10 ಮಕ್ಕಳು, 11 ಮಹಿಳೆಯರು ಹಾಗೂ 16 ಪುರುಷರು ಸೇರಿದಂತೆ...

ಈ ಹೊತ್ತಿನ ಪ್ರಮುಖ ಸುದ್ದಿ