ಈ ದಿನ ಫ್ಲ್ಯಾಶ್‌‌‌

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಯನ್ನು ಬೆಂಬಲಿಸಿ ಎಎಪಿ ನಾಯಕರು ಬೀದಿಗಿಳಿದಿದ್ದಾರೆ. ದೆಹಲಿಯ ಲೊಧಿ ಎಸ್ಟೇಟ್‌ನಲ್ಲಿರುವ ತಮ್ಮ ನಿವಾಸದಿಂದ ಜಂತರ್‌ ಮಂತರ್‌ಗೆ ಮೆರವಣಿಗೆ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು ಇಲಿಗಳು ಕಚ್ಚಿ ತಿಂದಿರುವ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಆಡಳಿತ ಮಂಡಳಿ 10 ಸದಸ್ಯರ ತನಿಖಾ ಸಮಿತಿ ರಚಿಸಿದ್ದು,...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ನುಗ್ಗಿ ಚಿನ್ನಾಭರಣ, ಬೆಳ್ಳಿ ಸರಗಳು ಹಾಗೂ ನಗದು ಹಣವನ್ನು ಕಳವು ಮಾಡಿದ್ದಾರೆ. ಸೆಪ್ಟೆಂಬರ್ 26ರ ಸಂಜೆ 6...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ, ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ವಿದ್ಯಾರ್ಥಿಗಳು, ಯುವಜನ ಸಂಘಟನೆಯ ಕಾರ್ಯಕರ್ತರನ್ನು ರಾಜಧಾನಿ ಬೆಂಗಳೂರಿನ ಫ್ರೀಡಂ...

ಗ್ಯಾನೇಶ್ ಕುಮಾರ್, ಮೋದಿ ಇಬ್ಬರೂ ಮನೆಗೆ ಹೋದ ಬಳಿಕ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೂ ಅಧಿಕಾರದಿಂದ ಹೊರಬೀಳಲಿದೆ. ಆ ಬಳಿಕ ದೇಶದಲ್ಲಿ ಪ್ರಜಾಪ್ರಭುತ್ವದ ದುರಸ್ತಿ ಕಾರ್ಯ ಆರಂಭವಾಗಲಿದೆ ಎಂದು ಕಾಂಗ್ರೆಸ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: 70ಕ್ಕೂ ಹೆಚ್ಚು ರಸ್ತೆ ಬಂದ್; ಗೂಗಲ್ ಮ್ಯಾಪ್‌ನಲ್ಲಿ ಕೆಂಪು ಬಣ್ಣಕ್ಕೆ ತಿರುಗಿದ ಸೆಂಟ್ರಲ್ ದೆಹಲಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಮತ್ತು ಇತರ ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ. ಜಂತರ್ ಮಂತರ್‌ ಕಡೆಗೆ ಹೊರಟಿರುವ ಎಲ್ಲರನ್ನೂ ಪೊಲೀಸರು ಬಂಧಿಸುತ್ತಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು...

ಪ್ರಧಾನಮಂತ್ರಿ ಅಂಬಾನಿ ಕ್ಷಮಿಸಿ: ಭಾರತದಲ್ಲಿ ಸ್ಟಾರ್‌ಲಿಂಕ್ ವಿಳಂಬಕ್ಕೆ ಮುಕೇಶ್ ಅಂಬಾನಿ ವಿರುದ್ಧ ಎಲಾನ್ ಮಸ್ಕ್ ವ್ಯಂಗ್ಯ

ಭಾರತದಲ್ಲಿ ತಮ್ಮ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ‘ಸ್ಟಾರ್‌ಲಿಂಕ್’ ಮಾರುಕಟ್ಟೆಗೆ ಪ್ರವೇಶಿಸುವುದನ್ನು ದೇಶದ ಕೆಲವು ಉದ್ಯಮಿಗಳು, ಏಕಸ್ವಾಮ್ಯ ಹೊಂದಿರುವ ಪ್ರಭಾವಿಗಳು ತಡೆಯುತ್ತಿದ್ದಾರೆ ಎಂದು ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಂಸ್ಥಾಪಕ ಎಲಾನ್ ಮಸ್ಕ್ ಗಂಭೀರ...

CJP ಪ್ರೊಟೆಸ್ಟ್‌ | ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌, ಯೋಗೇಂದ್ರ ಯಾದವ್ ವಶಕ್ಕೆ; ಮಾರುಕಟ್ಟೆಗಳು ಬಂದ್‌

CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್ ಅವರನ್ನು ದೆಹಲಿಯ ಸೌತ್ ಅವೆನ್ಯೂ ಪ್ರದೇಶದಲ್ಲಿ ಪೊಲೀಸರು ವಶಕ್ಕೆ...

ಸಿಜೆಪಿಯ ಶಾಂತಿಯುತ ಪ್ರತಿಭಟನೆ ಹತೋಟಿಗೆ ಕೇಂದ್ರದ ಸರ್ವಾಧಿಕಾರ ಧೋರಣೆ: ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಆಕ್ರೋಶ

ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ತಳೆಯುತ್ತಿದೆ ಎಂದು ವಂಚಿತ್ ಬಹುಜನ ಅಘಾಡಿ (ವಿಬಿಎ) ಮುಖ್ಯಸ್ಥ, ಡಾ. ಬಿ.ಆರ್. ಅಂಬೇಡ್ಕರ್ ಅವರ...

ಶಿವಮೊಗ್ಗ | ಅಹಿಂದ ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷರಾಗಿ ಸ್ಟೆಲ್ಲಾ ಮಾರ್ಟಿನ್ ನೇಮಕ

ಕರ್ನಾಟಕ ರಾಜ್ಯ ಒಕ್ಕೂಟ (ರಿ.), ಬೆಂಗಳೂರು, ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ ವತಿಯಿಂದ ಶಿವಮೊಗ್ಗದ ಹೊಸಮನೆ ನಿವಾಸಿ ಸ್ಟೆಲ್ಲಾ ಮಾರ್ಟಿನ್ಅವರನ್ನು ಅಹಿಂದ ಸಂಘಟನೆ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಘಟಕ...

ಸಿಜೆಪಿ ಪ್ರತಿಭಟನೆ-ಹೆದರಿದ ಮೋದಿ: ದೆಹಲಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿ- ಕೇಂದ್ರದ ವಿರುದ್ಧ ತರೂರ್ ಕಿಡಿ

ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮಾಡಲಾಗಿರುವ ಭಾರಿ ಭದ್ರತಾ ವ್ಯವಸ್ಥೆ ಮತ್ತು ನಿರ್ಬಂಧಗಳನ್ನು ಕಾಂಗ್ರೆಸ್‌ ಸಂಸದ ಶಶಿ ತರೂರ್ ತೀವ್ರವಾಗಿ ಖಂಡಿಸಿದ್ದಾರೆ. “ಮೋದಿ ಸರ್ಕಾರವು ದೆಹಲಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿಸಿದೆ. ಇದು ಅಪಮಾನಕರ...

CJP ಪ್ರತಿಭಟನೆ | AISA ನಾಯಕಿ ನೇಹಾ ಬೋರಾ ವಶಕ್ಕೆ; ಪೊಲೀಸ್‌ ಬಸ್‌ ಸುತ್ತುವರಿದ ಪ್ರತಿಭಟನಾಕಾರರು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ವೇಳೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ