CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ಸೌತ್ ಅವೆನ್ಯೂ ಪ್ರದೇಶದಲ್ಲಿ ಪೊಲೀಸರು ವಶಕ್ಕೆ...
ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ತಳೆಯುತ್ತಿದೆ ಎಂದು ವಂಚಿತ್ ಬಹುಜನ ಅಘಾಡಿ (ವಿಬಿಎ) ಮುಖ್ಯಸ್ಥ, ಡಾ. ಬಿ.ಆರ್. ಅಂಬೇಡ್ಕರ್ ಅವರ...
ಕರ್ನಾಟಕ ರಾಜ್ಯ ಒಕ್ಕೂಟ (ರಿ.), ಬೆಂಗಳೂರು, ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ ವತಿಯಿಂದ ಶಿವಮೊಗ್ಗದ ಹೊಸಮನೆ ನಿವಾಸಿ ಸ್ಟೆಲ್ಲಾ ಮಾರ್ಟಿನ್ಅವರನ್ನು ಅಹಿಂದ ಸಂಘಟನೆ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಘಟಕ...
ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮಾಡಲಾಗಿರುವ ಭಾರಿ ಭದ್ರತಾ ವ್ಯವಸ್ಥೆ ಮತ್ತು ನಿರ್ಬಂಧಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ತೀವ್ರವಾಗಿ ಖಂಡಿಸಿದ್ದಾರೆ. “ಮೋದಿ ಸರ್ಕಾರವು ದೆಹಲಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿಸಿದೆ. ಇದು ಅಪಮಾನಕರ...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ವೇಳೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ...
ಸಂವಿಧಾನದ 19ನೇ ವಿಧಿಯು ದೇಶದ ಜನರಿಗೆ ಶಾಂತಿಯುತವಾಗಿ ಸಭೆ ಸೇರುವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ಈ ಸಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಮೊಟಕುಗೊಳಿಸುವ ಅಧಿಕಾರ ಯಾವ ಸರ್ಕಾರಕ್ಕೂ ಇಲ್ಲ. ಆದರೆ, ಮೋದಿ...
ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ, ಉಜಿರೆಯಲ್ಲಿ ‘ಸೌಜನ್ಯ ನ್ಯಾಯ ಯಾತ್ರೆ’ , ಬೃಹತ್ ಪ್ರತಿಭಟನಾ ನಡಿಗೆಯನ್ನು ಆಯೋಜಿಸಲಾಗಿದೆ.
ಸಾಮಾಜಿಕ...
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ ಸಾವಿತ್ರಿಬಾಯಿ ದೀಪ್ಕೆ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಾಂತುಕ್ ಪಿಂಪ್ರಿ ಗ್ರಾಮದಲ್ಲಿ ವಾಸವಾಗಿದ್ದ 85 ವರ್ಷದ ಸಾವಿತ್ರಿಬಾಯಿ ದೀಪ್ಕೆ ಶನಿವಾರ...
ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ ಕುರಿತು ಸರ್ವೋಚ್ಚ ನ್ಯಾಯಾಲಯದ ನಿಲುವನ್ನು ಕರ್ನಾಟಕ ಸರ್ಕಾರ ಸ್ವಾಗತಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಕೇಂದ್ರ...
ಹೂಗಾರ ಸಮಾಜವು ಸಂಘಟನೆ, ಪ್ರೀತಿ ಮತ್ತು ಸೌಹಾರ್ದತೆಯ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿರುವುದು ಶ್ಲಾಘನೀಯ. ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಿರುವ ನೆರವು ಮತ್ತು ಸಹಕಾರ ನೀಡಲು ಬದ್ಧನಾಗಿದ್ದೇನೆ...
ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ರೈತರ ಸಾಲಮನ್ನಾ, ನೀರಿನ ಸಮಸ್ಯೆ ಪರಿಹಾರ ಹಾಗೂ ರೈತರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ...
ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನೆಲೆ ಸುಪ್ರೀಂ ಕೋರ್ಟ್ ವಕೀಲರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಈ ವಕೀಲರನ್ನು ಬಿಡುಗಡೆ...