ಈ ದಿನ ಫ್ಲ್ಯಾಶ್‌‌‌

ವಿಜಯಪುರ | ಉತ್ತರ ಕರ್ನಾಟಕದ ಜನತೆಗೆ ವಿಶ್ವಮಟ್ಟದ ವೈದ್ಯಕೀಯ ಸೇವೆ: ಸಚಿವ ಎಂ ಬಿ ಪಾಟೀಲ್‌

ವಿಶ್ವಮಟ್ಟದ ವೈದ್ಯಕೀಯ ಸೇವೆಗಳನ್ನು ಉತ್ತರ ಕರ್ನಾಟಕ ಭಾಗದ ಜನತೆಗೆ ಒದಗಿಸುವ ಉದ್ದೇಶದಿಂದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಲಾಗುತ್ತಿದೆ. ಹೊಸ 3D ಮತ್ತು 4K ಅನುಕೂಲ ಹೊಂದಿದ ವ್ಯವಸ್ಥೆಗಳು ವೈದ್ಯಕೀಯ ಶಿಕ್ಷಣ, ಸಂಶೋಧನೆ...

ಚೀನಾ ಶಾಕಿಂಗ್ ನಿರ್ಧಾರ; ಇಬ್ಬರು ಮಾಜಿ ರಕ್ಷಣಾ ಸಚಿವರಿಗೆ ಮರಣದಂಡನೆ?

ಚೀನಾ ಇಬ್ಬರು ಮಾಜಿ ರಕ್ಷಣಾ ಸಚಿವರನ್ನು ಏಕಕಾಲದಲ್ಲಿ ರಕ್ಷಣಾ ಇಲಾಖೆಯಿಂದ ಉಚ್ಚಾಟಿಸಿ, ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲು ಸಿದ್ಧತೆ ನಡೆಸಿದೆ. ಚೀನಾದ ಅತ್ಯಂತ ಶಕ್ತಿಶಾಲಿ ಪಡೆಯಾದ 'ಪಿಎಲ್‌ಎ ರಾಕೆಟ್ ಫೋರ್ಸ್'ನಲ್ಲಿ ನಡೆದ...

Hantavirus | ಹಂಟಾ ವೈರಸ್ ಕೋವಿಡ್‌ಗಿಂತ ಅಪಾಯಕಾರಿಯೇ?

ಕೋವಿಡ್ ಸಂದರ್ಭದಲ್ಲಿ ಸಾಂಕ್ರಾಮಿಕ ಹರಡುವುದನ್ನು ನಿಯಂತ್ರಿಸಲು ಸಾಧ್ಯವಾಗದೆ ವಿಶ್ವದ ಹಲವು ದೇಶಗಳಲ್ಲಿ ಲಾಕ್‌ಡೌನ್ ಹೇರುವಂತಾಗಿತ್ತು. ಹಲವು ಮಂದಿ ಕ್ವಾರಂಟೈನ್‌ಗೆ ಒಳಗಾಗಬೇಕಾಯಿತು. ಅಲ್ಲಲ್ಲಿ ಸಾವು, ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಎಲ್ಲವೂ ಅಪ್ಪಳಿಸಿತ್ತು. ಇದೀಗ ಅಂತಹ...

IPL ಆಟಗಾರರಿಗೆ ‘ಹನಿ ಟ್ರ್ಯಾಪ್’ ಭೀತಿ: ಬಿಸಿಸಿಐನಿಂದ ಹೈಅಲರ್ಟ್, ಮಾಲೀಕರಿಗೂ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರಲ್ಲಿ ಆಟಗಾರರ ಭದ್ರತೆ ಹಾಗೂ ಶಿಸ್ತು ಕಾಪಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. 'ಹನಿ ಟ್ರ್ಯಾಪ್' (ವಂಚನೆಯ ಜಾಲ) ಮತ್ತು...

ದಾವಣಗೆರೆ | ಅಂಬೇಡ್ಕರ್ ವಾದಿಗಳು ಅನ್ಯಾಯ, ಅಸಮಾನತೆ ವ್ಯವಸ್ಥೆ ವಿರೋಧಿಸಿ: ಅಹಿಂಸಾ ಚೇತನ್

ಅಂಬೇಡ್ಕರ್ ವಾದಿಗಳು ಅಸಮಾನತೆ ಹಾಗೂ ಅನ್ಯಾಯದಿಂದ ಕೂಡಿರುವ ವ್ಯವಸ್ಥೆ ವಿರೋಧಿಸಬೇಕು. ಆದರೆ ಯಥಾಸ್ಥಿತಿ ವ್ಯವಸ್ಥೆಯೇ ದೊಡ್ಡ ಅನ್ಯಾಯ ಮಾಡುತ್ತಿದೆ. ದುಡಿಯದೇ, ಶ್ರಮ ಹಾಗೂ ಬೆವರಿನಿಂದ ಹೆಚ್ಚು ಪಡೆಯದೇ ಅಸಮಾನತೆಯಿಂದ ಕೆಲವರು ಹೆಚ್ಚು ಸಂಪತ್ತು...

ಬೆಂಗಳೂರು | ಕೂಡಲೇ 56,432 ಹುದ್ದೆಗಳ ಅಧಿಸೂಚನೆಗೆ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಆಗ್ರಹ

56,432 ಹುದ್ದೆಗಳ ಅಧಿಸೂಚನೆಯನ್ನು ಕೂಡಲೇ ಹೊರಡಿಸಲು ಹಾಗೂ KPSC ಸ್ವಚ್ಛಗೊಳಿಸಲು ಪಿ ಸಿ ಹೋಟಾ ಸಮಿತಿ ವರದಿ ಜಾರಿಗೊಳಿಸಲು ಅಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಬೆಂಗಳೂರು ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯ...

ದೇಹ ಹೆಣ್ಣಿನದು, ನಿಯಂತ್ರಣ ಗಂಡಿನದು: ಹೆಣ್ಣಿನ ಬಯಕೆಗಳ ಹರಣ, ‘ಸ್ತ್ರೀ ಜನನಾಂಗ ಛೇದನ’

ಸುಪ್ರೀಂ ಕೋರ್ಟ್‌ನಲ್ಲಿ ಈ ಪದ್ಧತಿಯನ್ನು ನಿಷೇಧಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು (ಪಿಐಎಲ್‌) ಸಲ್ಲಿಕೆಯಾಗಿವೆ. ಸುಪ್ರೀಂ ಶಬರಿಮಲೆ ಪ್ರಕರಣದ ವಿಚಾರಣೆಯೊಂದಿಗೆ ಈ ಅರ್ಜಿಯನ್ನೂ ಸೇರಿಸಿದೆ. ಅನೇಕ ಬೋಹ್ರಾ ಮಹಿಳೆಯರೇ 'WeSpeakOut' ನಂತಹ ಸಂಘಟನೆಗಳ...

ಲಖಿಂಪುರ್ ಖೇರಿ ಪ್ರಕರಣ: ಸಾಕ್ಷಿಗಳ ವಿಚಾರಣೆ ವಿಳಂಬಕ್ಕೆ ಸುಪ್ರೀಂ ಬೇಸರ; ಶೀಘ್ರ ವಿಚಾರಣೆಗೆ ಕಟ್ಟುನಿಟ್ಟಿನ ಸೂಚನೆ

2021ರಲ್ಲಿ ನಡೆದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ನ್ಯಾಯಾಲಯದ ವಿಚಾರಣೆ ತೀರಾ ನಿಧಾನವಾಗಿ ಸಾಗುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕಳೆದ ಎರಡು ತಿಂಗಳಿನಿಂದ ಕೋರ್ಟ್‌ಗೆ ಒಬ್ಬನೇ ಒಬ್ಬ ಸಾಕ್ಷಿಯನ್ನೂ...

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ರಚಿಸಲು...

ಬಳ್ಳಾರಿ | ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಸಾವು: ಜೈಲು ಸಿಬ್ಬಂದಿ ವಿರುದ್ಧ ಕುಟುಂಬಸ್ಥರ ಆರೋಪ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಘಟನೆಗೆ ವೈದ್ಯರು ಮತ್ತು ಜೈಲು ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕೈದಿ ಹನುಮಂತು(25) ಮೇ 6ರಂದು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜೀವಾವಧಿ...

ವಿಸಿಕೆ, ಎಡ ಪಕ್ಷಗಳ ಬೆಂಬಲ: ಜೋಸೆಫ್ ವಿಜಯ್ ಸಿಎಂ ಹಾದಿ ಸುಗಮ: ಇಂದು ಸಂಜೆ ರಾಜ್ಯಪಾಲರ ಭೇಟಿ

ತಮಿಳುನಾಡು ವಿಧಾನಸಭಾ ಚುನಾವಣೆಯ ಬಳಿಕ ಸರ್ಕಾರ ರಚನೆಗೆ ಎದುರಾಗಿದ್ದ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಗೋಚರಿಸಿವೆ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷಕ್ಕೆ ಎಡಪಕ್ಷಗಳು ಹಾಗೂ 'ವಿಸಿಕೆ' ಸಂಪೂರ್ಣ ಬೆಂಬಲ...

ತಮಿಳುನಾಡು | ‘ಟಿವಿಕೆ’ ಅಲೆಗೆ ಕೊಚ್ಚಿಹೋದ ಕಮಲ; 33ರಲ್ಲಿ 1 ಸ್ಥಾನ ಗೆದ್ದ ಬಿಜೆಪಿ

ತಮಿಳುನಾಡು ರಾಜಕೀಯದಲ್ಲಿ ನೆಲೆ ಕಂಡುಕೊಳ್ಳುವ ಮಹತ್ವಾಕಾಂಕ್ಷೆಯೊಂದಿಗೆ 2026ರ ವಿಧಾನಸಭೆ ಚುನಾವಣೆಯಲ್ಲಿ ಅಖಾಡಕ್ಕಿಳಿದಿದ್ದ ಬಿಜೆಪಿ ತೀವ್ರ ಮುಖಭಂಗವಾಗಿದೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ 33 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ, ಕೇವಲ 1 ಕ್ಷೇತ್ರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ