ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ಯೋಧರಿಗೆ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ₹10 ಸಾವಿರದಿಂದ ₹20 ಸಾವಿರಕ್ಕೆ ಹೆಚ್ಚಿಸಬೇಕೆಂದು ರಾಜ್ಯ ಹಿರಿಯ ನಾಗರಿಕರ ಪ್ರಶಸ್ತಿ ಪುರಸ್ಕೃತ ವೀರಭದ್ರಪ್ಪ ಉಪ್ಪಿನ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ರಾಜ್ಯದ...
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಐಎನ್‌ಸಿ) ಜೊತೆಗಿನ ಮೈತ್ರಿ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ, ಲೋಕಸಭೆಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಸಂಸದರಿಗೆ ಪ್ರತ್ಯೇಕವಾಗಿ ಆಸನ ವ್ಯವಸ್ಥೆ ಕಲ್ಪಿಸಬೇಕೆಂದು ಡಿಎಂಕೆ ನಾಯಕಿ ಹಾಗೂ ಸಂಸದೆ ಕನಿಮೋಳಿ...
ಗ್ರಾಮಾಂತರ ಸಾರಿಗೆ ಬಸ್ಸಿನ ಚಕ್ರ(ಟೈರ್) ಸ್ಪೋಟಗೊಂಡು ಆಕ್ಸೆಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೋಟೆಹಾಳ್-ಮರಬನಹಳ್ಳಿ ಮದ್ಯೆ...
ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಯ ಬಿಕ್ಕಟ್ಟು ಮುಂದುವರಿದಿರುವ ಹೊತ್ತಿನಲ್ಲೇ, ನಟ-ರಾಜಕಾರಣಿ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷದ ವಿರುದ್ಧ 'ವಿಡುತಲೈ ಚಿರುತೈಗಳ್ ಕಚ್ಚಿ' (ವಿಸಿಕೆ) ತೀವ್ರವಾಗಿ ವಾಗ್ದಾಳಿ ನಡೆಸಿದೆ. ಸರ್ಕಾರ...
ಹಿರಿಯ ಕಾಂಗ್ರೆಸ್ ನಾಯಕ ವಿ ಡಿ ಸತೀಶನ್ ಅವರನ್ನು ಕೇರಳದ ಮುಂದಿನ ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ಒತ್ತಾಯಿಸಿ ಪಕ್ಷದ ಕಾರ್ಯಕರ್ತನೋರ್ವ ಆತ್ಮಹತ್ಯೆ ಮಾಡಲು ಯತ್ನಿಸಿದ ಘಟನೆ ಶುಕ್ರವಾರ ಕೇರಳದ ಕೊಟ್ಟಾಯಂನ ಕಡುತುರುತಿಯ ಕುರುಪಂತರ ಜಂಕ್ಷನ್‌ನಲ್ಲಿ...
ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯ ದಿನಾಂಕ ಘೋಷಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಗಡುವು ನೀಡಿದೆ. ಜೂನ್ 14 ರಿಂದ 24ರ ಒಳಗೆ ಸರ್ಕಾರ ದಿನಾಂಕವನ್ನು ಪ್ರಕಟಿಸಬೇಕು. ಒಂದು...
ವಿಧಾನಸಭೆ ಚುನಾವಣೆಯಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ವಿರುದ್ಧ ತಮಿಳುನಾಡು...
ಸುನಿಲ್ ಆನಂದ್ ಅವರಿಗಿರುವ ಅವಿನಾಭಾವ 'ಕರ್ನಾಟಕ ನಂಟು'. ಅವರು ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವರು. "ನಾನು ಹೆಮ್ಮೆಯ ಕನ್ನಡಿಗ, ಕ್ಷೇತ್ರದ ಜನರ ಪ್ರೀತಿಯ ಜೊತೆ ನಮ್ಮೂರ ದೇವರ ಆಶೀರ್ವಾದದಿಂದಲೇ ಈ ಚುನಾವಣೆಯಲ್ಲಿ ಗೆದ್ದಿದ್ದೇನೆ"...
ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಮಂದಿ ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಜಿಲ್ಲೆಯ ಚನ್ನಗಿರಿಯ ಮರಬನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಆ್ಯಕ್ಸಲ್ ತುಂಡಾದ ಕಾರಣ ಬಸ್ ನಿಯಂತ್ರಣ...
ತಮಿಳುನಾಡು ರಾಜಕಾರಣದಲ್ಲಿ ಈಗ ಹಿಂದೆಂದೂ ಕಂಡರಿಯದ ಸಾಂವಿಧಾನಿಕ ಸಂಘರ್ಷವೊಂದು ತಾರಕಕ್ಕೇರಿದೆ! ನೂತನ ಸರ್ಕಾರ ರಚನೆಯ ಕಸರತ್ತು ಜೋರಾಗಿ ನಡೆಯುತ್ತಿದ್ದರೂ, ಜನರ ಆಶೀರ್ವಾದ ಪಡೆದ ಟಿವಿಕೆ (TVK) ಪಕ್ಷಕ್ಕೆ ಅಧಿಕಾರದ ಗದ್ದುಗೆ ಏರುವುದು ಮಾತ್ರ...
ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ನಮ್ಮ ಎಲ್ಲ 108 ಶಾಸಕರು ರಾಜೀನಾಮೆ ನೀಡುವುದಾಗಿ ಜೋಸೆಫ್ ವಿಜಯ್ ಅವರ ಟಿವಿಕೆ ಪಕ್ಷ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದ್ದು ಈ ಬಗ್ಗೆ...
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿರುವ ಪ್ರಾಚ್ಯ ಅವಶೇಷ ಅನ್ವೇಷಣೆ ಸಪ್ತಾಹದಲ್ಲಿ ಇಲ್ಲಿನ ದುರ್ಗಾದೇವಿ ಕೆರೆಯಲ್ಲಿ ಹೊಯ್ಸಳ ಶೈಲಿಯ ಎರಡು ಪ್ರಾಚ್ಯ ಅವಶೇಷಗಳು ಸಿಕ್ಕಿರುವುದಾಗಿ ವರದಿಯಾಗಿದೆ.
ಲಕ್ಕುಂಡಿಯ ದುರ್ಗಾದೇವಿ ಕೆರೆಯಲ್ಲಿ ದೊರೆತಿರುವ 800...