ಐಪಿಎಲ್ ಟೂರ್ನಿಯಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಜಗತ್ತಿನ ಮೂಲಕ ಕ್ರಿಕೆಟ್ ಜಗತ್ತಿನ ಗಮನ ಸೆಳೆಯುತ್ತಿರುವ ಅಂಡರ್ 19 ತಂಡದ ಆಟಗಾರ ವೈಭವ್ ಸೂರ್ಯವಂಶಿ ಅವರ ಬ್ಯಾಟ್‌ನಲ್ಲಿ 'ಎಐ ಚಿಪ್' ಅಳವಡಿಸಲಾಗಿದೆ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಮಾನವೀಯ ಮೌಲ್ಯಗಳನ್ನು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಮುಖಂಡ ಚಂದ್ರಕಾಂತ ಹಿಪ್ಪಳಗಾಂವೆ ಹೇಳಿದರು.
ಚಂದ್ರ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್...
ದೋಹಾ, ಕತಾರ್: ಕರ್ನಾಟಕ ಸಂಘ ಕತಾರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕರಿಸಿದ್ದು, ಕತಾರ್‌ನ ಕನ್ನಡ ಸಮುದಾಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.
ಈ ಜವಾಬ್ದಾರಿಯನ್ನು ಅತ್ಯಂತ ನಮ್ರತೆ ಮತ್ತು ಬದ್ಧತೆಯಿಂದ ಸ್ವೀಕರಿಸಿರುವುದಾಗಿ...
ರಾಜ್ಯ ಸರ್ಕಾರ ಎಂಟು ಪ್ರಮುಖ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿ ಗುರುತಿಸುವಿಕೆ ಮತ್ತು ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಹೊಸ ಅಧಿಸೂಚನೆಯನ್ನು ಹೊರಡಿಸಿದೆ.ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಹಾಸನ, ಉತ್ತರ ಕನ್ನಡ,...
ರಾಘವ್ ಛಡ್ಡಾ ಸಹಿತ 7 ಎಎಪಿ ಸಂಸದರು ಬಿಜೆಪಿ ಸೇರ್ಪಡೆಯಾಗುವುದಕ್ಕೆ ರಾಜ್ಯಸಭಾ ಅಧ್ಯಕ್ಷ ಸಿಪಿ ರಾಧಾಕೃಷ್ಣನ್ ಅವರು ಅಸ್ತು ಎಂದಿದ್ದಾರೆ. ಸೋಮವಾರ ರಾಧಾಕೃಷ್ಣನ್ ಅವರು ಈ ಸೇರ್ಪಡೆಗೆ ಅನುಮೋದನೆ ನೀಡಿರುವುದರಿಂದ ರಾಜ್ಯಸಭೆಯಲ್ಲಿ ಎಎಪಿಯ...
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 24ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಗುಜರಾತ್ ಟೈಟನ್ಸ್ (ಜಿಟಿ) ನಡುವಿನ ಐಪಿಎಲ್ ಪಂದ್ಯದ ವೇಳೆ ಭಾರಿ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ....
ರಾಜ್ಯಾದ್ಯಂತ ಉಷ್ಣಾಂಶ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಹವಾಮಾನ ಇಲಾಖೆ ಸಣ್ಣ ಸಿಹಿ ಸುದ್ದಿ ನೀಡಿದೆ.ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ನಾಳೆಯಿಂದ (ಏ.28) ಮೂರು ದಿನಗಳ ಕಾಲ ರಾಜ್ಯದ ಹಲವೆಡೆ...
ಗಾಜಿಪುರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಪಕ್ಷ ಯಾವುದೇ ಪ್ರತಿಭಟನಾ ಸಭೆಗಳನ್ನು ನಡೆಸುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದೆ. ಗಾಜಿಪುರ...
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಅಮೆರಿಕಾ ನಡುವಿನ ಯುದ್ಧದಿಂದ ಜಗತ್ತಿನಾದ್ಯಂತ ಉಂಟಾಗಿರುವ ಅಶಾಂತಿ ಕೊನೆಗೊಳ್ಳಬೇಕು ಎಂಬ ಆಶಯದೊಂದಿಗೆ ಬೀದರ್ ಜಿಲ್ಲೆಯ ಎಲ್ಲಾ ರೋಟರಿ ಕ್ಲಬ್‌ಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಶಾಂತಿ ನಡಿಗೆ ಹಮ್ಮಿಕೊಳ್ಳಲಾಯಿತು.
ರೋಟರಿ ಪೇಲ್ಸ್ ಮತ್ತು...
ಕಳೆದ ಬಾರಿ ಕೆ ಎಲ್ ರಾಹುಲ್ ಅವರನ್ನು ಎಸ್‌ಎಸ್‌ಜಿ ನಾಯಕತ್ವ ಸ್ಥಾನದಿಂದ ತೆಗೆದುಹಾಕಿದ ನಂತರ ಈಗ ರಿಷಭ್ ಪಂತ್ ನಾಯಕ ಸ್ಥಾನಕ್ಕೆ ಕುತ್ತು ಎದುರಾಗಿದೆಯೇ? ಅಂತಹದೊಂದು ಪ್ರಶಗನೆ ಎಲ್ಲಡೆ ಕೇಳಿ ಬರುತ್ತಿದೆ. ಐಪಿಎಲ್...
ಮನಸ್ಸನ್ನು ಬದಲಾಯಿಸಿಕೊಳ್ಳುವ ಇಚ್ಛಾಶಕ್ತಿಯೇ ಬುದ್ಧಿವಂತಿಕೆಯ ಅಂತಿಮ ಸಂಕೇತವೆಂದರೆ ತಪ್ಪಲ್ಲ. ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳು ಹೊಸ ಮಾಹಿತಿಗೆ ಅನುಗುಣವಾಗಿ ತಮ್ಮ ಮನಸ್ಸನ್ನು ಆಗಾಗ್ಗೆ ಬದಲಾಯಿಸಿಕೊಳ್ಳುತ್ತಾರೆ. ಸಾಫ್ಟ್‌ವೇರ್ ಅಪ್‌ಡೇಟ್‌ನಂತೆ...
"ನಿಮಗೆ ತಿಳಿಯದೇ ಇರುವ ವಿಷಯಗಳು ನಿಮ್ಮನ್ನು ಸಂಕಷ್ಟಕ್ಕೆ...
ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ನಡೆದಂತೆ ಪಶ್ಚಿಮ ಬಂಗಾಳದಲ್ಲೂ ಶಾಸಕರ ಕುದುರೆ ವ್ಯಾಪಾರ ನಡೆಸಲು ಬಿಜೆಪಿ ಹೊಂಚು ಹಾಕುತ್ತಿದ್ದು, ಇದನ್ನು ತಡೆಯಲು ಮುಂಬರುವ ಚುನಾವಣೆಯಲ್ಲಿ ಟಿಎಂಸಿಗೆ ಮೂರನೇ ಎರಡರಷ್ಟು ನಿಚ್ಚಳ ಬಹುಮತ ನೀಡುವಂತೆ...