ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಕಳೆದ ಏ.23ರಂದು ಸಂಜೆ ಸಿಡಿಲು ಬಡಿತದಿಂದ ಇಬ್ಬರು ಯುವಕರು ಮೃತಪಟ್ಟ ದುರ್ಘಟನೆ ನನಗೆ ಅತ್ಯಂತ ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾನುವಾರ...
ಇತ್ತೀಚೆಗೆ ಆಮ್ ಆದ್ಮಿ ಪಕ್ಷವನ್ನು (ಎಎಪಿ) ತೊರೆದು ಬಿಜೆಪಿಯೊಂದಿಗೆ ವಿಲೀನಗೊಳ್ಳುವುದಾಗಿ ಘೋಷಿಸಿದ ಏಳು ಮಂದಿ ರಾಜ್ಯಸಭಾ ಸಂಸದರನ್ನು ವಜಾಗೊಳಿಸುವಂತೆ ಕೋರಿ ಎಎಪಿ ನಾಯಕ ಸಂಜಯ್ ಸಿಂಗ್ ಅವರು ರಾಜ್ಯಸಭಾ ಅಧ್ಯಕ್ಷ ಸಿ ಪಿ...
ಆಂಧ್ರ ಪ್ರದೇಶದಲ್ಲಿ ಇಂಧನ ಕೊರತೆ ಉಂಟಾಗಿದ್ದು, 421 ಪೆಟ್ರೋಲ್ ಬಂಕ್‌ಗಳನ್ನು ಮುಚ್ಚಲಾಗಿದೆ. ಈ ಸಂಬಂಧ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆದೇಶಿಸಿದ್ದಾರೆ.
ಶನಿವಾರ ತಡರಾತ್ರಿ ಮುಂಬೈನಿಂದ...
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣದಲ್ಲಿ ಭಾನುವಾರ ಮುಂಜಾನೆ ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ಗೆ ಹಾರಾಟ ನಡೆಸಬೇಕಿದ್ದ 232 ಪ್ರಯಾಣಿಕರಿದ್ದ ಸ್ವಿಸ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್ (SWISS) ವಿಮಾನದ ಲ್ಯಾಂಡಿಂಗ್ ಗೇರ್‌ಗಳಲ್ಲಿ ಒಂದರಲ್ಲಿ ಬೆಂಕಿ...
ಎಸ್‌ಯುವಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಅಪ್ರಾಪ್ತರು ಸೇರಿದಂತೆ ಆರು ಮಂದಿ ಮೃತಪಟ್ಟ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ಸಂಜೆ 6 ಗಂಟೆ ಸುಮಾರಿಗೆ ದನುವಾ ಕಣಿವೆ...
ಪತ್ರಿಕೋದ್ಯಮದ ದಂತಕಥೆ, ದೇಶದ ಖ್ಯಾತ ಛಾಯಾಗ್ರಾಹಕರಲ್ಲಿ ಒಬ್ಬರಾದ ರಘು ರೈ ಭಾನುವಾರ ಮುಂಜಾನೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ರಘು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರಿಗೆ 83 ವರ್ಷವಾಗಿತ್ತು.
ಈ ಬಗ್ಗೆ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. " ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ದಾರಿ ಮಾಡಿಕೊಡುತ್ತಿದ್ದಾರೆ. ಟಿಎಂಸಿ ಸರ್ಕಾರ...
ಅಮೆರಿಕದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ ಶ್ವೇತಭವನದ ವರದಿಗಾರರ ಔತಣಕೂಟದ ವೇಳೆ ಗುಂಡಿನ ದಾಳಿ ನಡೆದಿದೆ. ಕೂಡಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ಥಳದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಈ...
ಸರ್ಕಾರವು ತಜ್ಞರ ಸಮಿತಿ ರಚಿಸಿ ಸಮಗ್ರ ಅಧ್ಯಯನ ನಡೆಸಬೇಕು. ಕನ್ನಡ ಶಿಕ್ಷಕರಿಗೆ ತರಬೇತಿ ನೀಡಬೇಕು. ಪಠ್ಯಪುಸ್ತಕಗಳ ಗುಣಮಟ್ಟದಲ್ಲಿ ಬದಲಾವಣೆ ಮಾಡಬೇಕು ಮತ್ತು ವಿದ್ಯಾರ್ಥಿಗಳಿಗೆ ಭಾಷಾ ಆಸಕ್ತಿ ಮೂಡಿಸುವ ಹೊಸ ವಿಧಾನಗಳನ್ನು ಅನುಸರಿಸಬೇಕು. ಕನ್ನಡವನ್ನು...
ಕಾಂಗ್ರೆಸ್ ಹೈಕಮಾಂಡ್ ಇನ್ನಷ್ಟು ತಾಳ್ಮೆಯಿಂದ ಮುಸ್ಲಿಂ ಸಮುದಾಯವನ್ನು ನೋಡಬೇಕಾಗಿತ್ತು. ಮುಸ್ಲಿಂ ಸಮುದಾಯದ ಜೊತೆಗಿನ ಸಖ್ಯ ಕಾಂಗ್ರೆಸ್ ಪಕ್ಷಕ್ಕೆ ಹಳೆಯದು ಮತ್ತು ಬಹಳ ಮುಖ್ಯವಾದದ್ದು. 2011ರ ಜನಗಣತಿಯ ಪ್ರಕಾರ ದೇಶದಲ್ಲಿ ಮುಸಿಮರ ಜನಸಂಖ್ಯೆ ಶೇ....
ಆಪ್ ರಾಜ್ಯಸಭಾ ಸದಸ್ಯರು ಬಿಜೆಪಿ ಸೇರಲು ಮುಂದಾಗಿರುವುದು ಈಗ ಕಾನೂನು ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಘವ್ ಚಡ್ಡಾ ನೇತೃತ್ವದಲ್ಲಿ ಸದಸ್ಯರು ಪಕ್ಷಾಂತರ ಮಾಡಿದರೂ ಸಹ, ಅದು ಸಂವಿಧಾನದ 10ನೇ ಅನುಸೂಚಿಯ (ಪಕ್ಷಾಂತರ...
ಕಲಾವಿದನಲ್ಲಿ ಉತ್ತಮ ಕಲೆಯಿದ್ದರೆ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಉತ್ತಮ ಅವಕಾಶಗಳು ಸಿಕ್ಕಾಗ ನಮ್ಮೊಳಗೆ ಅಡಗಿರುವ ಸಂಗೀತ-ನೃತ್ಯ ಪ್ರತಿಭೆಯನ್ನು ಹೊರಹಾಕಬೇಕು ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಜಿ.ಪೂರ್ಣಿಮಾ ಹೇಳಿದರು.
ಬೀದರ್ ಚನ್ನಬಸವ ಪಟ್ಟದ್ದೇವರು ರಂಗ...