ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್ ರದ್ದು ಮತ್ತು ಸ್ವತಂತ್ರ ತನಿಖೆಗೆ ಒತ್ತಾಯಿಸಿ ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ‘ಜಂತರ್ ಮಂತರ್ 2.0’ ಪ್ರತಿಭಟನೆಯಿಂದ ಕಾಂಗ್ರೆಸ್ ದೂರ ಉಳಿದಿದೆ....
ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಪ್ರಸಿದ್ಧ ಯುಟ್ಯೂಬರ್ ಧೃವ್ ರಾಠಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧೃವ್ ರಾಠಿ ಅವರು ಶುಕ್ರವಾರ ರಾತ್ರಿ ದೆಹಲಿಗೆ ಆಗಮಿಸಿದ್ದರು....
ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...
ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಈ ಅಕ್ರಮಗಳಿಗೆ ಹೊಣೆಹೊತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಇಂದು (ಅ.10) 'ಕಾಕ್ರೋಚ್ ಜನತಾ ಪಾರ್ಟಿ' (CJP) ಮತ್ತು 'ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್' (AISA) ಪ್ರತಿಭಟನೆ ನಡೆಸುತ್ತಿವೆ....
ಈ ಬಾರಿಯ ಶಾಂತಿ ನೊಬೆಲ್ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್...
ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು ರಾಷ್ಟ್ರಪತಿಗಳು ಗಂಭೀರವಾಗಿ ಆಲಿಸಿದ್ದಾರೆ. ಮತ ಕಳ್ಳತನ ಮತ್ತು ಅಕ್ರಮಗಳ ಕುರಿತು ಸಾಕ್ಷ್ಯ ನೀಡುವಂತೆ ರಾಷ್ಟ್ರಪತಿಗಳು ಸೂಚಿಸಿದ್ದು, ಇದಕ್ಕೆ ಅಗತ್ಯವಿರುವ ಎಲ್ಲಾ...
ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟದ 10 ಸದಸ್ಯರ ಉನ್ನತ ಮಟ್ಟದ ನಿಯೋಗವು ಶುಕ್ರವಾರ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದೆ. ದೇಶದ...
ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ "ಬಾಗಿಲು ಮುಚ್ಚಿಲ್ಲ" ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಈಗಲೂ ಹುಂಬತನದಿಂದ ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ ವಾಸ್ತವವೇನೆಂದರೆ, ಈ ಕೌನ್ಸಿಲ್‌ನ ಬಹುತೇಕ ಶಿಫಾರಸುಗಳು...
ಬೀದರ್‌ನ ಐತಿಹಾಸಿಕ ʼಕರೇಜ್ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಚಿವಾಲಯದ ಅಂಡರ್ ಸೆಕ್ರೆಟರಿ ದೀಪಕಕುಮಾರ್ ಹಾಗೂ ಪ್ರಾಜೆಕ್ಟ್ ಡೈರೆಕ್ಟರ್ ಸಾಹು ಅವರನ್ನೊಳಗೊಂಡ ತಂಡ ಶುಕ್ರವಾರ...
ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಅಂತಿಮವಾಗಿ 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 97,398 ಪದವೀಧರ ಮತದಾರರಿದ್ದು, 137 ಮತಗಟ್ಟೆಗಳನ್ನು...
ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಅರಿವು ಮೂಡಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲಾ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಅ.12ರಂದು ಮಾಹಿತಿ...