ಈ ದಿನ ಫ್ಲ್ಯಾಶ್‌‌‌

ವಿಜಯಪುರ | ಕಾಂಗ್ರೆಸ್ ಜತೆಗೆ ಮುಸ್ಲಿಮರಿಗೆ ಅನ್ಯೋನ್ಯ ಸಂಬಂಧ ಇದೆ: ಎಸ್ ಎಂ ಪಾಟೀಲ ಗಣಿಹಾರ

ದೇಶದಲ್ಲಿ ಸಂವಿಧಾನ ಉಳಿಯಬೇಕು, ಜಾತ್ಯತೀತ ಶಕ್ತಿ ಬೆಳೆಯಬೇಕು, ಕೋಮುವಾದಿಗಳನ್ನು ನಿಯಂತ್ರಣ ಮಾಡಬೇಕು ಎಂಬ ಸುದುದ್ದೇಶದಿಂದ ಮುಸ್ಲಿಮರು ಕಾಂಗ್ರೆಸ್ ಬೆಂಬಲಿಸುತ್ತ ಬಂದಿದ್ದಾರೆ. ಕಾಂಗ್ರೆಸ್ ಜತೆಗೆ ಮುಸ್ಲಿಮರಿಗೆ ಅನ್ಯೋನ್ಯ ಸಂಬಂಧ ಇದೆ. ಉಲಮಾಗಳು ಸಮಾಜದ ದಾರಿ...

ಕೃಷ್ಣ ಜೆ.ರಾವ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ಜೀವನಾಂಶ ನೀಡಲು ಕೋರ್ಟ್‌ ಆದೇಶ   

ಪ್ರೀತಿಸಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಏ.24ರಂದು...

BREAKING NEWS | ಎಎಪಿ ತೊರೆದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್: ಬಿಜೆಪಿ ಸೇರ್ಪಡೆ ಘೋಷಣೆ!

ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು ಶುಕ್ರವಾರ ಎಎಪಿ ತೊರೆದಿದ್ದು, ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಮೂವರೂ 2022ರಿಂದ ಎಎಪಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಬಗ್ಗೆ...

ತುಮಕೂರು | ಪರಿಶಿಷ್ಟ ಜಾತಿ/ಪಂಗಡಗಳ ಸಂಶೋಧನೆ ಬಿಡುಗಡೆ ಮತ್ತು ಸಮಾಲೋಚನೆ

ತುಮಕೂರು ಜಿಲ್ಲೆಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಪರ್ಯಾಯ ಕಾನೂನು ವೇದಿಕೆಯಿಂದ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ 1989, ಕರ್ನಾಟಕ ಭೂ ಕಂದಾಯ ಕಾಯ್ದೆ ಮತ್ತು ಸುಧಾರಣ ಕಾಯ್ದೆ 1964 ಹಾಗೂ ಮ್ಯಾನ್ಯುಯಲ್‌...

ಟ್ರ್ಯಾಫಿಕ್ ಜಾಮ್ ಪ್ರಶ್ನಿಸುವುದು ಅಪರಾಧವೇ? ಬಿಜೆಪಿ ಸಚಿವರ ಬೆವರಿಳಿಸಿದ್ದ ಮಹಿಳೆ ವಿರುದ್ಧ ದೂರು

ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಮುಂಬೈನ ವರ್ಲಿ ಪ್ರದೇಶದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ ರ‍್ಯಾಲಿಯಿಂದ ಉಂಟಾದ ಸಂಚಾರ ದಟ್ಟಣೆ (ಟ್ರ್ಯಾಫಿಕ್ ಜಾಮ್) ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಮಹಾರಾಷ್ಟ್ರ ಸಚಿವ ಗಿರೀಶ್ ಮಹಾಜನ್ ಅವರನ್ನು...

ಮತ ಚಲಾಯಿಸಲು ಸಾಧ್ಯವಾಗದೇ ಇರಬಹುದು, ಹಕ್ಕುಗಳನ್ನು ಸಂರಕ್ಷಿಸಲಾಗುತ್ತದೆ : ಸುಪ್ರೀಂ ಕೋರ್ಟ್‌

"ಈ ಚುನಾವಣೆಯಲ್ಲಿ ಅವರು ಮತ ಚಲಾಯಿಸಲು ಸಾಧ್ಯವಾಗದೇ ಇರಬಹುದು. ಆದರೆ ಮತದಾರರ ಪಟ್ಟಿಯಲ್ಲಿ ಉಳಿಯುವ ಹಕ್ಕು ಹೆಚ್ಚು ಅಮೂಲ್ಯವಾದದ್ದು, ಅದನ್ನು ಸಂರಕ್ಷಿಸಲಾಗುತ್ತದೆ" ಎಂದು ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಹೇಳಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೂ ...

ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿಎಂ ಸಿದ್ದರಾಮಯ್ಯ

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐ (ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ)ನ ಪ್ರಯತ್ನ ಉತ್ತಮವಾಗಿದೆ. ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು....

ತುಮಕೂರು | ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ವಹಿಸಿಸುವಂತೆ ಸಿಇಒ ಸೂಚನೆ

ಬೇಸಿಗೆ ಪ್ರಾರಂಭವಾಗಿದ್ದು, ತುಮಕೂರು ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜಾ ಬಿ ವಿ ಎಚ್ಚರಿಸಿದರು. ಜಿಲ್ಲಾ...

ಸಿಐಸಿ ನೇಮಕ: ರಾಹುಲ್ ಸೂಚಿಸಿದ್ದ ಮೂವರ ಹೆಸರು ಕೈಬಿಟ್ಟ ಪ್ರಧಾನಿ ನೇತೃತ್ವದ ಸಮಿತಿ

ಕೇಂದ್ರ ಮುಖ್ಯ ಮಾಹಿತಿ ಆಯುಕ್ತರ (ಸಿಐಸಿ) ಹುದ್ದೆಗೆ ರಾಜ್‌ಕುಮಾರ್ ಗೋಯಲ್ ಅವರನ್ನು ಆಯ್ಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...

ಗಡಿಪಾರು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ: ಏಪ್ರಿಲ್ 29ಕ್ಕೆ ಆದೇಶ

ದಕ್ಷಿಣ‌ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ಅರ್ಜಿದಾರರು ಕಾನೂನು ಸುವ್ಯವಸ್ಥೆಗೆ...

ಮತದಾನದ ಹಕ್ಕನ್ನು ತರಿದು ಹಾಕುವ ಹುನ್ನಾರದ ವಿರುದ್ಧದ ‘ಪ್ರತೀಕಾರ’ವೇ ಮತ ಪ್ರಮಾಣದ ಏರಿಕೆಗೆ ಕಾರಣ?

ಈ 'ದಾಖಲೆ' ಮತದಾನದ ಹಿಂದೆ ಕೇವಲ ಉತ್ಸಾಹ ಮಾತ್ರವಿಲ್ಲ, ಸಾಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ಸಾಮಾನ್ಯ ಮತದಾರ ನಡೆಸಿದ ಹೋರಾಟದ ಛಾಯೆ ಕಾಣಿಸುತ್ತಿದೆ. ಇದು ಕೇವಲ ಸೋಲು-ಗೆಲುವನ್ನು ನಿರ್ಧರಿಸುವುದಿಲ್ಲ, ಬದಲಾಗಿ ʼಪ್ರಭುತ್ವ ರಾಜಕಾರಣʼ ಸಾಂವಿಧಾನಿಕ...

ಚಿತ್ರದುರ್ಗ | ಒಳಮೀಸಲಾತಿ ಹೋರಾಟಗಾರರ ಸಭೆ: ‘ಜೈಲ್ ಭರೋ’ ಚಳವಳಿಯ ಎಚ್ಚರಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಚಿತ್ರದುರ್ಗದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಿತ್ರದುರ್ಗದ...

ಈ ಹೊತ್ತಿನ ಪ್ರಮುಖ ಸುದ್ದಿ