ಈ ದಿನ ಫ್ಲ್ಯಾಶ್‌‌‌

ಗುಜರಾತ್ ಸ್ಥಳೀಯ ಸಂಸ್ಥೆಗಳಲ್ಲಿ ತಲೆ ಎತ್ತಿದ ಆಪ್: ಕಾಂಗ್ರೆಸ್ ಗೆ ಹೊಸ ಸವಾಲು

ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (AAP) ಪ್ರವೇಶ ರಾಜ್ಯದ ರಾಜಕೀಯ ಸಮೀಕರಣವನ್ನು ಬದಲಿಸಿದೆ. ಇದು ಕೇವಲ ಬಿಜೆಪಿಗೆ ಮಾತ್ರವಲ್ಲದೆ, ದಶಕಗಳಿಂದ ಪ್ರಬಲ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್‌ಗೆ ಅತಿದೊಡ್ಡ ಸವಾಲಾಗಿ...

ಬಾಗಲಕೋಟೆ | ಗುರುಮಹಾಂತ ಸ್ವಾಮೀಜಿಗೆ ಗೌರವ ಡಾಕ್ಟರೇಟ್; ಎಂ ಬಿ ಪಾಟೀಲ್ ಪ್ರಶಂಸೆ

ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರಪ್ರಥಮ ಘಟಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದ್ದು, ಈ ಪಟ್ಟಿಯಲ್ಲಿ ಇಳಕಲ್ಲಿನ ಚಿತ್ತರಗಿ ಶ್ರೀ ವಿಜಯ ಮಹಾಂತ ಶಿವಯೋಗಿಗಳ ಸಂಸ್ಥಾನ ಮಠದ...

ಪಶ್ಚಿಮ ಬಂಗಾಳ | ಮೊದಲ ಹಂತದ ಚುನಾವಣೆಯಲ್ಲಿ ಹಿಂಸಾಚಾರ, ಬಿಜೆಪಿ ಅಭ್ಯರ್ಥಿ ಮೇಲೆ ದಾಳಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಹಲವಾರು ಜಿಲ್ಲೆಗಳಲ್ಲಿ ಹಿಂಸಾಚಾರ ನಡೆದಿದೆ. ದಕ್ಷಿಣ ದಿನಾಜ್‌ಪುರದ ಕುಮಾರ್‌ಗಂಜ್‌ನಲ್ಲಿ ಬಿಜೆಪಿ ಅಭ್ಯರ್ಥಿ ಸುಭೇಂದು ಸರ್ಕಾರ್ ಮೇಲೆ ಹಲ್ಲೆ ನಡೆದಿದೆ. ಗುರುವಾರ ಮುಂಜಾನೆ ಕುಮಾರ್‌ಗಂಜ್‌ನ...

ತುಮಕೂರು | ಏ.26ರಂದು ಚೇಳೂರಿನಲ್ಲಿ ನೈಸರ್ಗಿಕ ಕೃಷಿ & ಶ್ರೀಗಂಧ ಬೆಳೆ ತರಬೇತಿ

ತುಮಕೂರು ವಿಷ ಮುಕ್ತ ಆಹಾರ ಮತ್ತು ಮಾಲಿನ್ಯ ಮುಕ್ತ ಪರಿಸರವನ್ನು ಮುಂದಿನ ಪೀಳಿಗೆಗೆ ನೀಡುವ ಸಲುವಾಗಿ ರಾಸಾಯನಿಕ ಕೃಷಿ ಪದ್ದತಿಯನ್ನು ಬದಿಗೊತ್ತಿ, ದೇಶಿಯ ಗೋ ಆಧಾರಿತ ಸಾವಯವ ಅಥವಾ ನೈಸರ್ಗಿಕ ಕೃಷಿ ಪದ್ದತಿಯನ್ನು...

ಮೋದಿ ‘ಪಟಾಲಂ’ ರಕ್ಷಣೆಗೆ ನಿಂತ ಚುನಾವಣಾ ಆಯೋಗ?

ಭಾರತದ ಪ್ರಜಾಪ್ರಭುತ್ವದಲ್ಲಿ 'ಚುನಾವಣಾ ಆಯೋಗ' ಎಂಬುದು ಸಂವಿಧಾನಬದ್ಧವಾಗಿ ಅತ್ಯಂತ ಶಕ್ತಿಶಾಲಿ ಮತ್ತು ನಿಷ್ಪಕ್ಷಪಾತವಾಗಿ ಇರಬೇಕಾದ ಸಂಸ್ಥೆ. ಆದರೆ ಇತ್ತೀಚಿನ ಬೆಳವಣಿಗೆಗಳು, ವಿಶೇಷವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಯೋಗ ನೀಡಿದ 24...

SIR ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಕೊಲ್ಲುವ ಷಡ್ಯಂತ್ರ: ಜನಪರ ಸಂಘಟನೆಗಳಿಂದ ಪ್ರತಿರೋಧ ಸಮಾವೇಶ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ SIR ವಿರುದ್ಧವಾಗಿ ರಾಜ್ಯದ ಜನಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳು ಏಪ್ರಿಲ್ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿರೋಧ ಸಮಾವೇಶ ನಡೆಸಿದೆ. ಈ ಸಮಾವೇಶದಲ್ಲಿ '...

ಬಿಜೆಪಿಯಿಂದ ಭಯೋತ್ಪಾದನೆ ಮಟ್ಟ ಹಾಕುವ ಮಂತ್ರ; ಪುಲ್ವಾಮ, ಪಹಲ್ಗಾಮ್ ದಾಳಿಯ ತನಿಖೆ ಏನಾಯ್ತು?

ತಮ್ಮ ರಾಜಕೀಯಕ್ಕಾಗಿ ದೇಶಪ್ರೇಮದ ಅಲೆಯನ್ನು ಎಬ್ಬಿಸುವ ಕಾರ್ಯವನ್ನು ಬಿಜೆಪಿ ನಿರಂತರವಾಗಿ ಮಾಡುತ್ತಲೇ ಬಂದಿದೆ. ಆದರೆ ಈ ಅಲೆಯು ಮತವಾಗಿ ಬದಲಾದ ಬಳಿಕ ಆ ಹುತಾತ್ಮರ ಕುಟುಂಬಗಳಿಗೆ ಸಿಗುವ ನ್ಯಾಯವೇನು? ತನಿಖೆ ನಡೆಯುತ್ತಿದೆಯೇ, ಇಲ್ಲವೇ?...

ಕೋರ್ಟ್ ಕಲಾಪದ ವಿಡಿಯೋ ಹಂಚಿಕೆ: ಕೇಜ್ರಿವಾಲ್‌ಗೆ ದೆಹಲಿ ಹೈಕೋರ್ಟ್ ನೋಟಿಸ್

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ಅನಧಿಕೃತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ ಹಾಗೂ ಹಂಚಿದ ಆರೋಪದ ಮೇಲೆ ದೆಹಲಿ ಹೈಕೋರ್ಟ್, ಅರವಿಂದ್ ಕೇಜ್ರಿವಾಲ್...

ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಪ್ರಮಾಣ: ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳ ಅಪೂರ್ವ ಸಾಧನೆ

ಕಲ್ಯಾಣ ಕರ್ನಾಟಕ ಭಾಗದ ಮೂರು ಜಿಲ್ಲೆಗಳು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಯತಾಸ್ಥಿತಿ ಕಾಯ್ದುಕೊಂಡಿವೆ. ಯಾದಗಿರಿ, ವಿಜಯನಗರ, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳು ಫಲಿತಾಂಶದಲ್ಲಿ ಹೆಚ್ಚಿನ ರ‍್ಯಾಂಕ್ ಪಡೆಯದಿದ್ದರೂ ಉತ್ತೀರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳು...

ಟ್ರಂಪ್ ಆಡಳಿತದಿಂದ ಅಮೆರಿಕ ಬಿಡಲು ಮುಂದಾದ ಶೇ. 40ರಷ್ಟು ಭಾರತೀಯರು; ಸಮೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಟ್ರಂಪ್ ಆಡಳಿತದ 'ಅಮೆರಿಕನ್ನರಿಗೆ ಮಾತ್ರ ಅಮೆರಿಕ' ಎಂಬ ಉಗ್ರ ರಾಷ್ಟ್ರೀಯವಾದಿ ನಿಲುವು ವಲಸಿಗ ಸಮುದಾಯಗಳಲ್ಲಿ ತೀವ್ರ ಅಭದ್ರತೆ ಸೃಷ್ಟಿಸಿದೆ. ವಿಶೇಷವಾಗಿ, ಟ್ರಂಪ್ ಅವರ ಭಾರತದೊಂದಿಗಿನ ನೀತಿಗಳನ್ನು ಶೇ. 55ರಷ್ಟು ಭಾರತೀಯರು ವಿರೋಧಿಸಿದ್ದು, ಉಭಯ...

ಹಿಂದೂ ಎಂದರೆ ಹಿಂದೂವೇ, ಅವ ಯಾವ ದೇವಸ್ಥಾನಕ್ಕಾದರೂ ಹೋಗಬಹುದು: ನ್ಯಾ. ಬಿ ವಿ ನಾಗರತ್ನ

ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಮತ್ತು ಧಾರ್ಮಿಕ ಸ್ವಾತಂತ್ರ್ಯದ ವ್ಯಾಪ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠದಲ್ಲಿ 8ನೇ ದಿನದ ವಿಚಾರಣೆ ಮುಂದುವರೆದಿದೆ. ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿ ವಿ...

ಹವಾಮಾನ | ಆರು ಜಿಲ್ಲೆಗಳಲ್ಲಿ ಮಳೆ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿದ ಸೆಖೆ

ರಾಜ್ಯದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ನಿನ್ನೆ ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿತ್ತು. ಒಂದೆಡೆ ಸುಡು ಬಿಸಿಲ ಧಗೆ ಮತ್ತೊಂದೆಡೆ ಬಿರುಗಾಳಿ ಸಹಿತ ಗುಡುಗು ಸಿಡಿಲಿನ ಮಳೆಯಿಂದ...

ಈ ಹೊತ್ತಿನ ಪ್ರಮುಖ ಸುದ್ದಿ