ಈ ದಿನ ಫ್ಲ್ಯಾಶ್‌‌‌

SSLC Result | ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕೆ ಇಲಾಖೆ ಕೈಗೊಂಡ ಸುಧಾರಣಾ ಕ್ರಮಗಳೇನು?

ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆಯು ಒಟ್ಟಾರೆಯಾಗಿ 17 ಕ್ರಮಗಳನ್ನು ಕೈಗೊಂಡಿದೆ. ಇನ್ನು ಕಲ್ಯಾಣ ಕರ್ನಾಟಕದಲ್ಲಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆಯು ಪ್ರತ್ಯೇಕ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಇಂದು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ (SSLC...

‌ವ್ಯಕ್ತಿಚಿತ್ರ | ’31 ದಿನಗಳ ದೊರೆ’ ನಾದೆಂಡ್ಲ ಭಾಸ್ಕರ್‌ ರಾವ್!

1984ರಲ್ಲಿ ಮುಖ್ಯಮಂತ್ರಿ ಎನ್‌ಟಿಆರ್ ಅನಾರೋಗ್ಯದಿಂದ ಬಳಲುತ್ತಿದ್ದರು. ಆ ಸಂದರ್ಭದ ಲಾಭ ಪಡೆದ ಅವರ ಆಪ್ತ ನಾದೆಂಡ್ಲ ಭಾಸ್ಕರ ರಾವ್, ಟಿಡಿಪಿಯ ಕೆಲ ಶಾಸಕರನ್ನು ಸೆಳೆದು, ಕಾಂಗ್ರೆಸ್‌ನ ಬಾಹ್ಯ ಬೆಂಬಲ ಪಡೆದರು. ಇಂದಿರಾ ಗಾಂಧಿ...

ಮಧ್ಯಾಹ್ನ 1 ಗಂಟೆವರೆಗೆ ಬಂಗಾಳದಲ್ಲಿ ಶೇ. 62.18, ತಮಿಳುನಾಡಿನಲ್ಲಿ ಶೇ. 56.81 ಮತದಾನ

ಭಾರಿ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಗಳಲ್ಲಿ ಇಂದು (ಏಪ್ರಿಲ್ 23) ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗಿನಿಂದಲೇ ಮತಗಟ್ಟೆಗಳಲ್ಲಿ ಸರದಿಯ ಸಾಲುಗಳು ಕಂಡುಬಂದಿದ್ದು, ಮಧ್ಯಾಹ್ನ 1 ಗಂಟೆಯ ಹೊತ್ತಿಗೆ...

ಉತ್ತರ ಕನ್ನಡ | ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿ: ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 24 ಕೊನೆಯ ದಿನ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಉತ್ತರ ಕನ್ನಡ ಜಿಲ್ಲೆಯ ಒಟ್ಟು 12 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ಕುರಿತು ಸಾರ್ವಜನಿಕರು...

ವಿಜಯಪುರ | ಎಸ್‌ಎಸ್‌ಎಲ್‌ಸಿ ಫಲಿತಾಂಶ: 625 ಅಂಕ ಪಡೆದು ರಾಜ್ಯದ ಗಮನ ಸೆಳೆದ ಸೌಜನ್ಯ ಬಸವರಾಜ್ ಕಂದಕೂರ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಕ್ಸ್‌ಫರ್ಡ್ ಶಾಲೆ ವಿದ್ಯಾರ್ಥಿನಿ ಸೌಜನ್ಯ ಬಸವರಾಜ್ ಕಂದಕೂರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸೌಜನ್ಯ ಅವರು...

ಈ ದಿನ ಸಂಪಾದಕೀಯ | ಈರುಳ್ಳಿ ಬೆಳೆದು ಕಣ್ಣೀರು ಹಾಕುತ್ತಿರುವ ರೈತರು, ನೆರವಿಗೆ ಬಾರದ ಸರ್ಕಾರ

ಈರುಳ್ಳಿ ದರ ಕುಸಿತವು ಕೇವಲ ಕೃಷಿ ಸಮಸ್ಯೆಯಲ್ಲ, ಅದು ಸಾಮಾಜಿಕ-ಆರ್ಥಿಕ ಸಂಕಷ್ಟದ ಸೂಚಕವಾಗಿದೆ. ರೈತರ ಕಣ್ಣೀರು ಒರೆಸಲು, ಸರ್ಕಾರಗಳ ದೃಢ ನೀತಿ, ಸಮಗ್ರ ಯೋಜನೆ ಮತ್ತು ಸಮಯೋಚಿತ ಹಸ್ತಕ್ಷೇಪ ಅವಶ್ಯಕವಾಗಿದೆ. ಇಲ್ಲವಾದರೆ, 'ಬೆಳೆದಷ್ಟೂ...

ಪಶ್ಚಿಮ ಬಂಗಾಳ | 2021ರಲ್ಲಿ 14 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ʼನೋಟಾʼಗೆ ಚಲಾವಣೆಯಾದ ಮತಗಳೇ ಹೆಚ್ಚು

ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಪೈಕಿ 152 ಕ್ಷೇತ್ರಗಳಿಗೆ ಗುರುವಾರ ಮೊದಲ ಹಂತದಲ್ಲಿ ಮತದಾನ ಆರಂಭವಾಗಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಮತ್ತು ಅದರ ಪ್ರಬಲ ಪ್ರತಿಸ್ಪರ್ಧಿ ಭಾರತೀಯ...

ಎಸ್ಸೆಸ್ಸೆಲ್ಸಿ ಫಲಿತಾಂಶ | ಕಲಬುರಗಿ ಜಿಲ್ಲೆಗೆ ಕೊನೆ ಸ್ಥಾನ ಭದ್ರ : ಶೇ 85ರಷ್ಟು ಫಲಿತಾಂಶ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗಳ ರ್‍ಯಾಂಕ್ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನದ ಕಲಬುರಗಿ ಮತ್ತೆ ಕೊನೆಯ ಸ್ಥಾನ ಭದ್ರವಾಗಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 37,352 ವಿದ್ಯಾರ್ಥಿಗಳು...

ಕೇಜ್ರಿವಾಲ್ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

ದೆಹಲಿ ಹೈಕೋರ್ಟ್ ಕಲಾಪದ ವಿಡಿಯೋಗಳನ್ನು ಅಕ್ರಮವಾಗಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ...

SSLC Result 2026 | ಫಲಿತಾಂಶ-ಸ್ಥಾನದಲ್ಲಿ ಸುಧಾರಣೆ : 28ನೇ ಸ್ಥಾನಕ್ಕೇರಿದ ಬೀದರ್

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಜಿಲ್ಲೆಗಳ ರ್‍ಯಾಂಕ್ ಪಟ್ಟಿಯಲ್ಲಿ ಬೀದರ್ ಜಿಲ್ಲೆ ಮೂರು ಸ್ಥಾನ ಮೇಲಕ್ಕೇರಿದೆ.ಈ ಬಾರಿ ಜಿಲ್ಲೆಗೆ ಒಟ್ಟು ಶೇ 92.18ರಷ್ಟು ಫಲಿತಾಂಶ ಬಂದಿದೆ. ಈ ಬಾರಿ ಬೀದರ್‌...

ಪಶ್ಚಿಮ ಬಂಗಾಳ | ‘ಬಿಜೆಪಿ ಏಜೆಂಟ್’, ‘ಗೋ ಬ್ಯಾಕ್’ – ಹುಮಾಯೂನ್ ಕಬೀರ್ ವಿರುದ್ಧ ಆಕ್ರೋಶ

ಇಂದು ಪಶ್ಚಿಮ ಬಂಗಾಳದಲ್ಲಿ ಮೊದಲನೆಯ ಹಂತದ ಮತದಾನ ನಡೆಯುತ್ತಿದ್ದು, ಮತ ಚಲಾಯಿಸಲು ಬಂದ ಆಮ್ ಜನತಾ ಉನ್ನಯನ್ ಪಕ್ಷದ ಮುಖ್ಯಸ್ಥ ಹುಮಾಯೂನ್ ಕಬೀರ್ ವಿರುದ್ಧ ಟಿಎಂಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುರ್ಷಿದಾಬಾದ್‌ನ ನೌಡಾ ವಿಧಾನಸಭಾ...

ಅಮಿತ್ ಶಾರನ್ನು ನಿವಾಳಿಸಿ ಎಸೆದ ಮಹುವಾ!

ಪಶ್ಚಿಮ ಬಂಗಾಳದ ರಾಜಕಾರಣವೆಂದರೆ ಅದು ಬರೀ ಮತಗಳಾಟವಲ್ಲ, ಅದು ಅಸ್ಮಿತೆ ಮತ್ತು ಸಿದ್ಧಾಂತಗಳ ನಡುವಿನ ಸಮರ. ಇತ್ತೀಚೆಗೆ ಕೋಲ್ಕತ್ತಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ಅವರು ಕೇಂದ್ರ...

ಈ ಹೊತ್ತಿನ ಪ್ರಮುಖ ಸುದ್ದಿ