ಪುರುಷ ನಾಯಕರ ಕೋಣೆಗೆ ಹೋಗದೆ ಶೇ. 90ರಷ್ಟು ಮಹಿಳೆಯರಿಗೆ ರಾಜಕೀಯ ಪ್ರವೇಶ ಅಸಾಧ್ಯ ಎಂಬ ಬಿಹಾರ ಸಂಸದ ಪಪ್ಪು ಯಾದವ್ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ. ಮಹಿಳಾ ರಾಜಕಾರಣಿಗಳ ಬಗೆಗಿನ ಈ ಕೀಳುಮಟ್ಟದ...
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನೂತನ ನಗರ ಪಾಲಿಕೆಗಳಿಗೆ ನಡೆಯಲಿರುವ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ (ಮತಪತ್ರ) ಪದ್ಧತಿಯ ಬದಲಿಗೆ ವಿದ್ಯುನ್ಮಾನ ಮತಯಂತ್ರಗಳನ್ನೇ (ಇವಿಎಂ) ಬಳಸುವಂತೆ ಕೋರಿ...
2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 23 ಮತ್ತು 24 ರಂದು ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸಲು ರಾಜ್ಯಾದ್ಯಂತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಾರಿ ಒಟ್ಟು 3.3...
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಕೊರತೆ ಉಂಟಾಗಬಹುದು ಎಂದು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿರುವ ಭಾರತೀಯ ತೈಲ ನಿಗಮ (Indian Oil Corporation Limited- IOCL)...
ತಮಿಳುನಾಡು ಜನತೆ ತಪ್ಪಾಗಿಯೂ ಎನ್ಡಿಎ ಮೈತ್ರಿಗೆ ವೋಟ್ ಹಾಕಬೇಡಿ. ಅದರಿಂದ ಡಿಎಂಕೆ ಅವಧಿಯ ಎಲ್ಲಾ ಉತ್ತಮ ಕೆಲಸಗಳೂ ಅಳಿಸಿ ಹೋಗುತ್ತವೆ ಎಂದು ಆಮ್ ಆದ್ಮಿ ಪಕ್ಷ(ಎಎಪಿ)ದ ನಾಯಕ ಅರವಿಂದ್ ಕೇಜ್ರಿವಾಲ್ ಎಚ್ಚರಿಸಿದ್ದಾರೆ.
ತಮಿಳುನಾಡಿನಲ್ಲಿ ಮಂಗಳವಾರ...
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಮುಖಂಡರ ವಿರುದ್ಧ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಂಡಿದೆ. ಕಾಂಗ್ರೆಸ್ ಶಿಸ್ತಿನ ಪಕ್ಷ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಮಾಧ್ಯಮದೊಂದಿಗೆ...
ಉತ್ತರ ಕನ್ನಡ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ 14 ರಿಂದ 15 ವರ್ಷದೊಳಗಿನ ಎಲ್ಲಾ ಅರ್ಹ ಹೆಣ್ಣುಮಕ್ಕಳಿಗೆ ಹೆಚ್.ಪಿ.ವಿ. (HPV) ಲಸಿಕೆಯನ್ನು ಕಡ್ಡಾಯವಾಗಿ ನೀಡುವಂತೆ ಜಿಲ್ಲಾಧಿಕಾರಿ ಕೆ....
ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯಮೂರ್ತಿಗಳು ಯಾವಾಗಲೂ ನಿಷ್ಪಕ್ಷಪಾತವಾಗಿರಬೇಕು. ಇದು ಬಹಳ ಮುಖ್ಯ ಕೂಡ. ನಿಷ್ಪಕ್ಷಪಾತವಾಗಿರಬೇಕು ಅನ್ನೋದು ಕೇವಲ ಕಾನೂನು ಪುಸ್ತಕದಲ್ಲಿ ಬರೆದಿಡುವುದಕ್ಕೆ ಮಾತ್ರ ಇರುವುದಲ್ಲ. ಯಾವುದೇ ರಾಜಕೀಯ ಪಕ್ಷ, ಯಾವುದೇ ನಾಯಕ...
ಲೋಕಸಭೆಯಲ್ಲಿ ಮಂಡಿಸಲಾದ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಮಹಿಳಾ ಮೀಸಲಾತಿ ಮಸೂದೆಯನ್ನು ತಳುಕು ಹಾಕಿದ್ದಕ್ಕೆ ಅಗತ್ಯವಾದ ಎರಡನೇ ಮೂರರಷ್ಟು ಬಹುಮತ ಲಭ್ಯವಾಗದ ಬೆನ್ನಲ್ಲೇ ಅದರ ಅಪಕೀರ್ತಿಯನ್ನು ಕಾಂಗ್ರೆಸ್ ಮೇಲೆ ಹಾಕುವುದಕ್ಕೆ ಬಿಜೆಪಿ ಹೊಸ ಸಿನಿಕತೆ...
ಕೇರಳದ ಪ್ರಸಿದ್ಧ ಹಬ್ಬ 'ತ್ರಿಶೂರ್ ಪೂರಂ'ಗೆ ದಿನಗಣನೆ ಆರಂಭವಾಗಿರುವಾಗಲೇ ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಂದು (ಏ.21) ಮಧ್ಯಾಹ್ನ ಜಿಲ್ಲೆಯ ಮುಂಡತಿಕೋಡ್‌ನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 8...
ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ. ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಮಾತ್ರ ಸೀಮಿತವಲ್ಲ, ಅದು ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು ಸಮಾಜ ಸೇವೆಗೆ ದಾರಿದೀಪವಾಗುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರೈತ ಮಹಿಳೆ ರಾಜಶ್ರೀ ಅನಂತ ಜೈನ್ ಜಪಾನ್ ಮೂಲದ ಅತ್ಯಂತ ದುಬಾರಿ ಮಿಯಾಝಕಿ ತಳಿಯ ಮಾವಿನ ಹಣ್ಣುಗಳನ್ನು ಯಶಸ್ವಿಯಾಗಿ ಬೆಳೆದು ಗಮನ ಸೆಳೆದಿದ್ದಾರೆ. ತಮ್ಮ ತೋಟದಲ್ಲಿ ಬೆಳೆದ...