IPL 2026ರ ಆವೃತ್ತಿಯಲ್ಲಿ ಸತತ ಸೋಲು ಅನುಭವಿಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕ ಋತುರಾಜ್ ಗಾಯಕ್ವಾಡ್ ಅವರ ಬ್ಯಾಟಿಂಗ್ ಫಾರ್ಮ್ ಬಗ್ಗೆ ಭಾರತದ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಕಳವಳ ವ್ಯಕ್ತಪಡಿಸಿದ್ದಾರೆ....
ವಿಪಕ್ಷಗಳು ವಿರೋಧಿಸುತ್ತಾ ಬಂದಿರುವ ಕ್ಷೇತ್ರ ಮರುವಿಂಗಡಣೆಯನ್ನು ಮಹಿಳಾ ಮೀಸಲಾತಿ ಮಸೂದೆಯೊಂದಿಗೆ ಜೋಡಿಸಿದ ಕಾರಣದಿಂದಾಗಿ ಲೋಕಸಭೆಯಲ್ಲಿ ಮಸೂದೆಯು ವಿಫಲಗೊಂಡಿದೆ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಭಾಷಣವನ್ನು ಕಾಂಗ್ರೆಸ್ ಅಧ್ಯಕ್ಷ...
ರಾಜ್ಯದಲ್ಲಿ ಬಿಸಿಲಿನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಹವಾಮಾನ ಇಲಾಖೆಯು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಇತ್ತ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುಡುವ ಬಿಸಿಗಾಳಿ...
ಪಡಿತರ ವ್ಯವಸ್ಥೆಯ ನೈಜ ಸ್ಥಿತಿಯನ್ನು ಅನಾವರಣಗೊಳಿಸಲು ಸಜ್ಜಾಗಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಪೋಸ್ಟ್ ಪ್ರೊಡಕ್ಷನ್ ಹಂತದ ಕೊನೆಯಲ್ಲಿರುವ ಈ ಚಿತ್ರದ ವಿಶೇಷ ಶೀರ್ಷಿಕೆ ಗೀತೆಯನ್ನು ಮುಖ್ಯಮಂತ್ರಿ...
ಶನಿವಾರ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣವು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ವಿರೋಧ ಪಕ್ಷಗಳ ನಾಯಕರು ಈ ಭಾಷಣವನ್ನು ಕಟುವಾಗಿ ಟೀಕಿಸಿದ್ದಾರೆ. ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ...
'ರಾಗಿತೆನೆ' ಪುಸ್ತಕ ಏಕೆ ಮಹತ್ವದ್ದಾಗುತ್ತದೆ ಎಂದರೆ, ಬಡತನ, ಅಜ್ಞಾನ, ಮೂಢನಂಬಿಕೆ ಅಸಹಾಯಕತೆಗಳು ಹೇಗೆ ಒಂದು ಜನಾಂಗವನ್ನು ಮತ್ತು ಆ ಜನಾಂಗಕ್ಕೆ ಸೇರಿದ ವ್ಯಕ್ತಿಗಳನ್ನು ಹಿಂಡಿ ಹಿಪ್ಪೆ ಮಾಡಿ ಹಾಕಿಬಿಡುತ್ತವೆ ಎನ್ನುವುದನ್ನು ವಿವರಿಸುವುದಕ್ಕೆ...
'ರಾಗಿತೆನೆ' ಪುಸ್ತಕ...
ಜಿಲ್ಲೆಯ ಕಬ್ಬು ಬೆಳೆಗಾರರು ಗೌರಿ ಸಕ್ಕರೆ ಕಾರಖಾನೆಗೆ ಕಬ್ಬು ಸಾಗಿಸಿ ನಾಲ್ಕು ತಿಂಗಳು ಪೂರ್ಣಗೊಂಡಿವೆ. ಆದರೆ ಕಬ್ಬು ಪೂರೈಸಿದ ರೈತರ ಖಾತೆಗೆ ಇದು ವರೆಗೂ ಬಾಕಿ ಹಣ ಪಾವತಿಸಿಲ್ಲ, ಶೀಘ್ರವೇ ಹಣ ನೀಡದಿದ್ದರೇ...
ಅಲೆಮಾರಿ ಜನಾಂಗದವರಿಗೆ ನಿಗದಿಪಡಿಸಿದ ಯೋಜನೆಗಳು ಸರಿಯಾದ ಸಮಯಕ್ಕೆ ಹಾಗೂ ಕಾಲಮಿತಿಯೊಳಗಾಗಿ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸುವಂತೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವರದ್ಧಿ ನಿಗಮದ ಅಧ್ಯಕ್ಷೆ...
ದೇಶದ ಮಹಿಳೆಯರ ಕನಸುಗಳು ಭಗ್ನಗೊಂಡಿವೆ. ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಲಾದ ಮಹಿಳಾ ಮೀಸಲಾತಿ ಮಸೂದೆಯು ನಿನ್ನೆ ಅಗತ್ಯವಿದ್ದ ಮೂರನೇ...
ಕೇಂದ್ರ ಸರಕಾರ ಮಂಡಿಸಿದ ಸಂವಿಧಾನ ತಿದ್ದುಪಡಿ ಮಸೂದೆ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿ ಈ ಮಸೂದೆಯನ್ನು ತಿರಸ್ಕರಿಸಿದೆ ಎಂದು ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.
ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಸರಕಾರ ತನ್ನ ರಾಜಕೀಯ ಅಜೆಂಡಾದ...
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ 2026 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 6 ವಿಕೆಟ್‌ಗಳ ಸೋಲನ್ನು ಕಂಡಿದೆ.
ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡವು...
ಅಮೆರಿಕ ತನ್ನ ಬಂದರುಗಳ ಮೇಲಿನ ದಿಗ್ಬಂಧನವನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ, ಇರಾನ್ ಜಂಟಿ ಮಿಲಿಟರಿ ಕಮಾಂಡ್ ಹಾರ್ಮುಜ್ ಜಲಸಂಧಿಯ ಮೂಲಕದ ಸಾಗಣೆಯನ್ನು ಮತ್ತೆ ನಿರ್ಬಂಧಿಸಿದೆ. ಇರಾನ್ ಮತ್ತೆ ಜಲಸಂಧಿ ಮುಚ್ಚುತ್ತಿರುವ ನಡುವೆ ಹಾರ್ಮುಜ್ ಬಳಿ...