ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ ಪತ್ರದಲ್ಲಿ ‘ಚೌಕಸಿ ಮಾಡಿ’ ಎಂಬ ಉಲ್ಲೇಖವೇ ಇಲ್ಲ. ಆದರೂ ಶಾಸಕರ ಬೆಂಬಲಿಗರು ಪತ್ರವನ್ನು ಸಮರ್ಥಿಸಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ.
ಇನ್ನೊಂದೆಡೆ, ವಿಜಯಪುರ ನಗರ...
11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು ನೀಡಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಸಂಸದ ಹಾಗೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಪ್ರಾಧ್ಯಾಪಕ ಅಂಗೋಮ್ಚಾ ಬಿಮೋಲ್ ಅಕೋಯಿಜಾಮ್ ಅವರನ್ನು ಸೇವೆಯಿಂದ...
ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ ವತಿಯಿಂದ ದಾದಾಸಾಹೇಬ್ ಕಾನ್ಶಿರಾಂ ಅವರ 20ನೇ ಪರಿನಿರ್ವಾಣ ದಿನದ ಅಂಗವಾಗಿ ಶುಕ್ರವಾರ ಬೀದರ್ ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶತಕೋಟಿ...
ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ವಿದ್ಯಾರ್ಥಿ–ಯುವಜನ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು.
ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಜಾರಿಗೆ...
ದೇಶದ ರಾಜಧಾನಿಗೇ ದಿಗ್ಬಂಧನ ಹಾಕಲಾಗಿದೆ. ಇದೇನು ತುರ್ತುಪರಿಸ್ಥಿತಿಯೇ? ಯುದ್ಧದ ಭೀತಿಯೇ? ಏನೂ ಅಲ್ಲ. ಈ ದೇಶದ ಸತ್ಪ್ರಜೆಗಳು ಚುನಾವಣಾ ಆಯೋಗದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ, ಈ ದೇಶವಾಸಿಗಳ ಮೂಲಭೂತ ಹಕ್ಕಾದ ಮತದಾನದ ಹಕ್ಕನ್ನು...
ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ತಮಿಳುನಾಡಿನ ಧಾರಾಪುರಂನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜಯಗಳಿಸಿದ್ದು, ಮಧುರಾಂತಕಂನಲ್ಲೂ ಮುನ್ನಡೆ ಕಾಯ್ದುಕೊಂಡಿದೆ.
ಪುದುಚೇರಿಯಲ್ಲಿ ಆಡಳಿತಾರೂಢ ಎಐಎನ್‌ಆರ್‌ಸಿ ಜಯಗಳಿಸಿದೆ....
ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ ಹಕ್ಕಿಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂಬ ಆರೋಪದೊಂದಿಗೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ...
ನೊಬೆಲ್ ಶಾಂತಿ ಪುರಸ್ಕಾರ ತಮಗೇ ಸಿಗಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಈ ವರ್ಷವೂ ನಿರಾಸೆಯಾಗಿದೆ. 2026ರ ಪುರಸ್ಕಾರವನ್ನು ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನ್ಯಾಯಮೂರ್ತಿ ನವಿ...
ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ ಸಮಾಜದ ಸಂಘಟನೆಗೆ ಶ್ರಮಿಸಿದ ಕಾನ್ಶಿರಾಂ ಅವರು ದೇಶದ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ರಾಹುಲ್ ಖಂದಾರೆ...
ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...
ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು ವ್ಯಸನದಿಂದ ದೂರವಿಡುವ ಉದ್ದೇಶದಿಂದ ನಶಾ ಮುಕ್ತ ಭಾರತ ಅಭಿಯಾನದ ಆರನೇ ವಾರ್ಷಿಕೋತ್ಸವದ ಅಂಗವಾಗಿ ಅಕ್ಟೋಬರ್ ನಾಲ್ಕನೇ ವಾರದಲ್ಲಿ ಜಿಲ್ಲಾದ್ಯಂತ ವಿವಿಧ...
ಇದೊಂದು ಪರಿಪೂರ್ಣ ಸಿನಿಮಾ ಅಲ್ಲ. ಕೆಲವು ತಿರುವುಗಳು ಸರಳವಾಗಿವೆ. ಕೆಲವು ಪಾತ್ರಗಳು ಮತ್ತು ಸಂಬಂಧಗಳು ಇನ್ನಷ್ಟು ಆಳವನ್ನು ಬಯಸುತ್ತವೆ. ಆದರೂ ಸಿನಿಮಾ ಭಾವನಾತ್ಮಕವಾಗಿ ನಮ್ಮನ್ನು ಹಿಡಿದಿಡುತ್ತದೆ. ಒಂದು ಸಿನಿಮಾ ನಮ್ಮನ್ನು ತಟ್ಟಿತು ಎಂಬ...