ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾದಾಗ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉನ್ನತ ಜೀವನ ನಡೆಸಲು ಸಾಧ್ಯ. ವಿದ್ಯಾರ್ಥಿಗಳು ಆಯಾ ಶೈಕ್ಷಣಿಕ ವರ್ಷಾರಂಭದಿಂದಲೇ ಆಸಕ್ತಿಯಿಂದ ಓದಲಾರಂಭಿಸಿದರೆ ಪರೀಕ್ಷೆಯ ಯಶಸ್ಸು ನೀರು ಕುಡಿದಷ್ಟೇ ಸುಲಭವಾಗುತ್ತದೆ ಎಂದು...
ಯುವಜನರಲ್ಲಿ ರಾಜಕೀಯ ಅರಿವು, ನಾಯಕತ್ವ ಗುಣ ಹಾಗೂ ಸಾಮಾಜಿಕ ಬದ್ಧತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನಲ್ಲಿ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ನಗರದ ಎನ್ ಆರ್ ಮೊಹಲ್ಲಾದಲ್ಲಿರುವ ಮೆಸ್ಕೊ(MESCO)...
ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿರುವ ಭಾಷಾ ನಿಯಮದ ಮಾದರಿಯನ್ನು ಕರ್ನಾಟಕದಲ್ಲೂ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.
ಈ ಸಂಬಂಧ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರಿಗೆ ಕರವೇ ರಾಜ್ಯಾಧ್ಯಕ್ಷ...
ರಾಜ್ಯದಲ್ಲಿ ಸುಡುವ ಬಿಸಿಲಿನ ಬೇಗೆ ಜೋರಾಗಿದೆ. ಈಗಾಗಲೇ ʼಹೀಟ್ ವೇವ್ʼ (ಬಿಸಿಗಾಳಿ) ಆತಂಕದಲ್ಲಿರುವ ಜನತೆಗೆ ರಾಜ್ಯದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಇಂದು...
ಸಂಸತ್ತಿನಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರ ಮರುವಿಂಗಡಣೆ ಕುರಿತಾದ ಮಹತ್ವದ ಚರ್ಚೆ ಮತ್ತು ಮತದಾನದ ವೇಳೆ ಸಂಸದರು ಕಡ್ಡಾಯವಾಗಿ ಹಾಜರಿರಲೇಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೃಣಮೂಲ ಕಾಂಗ್ರೆಸ್‌ಗೆ...
ಮೈಸೂರು ಗ್ರಾಮಾಂತರ ತಾಲೂಕಿನ ಇಲವಾಲದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಹೋರಾಟ, ಸಾಧನೆ, ರಾಜತಾಂತ್ರಿಕತೆ ಮತ್ತು ತತ್ವಗಳನ್ನು ತಿಳಿಸಲು ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಮಾಜ ಕಲ್ಯಾಣ...
ಮುಂಬರುವ 2026ರ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ಅಂಗವಾಗಿ ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆಯನ್ನು 543 ರಿಂದ 850ಕ್ಕೆ ಏರಿಸಲು ಮುಂದಾಗಿದೆ. ಈ ಸಂಬಂಧ ಸಂವಿಧಾನದ 131ನೇ ತಿದ್ದುಪಡಿ ಮಸೂದೆ (ಕ್ಷೇತ್ರ...
ಕನ್ನಡ ಭಾಷೆ ಮತ್ತು ಸಂಸ್ಕೃತಿ ಒಂದರೊಳಗೊಂದು ಬೆಸೆದುಕೊಂಡಿರುವ ಅವಿಭಾಜ್ಯ ಅಂಶಗಳಾಗಿವೆ. ಹಾಗಾಗಿ ಉಗಮದಿಂದಲೇ ವೈವಿಧ್ಯ ಹೊತ್ತ ಕನ್ನಡ ಸಂಸ್ಕೃತಿಯೂ ಹೌದು, ಭಾಷೆಯೂ ಹೌದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ...
ಅಂಬೇಡ್ಕರ್ ಅವರನ್ನೂ ಒಳಗೊಂಡಂತೆ ಯಾವುದೇ ಚಿಂತಕರನ್ನು ಕುರಿತು ಅಧ್ಯಯನ ಮಾಡುವಾಗ ಅವರ ಬರಹಗಳು ನಮಗೆ ಅತಿಮುಖ್ಯವಾಗುತ್ತವೆ. ಇಲ್ಲಿ ನಾವು, ಚರಿತ್ರೆಯ ದೃಷ್ಟಿಯಿಂದ, ರಾಜಕೀಯ ತತ್ವಸಾಸ್ತ್ರದ ದೃಷ್ಟಿಯಿಂದ, ಹೋರಾಟ, ಸಮಾಜಶಾಸ್ತ್ರ ಹೀಗೆ ಬೇರೆ ಬೇರೆ...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಜಿದ್ದಾಜಿದ್ದಿ ಇದೀಗ ಮೈದಾನದ ಹೊರಗೂ ವ್ಯಾಪಿಸಿದೆ. ಏಪ್ರಿಲ್ 5ರಂದು ಬೆಂಗಳೂರಿನ...
'ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದ್ದು, ಪ್ರತಿಯೊಬ್ಬರಲ್ಲೂ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ಹೆಚ್ಚಾದಾಗ ಮಾತ್ರ ನಿಜವಾದ ಸಮಸಮಾಜ ಬದಲಾವಣೆ ಸಾಧ್ಯʼ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಬೆಂಗಳೂರು ನಗರದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ...
ʼನಾರಿ ಶಕ್ತಿ ವಂದನಾʼ ಸೋಗಿನ ಹಿಂದೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವಲ್ಲಿ ಯಾವುದೇ ತೊಂದರೆಯನ್ನು ಎದುರಿಸದಂತೆ ಸಂಸತ್ತಿನ ಸ್ವರೂಪವನ್ನು ಬದಲಾಯಿಸುವ ಆಟವಿದೆ. ಇದು ಚುನಾವಣಾ ಪ್ರಜಾಪ್ರಭುತ್ವದ ಸಮಯ, ಸ್ಥಳ ಮತ್ತು ಸ್ವರೂಪವನ್ನು ಬದಲಾಯಿಸುವ...