ಮಳೆ ನಿಂತರೂ, ಮಳೆಯ ಹನಿ ಮುಗಿಯದು ಎನ್ನುವ ರೀತಿ ದಾವಣಗೆರೆ ದಕ್ಷಿಣ ಉಪಚುನಾವಣೆ ಕಣದಲ್ಲಿ, ಚುನಾವಣೆ ಮುಗಿದರೂ ಸೋಲು ಗೆಲುವಿನ ಲೆಕ್ಕಾಚಾರ ಮಾತ್ರ ಬಿಸಿಯಾಗಿದೆ. ಅದರಲ್ಲೂ ದಾವಣಗೆರೆ ಉಪಸಮರದ ನಂತರ ಕಾಂಗ್ರೆಸ್‌ನಲ್ಲಿ ಮುಸ್ಲಿಮರಿಗೊಂದು...
ಸುಮಾರು ಎರಡು ದಶಕಗಳ ಕಾಲ ಬಿಹಾರವನ್ನು ಆಳಿದ ನಿತೀಶ್, ಈಗ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ತೆರಳಿದ್ದು ಅವರ "ರಾಷ್ಟ್ರಪತಿ" ಆಕಾಂಕ್ಷೆಯ ಮೊದಲ ಹೆಜ್ಜೆ ಎಂದೇ ಹೇಳಲಾಗುತ್ತಿದೆ. ಅವರು ಹಿಂದುಳಿದ ವರ್ಗಗಳ (OBC)...
ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ....
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಲಾಗುತ್ತಿರುವ ಗೌರವ ಸಂಭಾವನೆಯ ಬದಲಿಗೆ ಕನಿಷ್ಠವೇತನ ಕಾಯಿದೆಯ ವ್ಯಾಪ್ತಿಗೊಳಪಡಿಸಿ ಕನಿಷ್ಠ ವೇತನ ಜಾರಿಗೊಳಿಸಬೇಕು. ತಮ್ಮ ಗೌರವ ಸೇವೆಯನ್ನು ಖಾಯಂಗೊಳಿಸಬೇಕು ಹಾಗೂ ಪೆನ್ಶನ್, ಗ್ರಾಚ್ಯುಟಿ ಸೇರಿದಂತೆ ಕಾನೂನು ಬದ್ಧ...
ನರಸಿಂಹರಾಜಪುರ ಮುಳುಗಡೆಯಾದ ದಿನಗಳಿಂದಲೂ ಅಭಿವೃದ್ಧಿಯ ಕುರುಹಗಿಳಿಲ್ಲದೆ ಹಿಂದುಳಿದಿದ್ದ ತಾಲೂಕು. ಭದ್ರಾ ಹಿನ್ನೀರಿನಿಂದ ದ್ವೀಪದಂತಾಗಿದ್ದ ಸುಮಾರು 30ಕ್ಕೂ ಅಧಿಕ ಹಳ್ಳಿಗಳ ಜನಜೀವನಕ್ಕೆ ʼಸಿದ್ದರಾಮಯ್ಯ ಸೇತುವೆʼ ಹೊಸ ಚೈತನ್ಯ ನೀಡಿದೆ. ದಶಕಗಳ ಕಾಲ ಅನುಭವಿಸಿದ ಸಂಕಷ್ಟಕ್ಕೆ...
ದೇಶದ ಎಲೆಕ್ಟ್ರಿಕ್ ವಾಹನಗಳ (EV) ಹಬ್ ಎಂದೇ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಇನ್ನು ಮುಂದೆ ಪರಿಸರ ಸ್ನೇಹಿ ಕಾರುಗಳ ಖರೀದಿ ದುಬಾರಿಯಾಗಲಿದೆ. ಈವರೆಗೆ ಬಜೆಟ್ ಸ್ನೇಹಿ ಎಲೆಕ್ಟ್ರಿಕ್ ವಾಹನಗಳಿಗೆ ನೀಡಲಾಗಿದ್ದ ತೆರಿಗೆ ವಿನಾಯಿತಿಯನ್ನು ರಾಜ್ಯ...
ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡಿಲ್ಲ ಎಂಬ ಕಾರಣಕ್ಕೆ 'ಪಕ್ಷದ್ರೋಹ' ಎಂಬ ಹಣೆಪಟ್ಟಿ ಕಟ್ಟಿ ಮುಸ್ಲಿಂ ನಾಯಕರ ಮೇಲೆ ತೆಗೆದುಕೊಂಡ ಕ್ರಮಗಳು ʼಶಿಸ್ತು ಕ್ರಮವೋ ರಾಜಕೀಯ ತಂತ್ರವೋʼ ಎನ್ನುವ ಪ್ರಶ್ನೆಯನ್ನು...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ವ್ಯಾಟಿಕನ್‌ನ ಪೋಪ್ ನಡುವಿನ ಸಂಘರ್ಷವು ಮುಂದುವರೆದಿದೆ. ಯುದ್ಧ ಮತ್ತು ಶಾಂತಿ ವಿಚಾರವಾಗಿ ಟ್ರಂಪ್ ಮತ್ತು ಪೋಪ್ 14ನೇ ಲಿಯೋ ನಡುವೆ ತೀವ್ರ ಜಟಾಪಟಿ ನಡೆಯುತ್ತಿದೆ. ಈ...
ದಾವಣಗೆರೆ ಉಪಚುನಾವಣೆ ಮುಗಿದರೂ, ಮುಸ್ಲಿಮರು ಟಿಕೆಟ್ ಸಿಗದೆ ನಿರಾಸೆಯಾದರೂ, ಕಾಂಗ್ರೆಸ್ ಪಕ್ಷ ಈಗ ಶಿಸ್ತು ಉಲ್ಲಂಘನೆಯ ನೆಪದಲ್ಲಿ ಜಬ್ಬಾರ್, ನಸೀರ್ ಅಹಮದ್‌ರನ್ನು ಬಲಿ ಹಾಕಿದೆ. ಈ ನಡುವೆ ಸಚಿವ ಜಮೀರ್ ಅವರನ್ನು ಜೆಡಿಎಸ್‌ನ...
ಇತ್ತೀಚೆಗೆ ಉಪಚುನಾವಣೆಯ ರಾಜಕಾರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಕೇಳಿಬಂದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರದಿಂದ ದೂರ ಉಳಿದಿದ್ದ ಸ್ಥಳೀಯ ಮುಸ್ಲಿಂ ಸಮುದಾಯದ...
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಭುಯಾನ್ ಶರ್ಮಾ ಅವರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ ನಿರೀಕ್ಷಣಾ...
ಸರ್ಕಾರಿ ಸ್ವಾಮ್ಯದ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ಬಳಿಕ 5ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿ, 100ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಕಾಕ್‌ಬಂಧ ವಸತಿ ಶಾಲೆಯಲ್ಲಿ ನಡೆದಿದೆ.
ಭಾನುವಾರ...