ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ 4 ರಿಂದ 5 ದಿನಗಳ ಕಾಲ ತಾಪಮಾನವು ಗಣನೀಯವಾಗಿ ಏರಿಕೆಯಾಗಲಿದೆ. ಉತ್ತರ ಭಾರತದ ರಾಜಸ್ಥಾನ, ಗುಜರಾತ್ ಮತ್ತು ಹರಿಯಾಣದಲ್ಲಿ ಶಾಖದ ಅಲೆ (Heat Wave) ತೀವ್ರಗೊಳ್ಳಲಿದ್ದು, ತಾಪಮಾನವು...
ಆಶಾ ಭೋಸ್ಲೆ ಇಂದು ನಮ್ಮ ನಡುವೆ ಇಲ್ಲದಿದ್ದರೂ, ಅರವತ್ತು ವರ್ಷಗಳ ಕಾಲ ತಮ್ಮ ಸಿರಿಕಂಠದಿಂದ ಸಂಗೀತಪ್ರೇಮಿಗಳ ಎದೆತಣಿಸಿದ ಅವರ ಹಾಡುಗಳು ನಮ್ಮೊಂದಿಗಿವೆ. ಅವರ ವೈವಿಧ್ಯತೆ, ವಿಭಿನ್ನತೆ ಮತ್ತು ಸಂಗೀತದೊಂದಿಗಿನ ತಲ್ಲೀನತೆ ಅವರನ್ನು ಜೀವಂತ...
ಕಾಂಗ್ರೆಸ್‌ನಲ್ಲಿ "ಮುಸ್ಲಿಂ ಮುಖ" ಯಾರಾಗಬೇಕು ಎಂಬ ದೀರ್ಘಕಾಲದ ಪೈಪೋಟಿ ಈ ಆಂತರಿಕ ವೈಷಮ್ಯದ ಹಿಂದಿನ ಮೂಲ ಕಾರಣವಾಗಿದೆ. ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಶಿಸ್ತು ಸಮಿತಿ ಮುಂದಾಗಿದೆಯಾದರೂ,...
ಉದ್ಯೋಗಕ್ಕಾಗಿ ಜಮೀನು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಸೋಮವಾರ...
ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಡುವಿನ ಹೋಲಿಕೆಯಿಂದ ಕೂಡಿದ ಚರ್ಚೆಗಳು ಮುಂದುವರಿಯುತ್ತಿದ್ದು, ಇದೀಗ ಇಸ್ಲಾಮಾಬಾದ್ ಯುನೈಟೆಡ್ ತಂಡದ ಸಹಾಯಕ ತರಬೇತುದಾರ ಹಾಗೂ ನ್ಯೂಜಿಲೆಂಡ್‌ನ ಮಾಜಿ ಆಟಗಾರ...
ಜಗತ್ತಿನ ಮೊದಲ ಪ್ರಜಾಪ್ರಭುತ್ವವಾದಿ ಬಸವಣ್ಣ. ಅಂದಿನ ಶರಣರ ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಅನಿವಾರ್ಯವಾಗಿವೆ ಎಂದು ಪ್ರಗತಿಪರ ಚಿಂತಕಿ ಎಚ್ ಎಸ್ ಅನುಪಮಾ ಅಭಿಪ್ರಾಯಪಟ್ಟರು.
ವಿಜಯಪುರ ನಗರದ ದರ್ಬಾರ್ ಮೈದಾನದಲ್ಲಿ ಮೇ ಸಾಹಿತ್ಯ ಮೇಳ, ದಲಿತ...
ಅಮೆರಿಕ ವಿಧಿಸಿರುವ ನೌಕಾ ದಿಗ್ಬಂಧನ ಹಾಗೂ ವಿಫಲವಾದ ಶಾಂತಿ ಮಾತುಕತೆಯ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಇರಾನ್, "ಅಮೆರಿಕದ ಯಾವುದೇ ಬೆದರಿಕೆಗಳಿಗೆ ನಮ್ಮ ದೇಶ ಬಗ್ಗುವುದಿಲ್ಲ," ಎಂದು ತಿಳಿಸಿದೆ. ಪಾಕಿಸ್ತಾನದಲ್ಲಿ ನಡೆದ ಶಾಂತಿ ಮಾತುಕತೆಯ...
ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ವಿಫಲಗೊಂಡಿದ್ದು, ಏಪ್ರಿಲ್ 13 ರಿಂದ ಇರಾನ್ ಬಂದರುಗಳ ಮೇಲೆ ನೌಕಾ ದಿಗ್ಬಂಧನ ಹೇರಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದಾರೆ. ಈ ಬೆಳವಣಿಗೆಯಿಂದ...
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆದರೆ, ಈ ಗೆಲುವಿನ ನಡುವೆ ಆರ್‌ಸಿಬಿ ಪಾಳಯದಲ್ಲಿ ಆತಂಕದ...
ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದೆ. ಸಮಾಜ, ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸುವ ಪತ್ರಕರ್ತರ ಲೇಖನಿ ಸದಾ ಸತ್ಯದ ಪರವಾಗಿರಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಬೀದರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ...
ಇನ್ಮುಂದೆ ಕೆನಡಾ ತನ್ನ ಮಿಲಿಟರಿ ಬಜೆಟ್‌ನ ಶೇ.70ರಷ್ಟನ್ನು ಅಮೆರಿಕದ ರಕ್ಷಣಾ ಕಂಪನಿಗಳಿಗಾಗಿ ಬಳಸಲ್ಲ. ಬದಲಾಗಿ ಈ ಹಣದ ಶೇ.70ರಷ್ಟನ್ನು ಕೆನಡಾದ ಸ್ಥಳೀಯ ರಕ್ಷಣಾ ಕಂಪನಿಗಳಿಗೆ ಹೋಗುವಂತೆ ನೋಡಿಕೊಳ್ಳಲಾಗುತ್ತದೆ ಎಂದು ಪ್ರಧಾನಿ ಮಾರ್ಕ್ ಕಾರ್ನಿ...
ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಹೆಚ್ಚುತ್ತಿರುವ ಊಹಾಪೋಹಗಳ ನಡುವೆ ಬಿಜೆಪಿ ಕೇಂದ್ರ ನಾಯಕತ್ವವು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಪಕ್ಷದ ಕೇಂದ್ರ ವೀಕ್ಷಕರನ್ನಾಗಿ ನೇಮಿಸಿದೆ.
ಏಪ್ರಿಲ್ 15ರಂದು...