ಈ ದಿನ ಫ್ಲ್ಯಾಶ್‌‌‌

ಪಶ್ಚಿಮ ಬಂಗಾಳ SIR ಹಿಂದಿನ ಕರಾಳ ಸತ್ಯ: ನಂದಿಗ್ರಾಮದಲ್ಲಿ ಶೇ.90, ಭವಾನಿಪುರದಲ್ಲಿ ಶೇ.40 ಮುಸ್ಲಿಮರ ಹೆಸರು ಕಡಿತ

​ಯಾವುದೇ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಬೇಕಾದರೆ ಮತದಾರರ ಪಟ್ಟಿ ಪಾರದರ್ಶಕವಾಗಿರಬೇಕು. ನಿರ್ದಿಷ್ಟ ಸಮುದಾಯವೊಂದನ್ನು ಗುರಿಯಾಗಿಸಿಕೊಂಡು ಅವರ ಸಾಂವಿಧಾನಿಕ ಹಕ್ಕನ್ನು ಕಸಿದುಕೊಳ್ಳುವುದು ಸಂವಿಧಾನದ ಮೂಲಭೂತ ಆಶಯಗಳಿಗೆ ಕಳಂಕ ತಂದಂತೆ ಪಶ್ಚಿಮ ಬಂಗಾಳದ...

ಚಿಕ್ಕಮಗಳೂರು | 40 ಮಂದಿಯೊಂದಿಗೆ ಚಾರಣಕ್ಕೆ ಬಂದಿದ್ದ ಕೇರಳದ ಬಾಲಕಿ ನಾಪತ್ತೆ

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಚಂದ್ರದ್ರೋಣ ಪರ್ವತಕ್ಕೆ ಕುಟುಂಬದೊಂದಿಗೆ ಪ್ರವಾಸ ಬಂದಿದ್ದ ಕೇರಳದ 14 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಾರೆ. ಆಕೆಗಾಗಿ ಪೊಲೀಸರು ಕಳೆದ 24 ಗಂಟೆಗಳಿಂದ ಕಾಲ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. 10ನೇ ತರಗತಿ ವಿದ್ಯಾರ್ಥಿನಿಯಾದ...

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿರುಸಿನ ಮತದಾನ ಆರಂಭ

ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನವು ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದ ಹಕ್ಕು ಚಲಾಯಿಸುತ್ತಿದ್ದಾರೆ. ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ...

ಅಸ್ಸಾಂ, ಕೇರಳ, ಪುದುಚೇರಿ ವಿಧಾನಸಭಾ ಚುನಾವಣೆ: ಮತಗಟ್ಟೆಯತ್ತ ಹರಿದುಬರುತ್ತಿರುವ ಜನಸಾಗರ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಭರ್ಜರಿಯಾಗಿ ಆರಂಭವಾಗಿದೆ. ಒಟ್ಟು 296 ಕ್ಷೇತ್ರಗಳಿಗೆ (ಕೇರಳದ 140, ಅಸ್ಸಾಂನ 126 ಹಾಗೂ ಪುದುಚೇರಿಯ 30) ಏಕಕಾಲದಲ್ಲಿ...

ಉತ್ತರ ಪ್ರದೇಶ | ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ವಿಡಿಯೋ ಹರಿಬಿಡುವುದಾಗಿ ಬೆದರಿಕೆ

16 ವರ್ಷದ ಬಾಲಕಿಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ ಘಟನೆ ಉತ್ತರ ಪ್ರದೇಶದ ಬರೇಲಿಯ ಭೋಜಿಪುರ ಪ್ರದೇಶದ ಕೆಫೆಯೊಂದರಲ್ಲಿ ನಡೆದಿದೆ. ಈ ಸಂಬಂಧ ಬುಧವಾರ...

ವಿಧಾನಸಭೆ ಚುನಾವಣೆಗೆ ಸಜ್ಜಾದ ಅಸ್ಸಾಂ, ಕೇರಳ, ಪುದುಚೆರಿ: ಇಂದು ಒಂದೇ ಹಂತದ ಹಣಾಹಣಿ

ಅಸ್ಸಾಂ, ಕೇರಳ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಇಂದು ಏಪ್ರಿಲ್ 9ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಎಲ್ಲ ಪಕ್ಷಗಳು ಭರ್ಜರಿಯಾಗಿ ಪ್ರಚಾರ ನಡೆಸಿದ್ದು, ನಿನ್ನೆ ಪ್ರಚಾರ ಅಧಿಕೃತವಾಗಿ ಮುಕ್ತಾಯಗೊಂಡಿದೆ. ಒಂದೇ ಹಂತದ ಹಣಾಹಣಿ...

ಆಟೋ ಗ್ಯಾಸ್ ಕೊರತೆ ಎಂಬ ವದಂತಿಗಳಿಗೆ ಕಿವಿಗೊಡಬೇಡಿ: ರಾಜ್ಯ ಸರ್ಕಾರ

ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ...

ಜಾಹೀರಾತು ನೀಡಲು ದಿನಕ್ಕೆ ₹1.5 ಕೋಟಿ ವೆಚ್ಚ ಮಾಡಿರುವ ಮೋದಿ ಸರ್ಕಾರ: 2022ರ ಪಿಎಂ ಹೇಳಿಕೆ ಮುನ್ನೆಲೆಗೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 11 ವರ್ಷಗಳಲ್ಲಿ ಜಾಹೀರಾತು ನೀಡಲೆಂದೇ ಪ್ರತಿ ದಿನ ಮೋದಿ ಸರ್ಕಾರ ₹1.5 ಕೋಟಿ ವೆಚ್ಚ ಮಾಡಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಸಂದರ್ಭದಲ್ಲೇ...

ವಿಜಯಪುರ| 20 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್‌ಕ್ಲಾಸ್ ಪರಿಕರ ವಿತರಿಸಿದ ಸಚಿವ ಎಂ.ಬಿ ಪಾಟೀಲ್‌

ಜಿಲ್ಲಾ ಪಂಚಾಯತ್ ಯೋಜನೆಯಡಿ ಬಿಡುಗಡೆಯಾದ ರೂ.40.00 ಲಕ್ಷಗಳ ಅನುದಾನದಲ್ಲಿ 20 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್‌ಕ್ಲಾಸ್ ಪರಿಕರ ಪೂರೈಸಲಾಗಿದೆ. ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವಿಜಯಪುರ ಪವರ್‌ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್,...

ಈ ದಿನ ಸಂಪಾದಕೀಯ | ‘ಗೆದ್ದಿತು’ ಇರಾನ್ ಸ್ವಾಭಿಮಾನ, ‘ಸೋತಿತು’ ಅಮೆರಿಕ-ಇಸ್ರೇಲ್ ದುರಾಕ್ರಮಣ

ಟ್ರಂಪ್ – ನೆತನ್ಯಾಹು ಕೇಡಿನ ಜೋಡಿಯ ಮಸಲತ್ತುಗಳು. ಕರಾಮತ್ತುಗಳು ಕಾರಸ್ಥಾನಗಳನ್ನು ನೋಡಿದವರಿಗೆ ಇವರಿಬ್ಬರ ‘ಶರಣಾಗತಿ’ ವಿಶ್ವಾಸ ಹುಟ್ಟಿಸುವುದಿಲ್ಲ. ಇವರಿಬ್ಬರ ಕೇಡಿನ ಗುಪ್ತ ಕಾರ್ಯಸೂಚಿಯೇನಾದರೂ ಇದ್ದರೆ ಕಾಲವೇ ಅದನ್ನು ಬಯಲು ಮಾಡಲಿದೆ. ಈ ಇಬ್ಬರು...

ತುಮಕೂರು| ಅಹವಾಲು ತಂದವರ ಮೇಲೆ ಅಧಿಕಾರಿಗಳ ದರ್ಪ

ತುಮಕೂರಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಜನ ಸಂಪರ್ಕ ಸಭೆ, ಜಿಲ್ಲಾಡಳಿತ ಜನರಿಗೆ ಯಾವ ರೀತಿ ಸ್ಪಂದಿಸಿ ಕೆಲಸ ಮಾಡಿಕೊಡುತ್ತಿದೆ ಎಂಬುದಕ್ಕೆ...

ಕೇರಳ | ಯುಡಿಎಫ್-ಎಲ್‌ಡಿಎಫ್ ಜಿದ್ದಾಜಿದ್ದಿನ ಸ್ಪರ್ಧೆ: ನಾಲ್ಕೈದು ಸ್ಥಾನ ಪಡೆಯಲೂ ಬಿಜೆಪಿ ಹರಸಾಹಸ

ಕೇರಳದ ಮತದಾರರು ಸಾಕ್ಷರತೆ ಮತ್ತು ರಾಜಕೀಯ ಪ್ರಜ್ಞೆಯಲ್ಲಿ ಮುಂದಿರುವವರು. ಧರ್ಮಕ್ಕಿಂತ ಹೆಚ್ಚಾಗಿ ಕಲ್ಯಾಣ ಯೋಜನೆಗಳು, ಕೇರಳದ ಅಸ್ಮಿತೆ ಮತ್ತು ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡುವವರು. ಬಿಜೆಪಿಯ ಹಿಂದುತ್ವ ಅಜೆಂಡಾಕ್ಕೆ ಇಲ್ಲಿ ಜನರು ಮಣೆ ಹಾಕುವುದು...

ಈ ಹೊತ್ತಿನ ಪ್ರಮುಖ ಸುದ್ದಿ