ಈ ದಿನ ಫ್ಲ್ಯಾಶ್‌‌‌

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು ಮೆಡಿಕಲ್‌ ಸ್ಟೋರ್ಸ್‌ಗಳ ಪರವಾನಗಿಗಳನ್ನು ಅಮಾನತುಗೊಳಿಸಿ ಬೀದರ್‌ ಸಹಾಯಕ ಔಷಧ ನಿಯಂತ್ರಕ ಧನಂಜಯ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಪಿಎಂಇ ಜಿಲ್ಲಾ...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA) ಅಧ್ಯಕ್ಷೆ ನೇಹಾ ಬೋರಾ, ಶಾಂತಿ ಕಾಪಾಡುವ ಭರವಸೆ ನೀಡುವ ಬಾಂಡ್‌ಗೆ ಸಹಿ ಹಾಕುವಂತೆ ಪೊಲೀಸರು ನೀಡಿರುವ ನೋಟಿಸ್ ಪ್ರಶ್ನಿಸಿ ಗುರುವಾರ...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ ನೌಕರರಿಗೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ಪಾವತಿಸಬೇಕೆಂದು ಅರಣ್ಯ ಇಲಾಖೆ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು ಸೇರಿ 11 ಬಂದರುಗಳನ್ನು ಮಾರಲು ಹೊರಟ ಮೋದಿ

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ ಸಾಂವಿಧಾನಿಕ ವಿರೋಧಾಭಾಸ!

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ ಧರ್ಮಕ್ಕೆ ಸ್ಥಾನವಿಲ್ಲದಿದ್ದರೂ, ಮತಾಂತರವನ್ನು ಮೀಸಲಾತಿಯ ಅರ್ಹತೆಗೆ ಜೋಡಿಸಿರುವುದೇಕೆ? ಇಂದಿರಾ ಸಾಹ್ನಿ ತೀರ್ಪಿಗೆ ವಿರೋಧಾಭಾಸವಾಗಿದೆ ಸುಪ್ರೀಂ ಕೋರ್ಟ್‌ನ ಹೊಸ ತೀಪು! 1992ರಲ್ಲಿ ಸುಪ್ರೀಂ...

ಭಾರತದಲ್ಲೇ ಮೊದಲ ಬಾರಿಗೆ eSIM ಬಾಕ್ಸ್ ಜಾಲ ಪತ್ತೆ; 55 ದಿನಗಳ ಕಾರ್ಯಾಚರಣೆ ಬಳಿಕ ನಾಲ್ವರ ಬಂಧನ

ದೇಶದಲ್ಲೇ ಮೊದಲ ಬಾರಿಗೆ ಇಂತಹ ಪ್ರಕರಣವನ್ನು ಭೇದಿಸಿರುವುದಾಗಿ ಹೇಳಲಾಗಿರುವ ಕರ್ನಾಟಕ ರಾಜ್ಯ ಪೊಲೀಸ್ ಸೈಬರ್ ಕಮಾಂಡ್ ಘಟಕವು, ಬೆಂಗಳೂರಿನ ವೈಟ್‌ಫೀಲ್ಡ್ ತಂತ್ರಜ್ಞಾನ ವಲಯದ ಎರಡು ವಸತಿ ಅಪಾರ್ಟ್‌ಮೆಂಟ್‌ಗಳಲ್ಲಿ ರಹಸ್ಯವಾಗಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಎಲೆಕ್ಟ್ರಾನಿಕ್...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಬೆಳಗಾವಿಯಲ್ಲಿ  ನಿಗದಿಯಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ...

ಗಾಜಾ ಯುದ್ಧದ ನೆರಳಲ್ಲಿ ನಿರ್ಣಾಯಕ ಸಮರ; ಹೇಗಿರಲಿದೆ ಗೊತ್ತೇ ಇಸ್ರೇಲ್ ಚುನಾವಣೆ?

ಇಸ್ರೇಲ್‌ನಲ್ಲಿ ಇದೇ ಅಕ್ಟೋಬರ್ 27ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ದೇಶದ 26ನೇ ನೆಸೆಟ್‌ (Knesset- ಸಂಸತ್ತು) ರಚನೆಗಾಗಿ ಮತದಾನ ನಡೆಯಲಿದೆ. ದೀರ್ಘಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಬೆಂಜಮಿನ್ ನೆತನ್ಯಾಹು ಮತ್ತೊಮ್ಮೆ ಅಧಿಕಾರಕ್ಕೆ ಮರಳಲು...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರ ಹೆಚ್ಚಾಗಿದೆ. ಗುರುವಾರ ಮಧ್ಯಾಹ್ನವೇ ಬೆಂಗಳೂರು, ತುಮಕೂರು, ಹಾಸನ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಇನ್ನೂ 4...

ಪ್ಯಾರಾ ಏಷ್ಯನ್ ಗೇಮ್ಸ್ 2026: ಒಂದೇ ದಿನ ಎರಡು ಚಿನ್ನದ ಪದಕ ಗೆದ್ದು ಬೀಗಿದ ಶೀತಲ್ ದೇವಿ

ಏಷ್ಯನ್ ಪ್ಯಾರಾ ಗೇಮ್ಸ್ 2026 ರಲ್ಲಿ ಭಾರತದ ಹೆಮ್ಮೆಯ ಪ್ಯಾರಾ ಆರ್ಚರಿ (ಬಿಲ್ಲುಗಾರ್ತಿ) ಕ್ರೀಡಾಪಟು ಶೀತಲ್ ದೇವಿ ಅದ್ಭುತ ಸಾಧನೆ ಮಾಡಿದ್ದಾರೆ. ಒಂದೇ ದಿನದಲ್ಲಿ ಎರಡು ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಳ್ಳುವ ಮೂಲಕ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ