ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ...
ರಷ್ಯಾದ ಈ ನಿರಂತರ ಮತ್ತು ರಿಯಾಯಿತಿ ದರದ ಪೂರೈಕೆಯು ಭಾರತದ ಬೃಹತ್ ಇಂಧನ ಕೊರತೆಯನ್ನು ಗಣನೀಯವಾಗಿ ನೀಗಿಸುವ ಜೊತೆಗೆ, ದೇಶದ ಹಣದುಬ್ಬರ ನಿಯಂತ್ರಣಕ್ಕೂ ಅತಿ ದೊಡ್ಡ ಮಟ್ಟದಲ್ಲಿ ನೆರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ...
ಹನ್ನೆರಡನೆಯ ಶತಮಾನದವರೆಗೆ ಮೇಲ್ವರ್ಗದವರು ಹಾಗೂ ಶ್ರೀಮಂತರಿಗೆ ಸಲ್ಲಿಸಲಾಗುತ್ತಿದ್ದ ಕಡ್ಡಾಯ, ಔಪಚಾರಿಕ ಗೌರವದ ಆಚರಣೆಯಾಗಿದ್ದ ʼನಮಸ್ಕಾರʼ ಎನ್ನುವ ಪದಕ್ಕೆ ಹೊಸ ವ್ಯಾಖ್ಯಾನವನ್ನು ಬರೆದು, ಅದರ ಮೂಲ ಆಶಯವನ್ನೇ ಬದಲಾಯಿಸಿದ ಶ್ರೇಯ ಬಸವಣ್ಣನವರಿಗೆ ಸಲ್ಲುತ್ತದೆ.
ಕಳೆದ...
ವೀರಶೈವ ಲಿಂಗಾಯತ ಜಂಗಮ ಸಮುದಾಯವು 'ಬೇಡ ಜಂಗಮ' ಅಥವಾ 'ಬುಡ್ಗ ಜಂಗಮ' (ಪರಿಶಿಷ್ಟ ಜಾತಿ - SC) ವ್ಯಾಪ್ತಿಗೆ ಸೇರುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮರು-ದೃಢೀಕರಿಸಿದೆ. ಈ ಸಂಬಂಧ...
ಟ್ರಂಪ್ ಅಮೆರಿಕದಲ್ಲಿ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಟ್ರಂಪ್‌ರನ್ನು ಶ್ವೇತಭವನದಿಂದ ಹೊರಹಾಕಲು ಅಮೆರಿಕನ್ನರು ಎದುರು ನೋಡುತ್ತಿದ್ದಾರೆ. ತಮ್ಮ ಎಡಬಿಡಂಗಿ ನೀತಿ-ನಿರ್ಧಾರ-ಧೋರಣೆಗಳಿಂದ ತಮ್ಮ ಅವನತಿಯ ಅಂತಿಮ ಮೊಳೆಯನ್ನು ಟ್ರಂಪ್ ಅವರೇ ಹೊಡೆದುಕೊಳ್ಳುತ್ತಿದ್ದಾರೆ.
ಅಮೆರಿಕವನ್ನು ಉದ್ದೇಶಿಸಿ ದೂರದರ್ಶನದಲ್ಲಿ ಮಾತನಾಡಿದ...
ಶಶಿ ತರೂರ್ ಬೆಂಗಾವಲು ಪಡೆಯನ್ನು ರಸ್ತೆಯಲ್ಲಿ ತಡೆದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ವರದಿಯಾಗಿದೆ, ಕೇರಳದ ವಂಡೂರಿನಲ್ಲಿ ಐದು ಜನರಿದ್ದ ಗುಂಪೊಂದು ತರೂರ್‌ರ ಗನ್‌ಮ್ಯಾನ್ ಮತ್ತು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಗನ್‌ಮ್ಯಾನ್ ನೀಡಿದ...
ರಾಜ್ಯಸಭೆಯಲ್ಲಿ ಆಪ್‌ನ ಉಪನಾಯಕ ಸ್ಥಾನದಿಂದ ರಾಘವ ಛಡ್ಡಾ ಅವರನ್ನು ಕೆಳಗಿಳಿಸಿದ ನಂತರ, ಪಕ್ಷದ ಹಿರಿಯ ನಾಯಕಿ, ಮಾಜಿ ಮುಖ್ಯಮಂತ್ರಿ ಅತಿಶಿ ಅವರು ಛಡ್ಡಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ರಾಘವ ಛಡ್ಡಾ ಅವರು...
ಬಹುನಿರೀಕ್ಷಿತ ಐಪಿಎಲ್ ಪಂದ್ಯವನ್ನು ಕ್ರೀಡಾಂಗಣದಲ್ಲಿ ಕುಳಿತು ವೀಕ್ಷಿಸುವ ಆಸೆಯಿಂದ ಸಾಮಾಜಿಕ ಜಾಲತಾಣದ ಮೂಲಕ ಟಿಕೆಟ್ ಖರೀದಿಸಲು ಹೋದ 25 ವರ್ಷದ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಬರೋಬ್ಬರಿ 1.46 ಲಕ್ಷ ರೂಪಾಯಿ ಕಳೆದುಕೊಂಡು ವಂಚನೆಗೊಳಗಾದ ಘಟನೆ...
ಪಶ್ಚಿಮ ಬಂಗಾಳದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾದ ಭವಾನಿಪುರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ 'ಆಲ್ಟ್ ನ್ಯೂಸ್' (Alt News) ಸಹ-ಸಂಸ್ಥಾಪಕ ಮೊಹಮ್ಮದ್ ಜ಼ುಬೇರ್ ಅವರು ಈ...
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಅವರು ಸಂಜು ಸ್ಯಾಮ್ಸನ್ ಅವರ ಸೇರ್ಪಡೆಯಿಂದಾಗಿ ತಮ್ಮ ಸ್ಥಾನಕ್ಕೆ ಅಭದ್ರತೆ ಅನುಭವಿಸುತ್ತಿರಬಹುದು ಎಂಬ ಆತಂಕಕಾರಿ ವಿಚಾರವನ್ನು ಇಂಗ್ಲೆಂಡ್ ತಂಡದ ಮಾಜಿ ನಾಯಕ...
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರ ನಡೆಯನ್ನು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರವಾಗಿ ಖಂಡಿಸಿದೆ....
ಭಾರಿ ಕುತೂಹಲ ಕೆರಳಿಸಿದ್ದ ಮೋದಿಯವರ 'ಸ್ನೂಪ್‌ಗೇಟ್' ಮತ್ತು 'ಖಾಸಗಿ ಸಿಡಿ' ಪ್ರಕರಣದ ಅಂತ್ಯವು ಹಲವು ರಾಜಕೀಯ ಅನುಮಾನಗಳಿಗೆ ಎಡೆಮಾಡಿಕೊಟ್ಟಿತು. ಅಧಿಕೃತ ನ್ಯಾಯಾಲಯದ ದಾಖಲೆಗಳ ಪ್ರಕಾರ, ಪ್ರದೀಪ್ ಶರ್ಮಾ ಅವರ ಪರ ವಕೀಲರು...