ಈ ದಿನ ಫ್ಲ್ಯಾಶ್‌‌‌

ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್‌ಘಾಟ್‌ನಲ್ಲಿ ‘ಇಂಡಿಯಾ’ ಒಕ್ಕೂಟದ ಮೌನ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿರುವ ತೀವ್ರ ಪ್ರತಿಭಟನೆಯ ಮೂರನೇ ದಿನವಾದ ಗುರುವಾರ (ಅ.8), ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ‘ಪ್ರಜಾಪ್ರಭುತ್ವದ ಕರಾಳ ದಿನ’ ಆಚರಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. AICC ಸೂಚನೆಯ ಮೇರೆಗೆ ನಡೆದ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಔಷಧ ವಿತರಕರಿಗೆ ನೀಡುವ ಬೆಲೆಯ ಮೇಲೆ ವ್ಯಾಪಾರಿಗಳ ಲಾಭಾಂಶವನ್ನು ಶೇ.30ಕ್ಕೆ ಸೀಮಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ....

ಮತದಾರರ ಪಟ್ಟಿಗೆ 16.18 ಲಕ್ಷ ಅರ್ಜಿಗಳ ರಹಸ್ಯ ಸೇರ್ಪಡೆ: ಚುನಾವಣಾ ಆಯೋಗದತ್ತ ಬೊಟ್ಟು ಮಾಡಿ ಸಿಕ್ಕಿಬಿದ್ದ ಯುಪಿ ಸಿಇಒ!

ಉತ್ತರ ಪ್ರದೇಶದ ಮತದಾರರ ಪಟ್ಟಿಗೆ ನಿಗೂಢವಾಗಿ ಸೇರ್ಪಡೆಯಾಗಿರುವ 16.18 ಲಕ್ಷ ಮತದಾರರ ವಿವರಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗಿದೆ. ಈ ಕುರಿತು ಪ್ರಶ್ನಿಸಿದಾಗ ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ (UP CEO) ಕೇಂದ್ರ ಚುನಾವಣಾ ಆಯೋಗದ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ ಗಟ್ಟಿಗಿತ್ತಿ ಪ್ರಿಯಾಂಕಾ!

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ ಪ್ರಶಸ್ತಿ'ಗೆ ಕೆನಡಾದ ಖ್ಯಾತ ಕವಯಿತ್ರಿ ಹಾಗೂ ಪ್ರಬಂಧಗಾರ್ತಿ ಆನ್ ಕಾರ್ಸನ್ ಭಾಜನರಾಗಿದ್ದಾರೆ ಎಂದು ಸ್ವೀಡಿಷ್ ಅಕಾಡೆಮಿ ಪ್ರಕಟಿಸಿದೆ. ​ಪ್ರಾಚೀನ ಸಂಪ್ರದಾಯಗಳೊಂದಿಗೆ ಲವಲವಿಕೆಯ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಆಕ್ಟೋಬರ್ 10ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು ನಡೆದಿವೆ ಎಂದು ಆರೋಪಿಸಿ, SIR ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು. ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ ಎಲ್ಲ ಅರ್ಹ ನಾಗರಿಕರ ಹೆಸರುಗಳನ್ನು ತಕ್ಷಣ...

ಈ ಹೊತ್ತಿನ ಪ್ರಮುಖ ಸುದ್ದಿ