ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಯುದ್ಧ ಕೇವಲ ಕಚ್ಚಾ ತೈಲ, ಎಲ್‌ಪಿಜಿ, ರಸಗೊಬ್ಬರ ಪೂರೈಕೆಯ ಮೇಲೆ ಅಷ್ಟಲ್ಲದೆ, ಭಾರತದ ಇಂಟರ್ನೆಟ್ ಸಂಪರ್ಕದ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ...
ಪಶ್ಚಿಮ ಬಂಗಾಳದ ಕಲ್ಲಿದ್ದಲು ಅಕ್ರಮ ಸಾಗಾಣಿಕೆ ಮತ್ತು ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ, ಟಿಎಂಸಿಯ ರಾಜಕೀಯ ಸಲಹಾ ಸಂಸ್ಥೆಯಾದ ಐ-ಪ್ಯಾಕ್‌ನ ಪದಾಧಿಕಾರಿಗಳ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ದಾಳಿ ನಡೆಸಿದೆ. ವಿವಿಧ ನಗರಗಳಲ್ಲಿ...
2024ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಸ್ಪೋಟಕ ಮಾಹಿತಿಯೊಂದು ಹೊರಬಂದಿದೆ. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯ ಬಗ್ಗೆ ಅನೇಕ ಪ್ರಶ್ನೆಗಳು ಎದ್ದಿವೆ. ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖ್ಯಾತ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್,...
ಆಮ್ ಆದ್ಮಿ ಪಕ್ಷವು (ಎಎಪಿ) ರಾಘವ್ ಚಡ್ಡಾ ಅವರನ್ನು ರಾಜ್ಯಸಭಾ ಉಪನಾಯಕ ಸ್ಥಾನದಿಂದ ತೆಗೆದುಹಾಕಿದೆ. 2023ರಿಂದ ಈ ಸ್ಥಾನದಲ್ಲಿದ್ದ ಚಡ್ಡಾ ಅವರನ್ನು ಈಗ ಕೆಳಗಿಳಿಸಿ ಈ ಸ್ಥಾನಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್...
ವಿದೇಶಗಳಲ್ಲಿರುವ ಭಾರತೀಯ ಕಾರ್ಮಿಕರ ಸ್ಥಿತಿಗತಿಗಳ ಬಗ್ಗೆ ಆಘಾತಕಾರಿ ಅಂಕಿಅಂಶಗಳು ಹೊರಬಿದ್ದಿದೆ. ಕಳೆದ ಐದು ವರ್ಷಗಳಲ್ಲಿ ಪ್ರತಿದಿನ ಸರಾಸರಿ 20ಕ್ಕೂ ಹೆಚ್ಚು ಕಾರ್ಮಿಕರು ವಿದೇಶಿ ನೆಲದಲ್ಲಿ ಮೃತಪಟ್ಟಿದ್ದಾರೆ. ಇವುಗಳಲ್ಲಿ ಹೆಚ್ಚಿನ ಸಾವುಗಳು ಗಲ್ಫ್ ರಾಷ್ಟ್ರಗಳಲ್ಲಿ...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಶಿಲ್ಪಕಲೆಯ...
ಕರ್ನಾಟಕ ಹೈ ಕೋರ್ಟ್ ರೋಹಿಣಿ ಸಿಂಧೂರಿ ಮೇಲಿನ ಭ್ರಷ್ಟಾಚಾರ ಆರೋಪದ ತನಿಖೆ ಕೈಗೆತ್ತಿಕೊಳ್ಳಲು ಅನುಮತಿಸುವಂತೆ ಕಾರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ರೋಹಿಣಿ ಸಿಂಧೂರಿ ಬಟ್ಟೆ ಚೀಲದ ಖರೀದಿಯಲ್ಲಿ ಅಕ್ರಮವೆಸಗಿದ್ದಾರೆ ಎಂಬ ಆರೋಪ ಕೇಳಿ...
ನಾಸಾದ ಬಹು ನಿರೀಕ್ಷಿತ ಅರ್ಟೆಮಿಸ್2 ಮಿಶನ್ ಚಂದ್ರನತ್ತ ಹಾರಿದೆ. ನಾಸಾದ ಈ ಬಾಹ್ಯಾಕಾಶ ಯೋಜನೆಯು ಚಂದ್ರನತ್ತ ಮಾನವರನ್ನು ಕಳುಹಿಸುವ, ಗಗನಯಾನಿಗಳನ್ನು ಮಂಗಳನತ್ತ ಕರೆದೊಯ್ಯುವ ಯೋಜನೆಯಾಗಿದೆ.
ಬುಧವಾರ ಅಮೆರಿಕದ ಫ್ಲೋರಿಡಾದಿಂದ ಜಿಗಿದಿರುವ ಅರ್ಟೆಮಿಸ್2 ನಾಲ್ವರು ಖಗೋಳ ವಿಜ್ಞಾನಿಗಳನ್ನು ಚಂದ್ರನ...
ಕಳೆದ ಹನ್ನೆರಡು ವರ್ಷಗಳಲ್ಲಿ ಮೋದಿ ಎಂದೂ ಪತ್ರಿಕಾಗೋಷ್ಟಿ ಕರೆಯಲಿಲ್ಲ, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಹಾಗೆಯೇ ಅಧಿವೇಶನದಲ್ಲಿ ಖುದ್ದು ಹಾಜರಿದ್ದು ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಕಿವಿಯಾದವರೂ ಅಲ್ಲ. ದೇಶ ಬಿಕ್ಕಟ್ಟಿನಲ್ಲಿರುವಾಗ ಕರೆಯುವ ಸರ್ವಪಕ್ಷ ಸಭೆಗಳಿಗೂ ಭಾಗಿಯಾದವರಲ್ಲ....
ಪೊಲೀಸ್ ಕಸ್ಟಡಿಯಲ್ಲಿದ್ದ ಮಹಿಳಾ ಆರೋಪಿಯೊಬ್ಬರಿಗೆ ಪೊಲೀಸ್ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ ಹಾಗೂ ಆಕೆಯ ಮಗಳನ್ನು ತನ್ನ ಬಳಿ ಕಳುಹಿಸುವಂತೆ ಅಸಭ್ಯ ಬೇಡಿಕೆಯಿಟ್ಟು ವಿಕೃತಿ ಮೆರೆದಿರುವ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದೆ.
ಅಕೋಲಾ...
ಕೇರಳ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಇದಕ್ಕೂ ಮುನ್ನ ವಿಪಕ್ಷ ನಾಯಕ ವಿಡಿ ಸತೀಸನ್ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್...
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ಏಳು ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಹಲವು ಗಂಟೆಗಳ ಕಾಲ ಒತ್ತೆಯಾಳಾಗಿರಿಸಿಕೊಂಡ ಘಟನೆಯನ್ನುಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಪಶ್ಚಿಮ ಬಂಗಾಳ...