ಈ ದಿನ ಫ್ಲ್ಯಾಶ್‌‌‌

ಚುನಾವಣೆ 2026 | ಹಿಮಂತ, ಮಮತಾ, ಸ್ಟಾಲಿನ್, ಪಿಣರಾಯಿ – ಯಾರಿಗೆ ಉಳಿಯಲಿದೆ ಅಧಿಕಾರ?

ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಸಾಂಸ್ಕೃತಿಕ ನೆಲೆಯ ಹೋರಾಟ, ತಮಿಳುನಾಡಿನಲ್ಲಿ ದ್ರಾವಿಡ ಅಸ್ಮಿತೆಯ ಭಾವ, ಅಸ್ಸಾಂನಲ್ಲಿ ಸ್ಥಳೀಯರು-ವಲಸಿಗರೆಂಬ ವಾದ, ಕೇರಳದಲ್ಲಿ ಬದಲಾವಣೆಯ ಬಯಕೆ. ಎಲ್ಲ ರಾಜ್ಯಗಳಲ್ಲೂ ಆಡಳಿತ ವಿರೋಧಿ ಅಲೆಯ ತೂಗುಗತ್ತಿ. ಗೆದ್ದು ಬೀಗುವವರಾರು?...

ಶೇ.85ರಷ್ಟು ಕಂಪನಿಗಳಲ್ಲಿ AI ಪಾರುಪತ್ಯ; ಸ್ಕಿಲ್‌ ಇಲ್ಲದಿದ್ದರೆ ನಿಮ್ಮ ಕೆಲಸಕ್ಕೂ ಕುತ್ತು!

ಕಂಪನಿಗಳ ದಿಢೀರ್ ಉದ್ಯೋಗ ಕಡಿತ ಮತ್ತು ರಾಜ್ಯ ಸರ್ಕಾರದ ಸಮೀಕ್ಷಾ ವರದಿಗಳು ಕಾಲಕ್ಕೆ ತಕ್ಕಂತೆ ನಮ್ಮಲ್ಲಿ ಕೌಶಲ್ಯಗಳಿಲ್ಲದಿದ್ದರೆ, ಸರ್ವೈವ್‌ ಆಗುವುದು ಸುಲಭವಲ್ಲ ಎಂದಿವೆ. ಉದ್ಯೋಗಿಗಳು ಕೇವಲ ಯಂತ್ರಗಳಂತೆ ಕೆಲಸ ಮಾಡುವುದನ್ನು ಬಿಟ್ಟು, ಯಂತ್ರಗಳನ್ನು...

ಕೇರಳ ಚುನಾವಣೆ | ಎಲ್‌ಡಿಎಫ್ ಪ್ರಣಾಳಿಕೆ ಬಿಡುಗಡೆ: ಮಾಸಿಕ 3,000 ರೂ. ಪಿಂಚಣಿ, ಉದ್ಯೋಗ ಭರವಸೆ

ಕೇರಳ ವಿಧಾನಸಭೆ ಚುನಾವಣೆಗೂ ಮುನ್ನ ಆಡಳಿತಾರೂಢ ಸಿಪಿಐಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಗುರುವಾತ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮಾಸಿಕ ಪಿಂಚಣಿಯನ್ನು ಮೂರು ಸಾವಿರ ರೂಪಾಯಿಗೆ ಏರಿಸುವ, ಯುವಕರಿಗೆ...

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಬೆಂಗಳೂರಿನ ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ "ಪೊಲೀಸ್ ಧ್ವಜ...

ಐಪಿಎಲ್ 2026: LSG-DC ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಮಾರಾಮಾರಿ

ಲಖನೌ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ 'ಐಪಿಎಲ್ 2026'ರ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ನಡುವೆ ತೀವ್ರ ಸ್ವರೂಪದ ಮಾರಾಮಾರಿ ನಡೆದಿದ್ದು, ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ...

ನಳಂದದಲ್ಲಿ ಮಹಿಳೆ ಮೇಲೆ ದೌರ್ಜನ್ಯ, ಬೀದಿಗಳಲ್ಲಿ ಎಳೆದೊಯ್ದು ಅಮಾನುಷ ಕೃತ್ಯ; 8 ಮಂದಿ ಬಂಧನ

ಮಹಿಳೆಯೊಬ್ಬರು ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ, ಗುಂಪೊಂದು ಆಕೆಯನ್ನು ಬೀದಿಗಳನ್ನು ಎಳೆದೊಯ್ದು, ಅಸಭ್ಯವಾಗಿ ವರ್ತಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿರುವ ಅಮಾನುಷ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ....

ಅತ್ಯಾಚಾರ-ವಂಚನೆ ಪ್ರಕರಣ: ಸ್ವಯಂಘೋಷಿತ ದೇವಮಾನವ ಅಶೋಕ್ ಖಾರತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಶೋಕ್ ಖಾರತ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನಾಸಿಕ್ ನ್ಯಾಯಾಲಯ ಆದೇಶಿಸಿದೆ. ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿ...

‘ಇದು ನಮ್ಮ ಯುದ್ಧವಲ್ಲ’: ಹಾರ್ಮುಜ್ ಬಿಕ್ಕಟ್ಟಿನ ಕುರಿತು ಬ್ರಿಟನ್ ಪ್ರಧಾನಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಬ್ರಿಟನ್ ಭಾಗಿಯಾಗುವುದಿಲ್ಲ ಎಂದು ಯುನೈಟೆಡ್ ಕಿಂಗ್‌ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಬುಧವಾರ ಪುನರುಚ್ಚರಿಸಿದ್ದಾರೆ. ‘ಇದು ನಮ್ಮ ಯುದ್ಧವಲ್ಲ’ ಮತ್ತು ಅದರಲ್ಲಿ ಸೇರುವುದು ನಮ್ಮ ರಾಷ್ಟ್ರೀಯ ಹಿತಾಸಕ್ತಿಯಲ್ಲಿಲ್ಲ ಎಂದು ಅವರು...

ದಾವಣಗೆರೆ | ಗ್ಯಾರೆಂಟಿ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ತೆರೆದಿವೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಭಾರೀ ಅಂತರದಲ್ಲಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಗ್ಯಾರೆಂಟಿ ಯೋಜನೆಗಳು ಪಕ್ಷಕ್ಕೆ ಪ್ರಮುಖ ಶಕ್ತಿಯಾಗಿದ್ದು, ಪಕ್ಷಕ್ಕೆ ಮತ ತರಲಿವೆ...

ದೇಶದಲ್ಲಿ ಎರಡು ತಿಂಗಳ ಕಚ್ಚಾ ತೈಲ ಸಂಗ್ರಹವಿದೆ, ಇಂಧನ ಕೊರತೆಯಿಲ್ಲ: ಕೇಂದ್ರ ಸರ್ಕಾರ

ದೇಶದಲ್ಲಿ ಕಚ್ಚಾ ತೈಲ ದಾಸ್ತಾನುಗಳು ಸಮರ್ಪಕವಾಗಿದೆ. ಸರ್ಕಾರವು ಮುಂದಿನ ಎರಡು ತಿಂಗಳಿಗೆ ಸಾಕಷ್ಟು ಸರಬರಾಜು ಹೊಂದಿದೆ. ಇಂಧನ ಕೊರತೆಯಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ...

ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬಿಜೆಪಿಯವರು ನನ್ನನ್ನು ಸಾಲದ ರಾಮಯ್ಯ ಅಂತಾರೆ. ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ನಾನು ಅನ್ನದ ರಾಮಯ್ಯ ಎನ್ನುವುದನ್ನು ತೋರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ...

ಕೊಲ್ಲಿ ಕಲಹ: ಇದು ನಮ್ಮ ಯುದ್ಧವಲ್ಲ ಎಂದ ಬ್ರಿಟನ್‌!

ಈ ಯುದ್ದ ತನ್ನದಲ್ಲ ಎಂದು ಬ್ರಿಟನ್‌ ಹೇಳಿಕೆ ನೀಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ ಹಾಗೂ ಇಸ್ರೇಲ್‌ ಜಂಟಿಯಾಗಿ ಕೈಗೊಂಡ ಯುದ್ಧಕ್ಕೆ ಬಹುತೇಕ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಯುಕೆ ಈ ಯುದ್ದದಲ್ಲಿ ತಾನು ಪಾಲುಗೊಳ್ಳುವುದಿಲ್ಲ...

ಈ ಹೊತ್ತಿನ ಪ್ರಮುಖ ಸುದ್ದಿ