ಈ ದಿನ ಫ್ಲ್ಯಾಶ್‌‌‌

1.5 ಕೋಟಿ ರೂ.ತೆರಿಗೆ ಬಾಕಿ : ತ.ನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ ಬಂಗಲೆ ಜಪ್ತಿ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಸೇರಿದ ಹೈದರಾಬಾದ್‌ನ ಐಷಾರಾಮಿ ಬಂಗಲೆಯನ್ನು ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್ಎಂಸಿ) ಅಧಿಕಾರಿಗಳು ಮಾ.31(ಮಂಗಳವಾರ) ಜಪ್ತಿ ಮಾಡಿದ್ದಾರೆ. ಸುಮಾರು 1.5 ಕೋಟಿ ರೂಪಾಯಿಗಳಿಗೂ ಹೆಚ್ಚು...

ಲಿಂಗತ್ವ ಗುರುತಿಸುವಿಕೆಗೆ ಸರ್ಕಾರದ ಮಧ್ಯಸ್ಥಿಕೆ ಸಲ್ಲದು: ರಾಜಸ್ಥಾನ ಹೈ ಕೋರ್ಟ್

ರಾಜಸ್ಥಾನ ಹೈಕೋರ್ಟ್‌ ಲಿಂಗತ್ವ ಅಲ್ಪಸಂಖ್ಯಾತರ ರಕ್ಷಣಾ ಕಾಯ್ದೆಯ 2026ರ ತಿದ್ದುಪಡಿಯನ್ನು ತೀವ್ರವಾಗಿ ಟೀಕಿಸಿದೆ. ಪ್ರಸ್ತುತ ತಿದ್ದುಪಡಿಯು 2019ರ ತಿದ್ದುಪಡಿಯ ಲಿಂಗತ್ವದ ಸ್ವಯಂ ಗುರುತಿಸಿಕೊಳ್ಳುವಿಕೆ ಹಾಗೂ ಸ್ವಯಂ ಘೋಷಣೆಯ ಹಕ್ಕನ್ನು ಕಸಿದುಕೊಂಡಿದೆ. ನ್ಯಾಯಮೂರ್ತಿ ಅರುಣ್‌ ಮೊಂಗ...

ಬಂಗಾಳ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರಿದ ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್

ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಗೂ ಮುನ್ನ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದ್ದು, ಟೆನಿಸ್ ಮಾಜಿ ಆಟಗಾರ ಲಿಯಾಂಡರ್ ಪೇಸ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ​ಕೇಂದ್ರ ಸಚಿವ...

ತಮ್ಮ ನೆಚ್ಚಿನ ನಿಂದನಾ ಪದ ಬಳಸದೆ 90 ನಿಮಿಷ ಅಮಿತ್ ಶಾ ಭಾಷಣ; ಕಾಂಗ್ರೆಸ್ ವ್ಯಂಗ್ಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ 90 ನಿಮಿಷಗಳ ಕಾಲ ಭಾಷಣ ಮಾಡಿದ್ದಾರೆ. ತಮ್ಮ ಭಾಷಣದಲ್ಲಿ ಅವರ ನೆಚ್ಚಿನ ನಿಂದನಾ ಪದವನ್ನು ಒಮ್ಮೆಯೂ ಬಳಸದೆ ಅವರು ಪವಾಡ ಸೃಷ್ಟಿಸಿದ್ದಾರೆ ಎಂದು...

ಸರ್ಕಾರೇತರ ಸಂಸ್ಥೆಗಳಿಗೆ ಅಂಕುಶ | ವಿವಾದಾಸ್ಪದ ಮಸೂದೆಯ ವಿರುದ್ಧ ವ್ಯಾಪಕ ಟೀಕೆ

ಲೋಕಸಭೆಯಲ್ಲಿ ಕಳೆದ ವಾರ ಮಂಡನೆ ಆಗಿರುವ 'ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2026 ಅನೇಕ ಚರ್ಚೆಗಳನ್ನು ಮುನ್ನೆಲೆಗೆ ತಂದಿದೆ. ಮಸೂದೆಯಲ್ಲಿ ಸರ್ಕಾರೇತರ ಸಂಸ್ಥೆಗಳ ಪರವಾನಗಿಯನ್ನು ಅಮಾನತುಗೊಳಿಸುವುದು, ರದ್ದುಪಡಿಸುವುದು, ನವೀಕರಿಸದಿದ್ದರೆ ಆಸ್ತಿಗಳನ್ನು ವಶಪಡಿಸಿಕೊಳ್ಳುವುದು...

ಹವಾಮಾನ ವರದಿ | ಬೇಸಿಗೆಯ ಬಿಸಿಯಲ್ಲೂ ಬಿರುಗಾಳಿ; 22 ಜಿಲ್ಲೆಗಳಲ್ಲಿ ಇನ್ನೂ 2 ದಿನ ಮಳೆ!

ಬೇಸಿಗೆಯ ಕಾವು ಹೆಚ್ಚಿರುವ ಸಮಯದಲ್ಲಿಯೇ, ಮಳೆ ಅಬ್ಬರವೂ ಆರಂಭವಾಗಿದೆ. ಕಳೆದೊಂದು ವಾರದಿಂದ ಕರ್ನಾಟಕವೂ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಕಲ್ಯಾಣ...

ಬಿಹಾರ | ದೇವಾಲಯದಲ್ಲಿ ಭೀಕರ ಕಾಲ್ತುಳಿತ; 8 ಮಹಿಳೆಯರ ಸಾವು, ಹಲವರಿಗೆ ಗಾಯ

ಬಿಹಾರದ ನಳಂದ ಜಿಲ್ಲೆಯ ಶೀತಲಾ ಮಾತಾ ದೇವಾಲಯದಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಮೃತಪಟ್ಟು, ಹಲವರು ಗಾಯಗೊಂಡಿರುವ ದಾರುಣ ಘಟನೆ ವರದಿಯಾಗಿದೆ ಎಂದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಪ್ರಯೋಗಶೀಲ ಮಲೆನಾಡಿನ ಮಹಿಳೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ''ಮಲೆನಾಡು...

ತಮಿಳುನಾಡು ಚುನಾವಣೆ | 2024-25ರಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಗಳಿಸಿದ ಆದಾಯ ಎಷ್ಟು ಗೊತ್ತಾ?

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್ ಅವರು ಚೆನ್ನೈನ ಪೆರಂಬೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ನಾಮಪತ್ರ ಸಲ್ಲಿಸಿದ್ದಾರೆ. ಚರಾಸ್ತಿ ಮತ್ತು ಸ್ಥಿರಾಸ್ತಿಯನ್ನು ಒಳಗೊಂಡು ಒಟ್ಟು 620 ಕೋಟಿಗೂ...

ದಾವಣಗೆರೆ ಉಪ ಚುನಾವಣೆ | ಯಾರೇ ಸೋಲಲಿ ಅಥವಾ ಗೆಲ್ಲಲಿ, ಕಾಂಗ್ರೆಸ್ಸಿನ ʼರಾಜಕೀಯʼ ಸೋತಾಗಿದೆ!

ಸಮಾಜದಲ್ಲಿ ಹೆಚ್ಚುತ್ತಿರುವ ಧ್ರುವೀಕರಣವನ್ನು ಕಡಿಮೆ ಮಾಡಿ, ತನ್ನೆಡೆಗೆ ಒಂದು ಮೆಜಾರಿಟಿಯನ್ನು ರೂಪಿಸಿಕೊಳ್ಳುವ ಅತ್ಯಪೂರ್ವ ಅವಕಾಶ ಕಾಂಗ್ರೆಸ್‌ಗೆ ಇದ್ದರೂ, ಆ ವಿಚಾರದಲ್ಲಿ ದಿಕ್ಕೇಡಿಯಂತಿದೆ. ಕನಿಷ್ಠ ಬದ್ಧತೆಯನ್ನೂ ಈ ಪಕ್ಷ ತೋರುತ್ತಿಲ್ಲ ವರ್ತಮಾನದ ರಾಜಕಾರಣದ ಒಂದು ಘೋರ...

LPG ಕೊರತೆ : ರಾಜಧಾನಿಯಲ್ಲಿ ಹೋಟೆಲ್ ಮಾರಾಟಕ್ಕೆ ಮುಂದಾದ ಮಾಲೀಕರು!  

ಅಮೇರಿಕ ಇಸ್ರೇಲ್‌ ಹಾಗೂ ಇರಾನ್‌ ಯುದ್ದದ ಕಾರಣದಿಂದಾಗಿ ಜಾಗತಿಕ ಮಟ್ಟದಲ್ಲಿ ದೊಡ್ಡ ಪರಿಣಾಮ ಬೀರುತ್ತಿದೆ. ಇದು ಈಗ ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮದ ಮೇಲೂ ಗಂಭೀರವಾಗಿ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕಮರ್ಷಿಯಲ್ LPG...

ಬೀದರ್ | ಬೇಸಿಗೆ ಬೆಳಿಗ್ಗೆಯೇ ಮಳೆ ಆರ್ಭಟ : ಸಿಡಿಲು ಬಡಿದು ಯುವಕ ಸಾವು

ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರದಂದು (ಮಾ.31) ನಡೆದಿದೆ. ರಾಹುಲ್ ರಮೇಶ ಭಾಸ್ಕರೆ (25) ಮೃತ ಯುವಕ ಎಂದು ತಿಳಿದು ಬಂದಿದೆ. ಕೆಲಸದ ಸಂಬಂಧ ಗ್ರಾಮದ ಹೊರವಲಯಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ