ಕಳೆದ ನಲವತ್ತೇಳು ವರುಷಗಳಲ್ಲಿ ಇರಾನ್ ಇಂತಹ ಸವಾಲನ್ನು ಎದುರಿಸಿರಲಿಲ್ಲ. ಹೋರಾಟ ತೊರೆದು ಪಲಾಯನ ಮಾಡುವುದು ಇರಾನಿಗಳ ಇತಿಹಾಸದಲ್ಲೇ ಇಲ್ಲ. ಇಸ್ಲಾಮಿಕ್ ಕ್ರಾಂತಿಯ ಸಿದ್ಧಾಂತ, ನಂಬಿಕೆ, ಧರ್ಮವೆಲ್ಲವೂ ಅವರನ್ನು ಅಖಾಡಕ್ಕೆ ಸನ್ನದ್ಧವಾಗಿಸಿ ವೀರ ಮರಣವನ್ನು...
ಪರಿಶಿಷ್ಟ ಜಾತಿಗೆ ಸೇರಿದವರು ಹಿಂದೂಧರ್ಮ, ಬೌದ್ಧ ಧರ್ಮ ಹಾಗೂ ಸಿಖ್ ಧರ್ಮದ ವಿನಾ ಬೇರೆ ಯಾವ ಧರ್ಮಕ್ಕೆ ಮತಾಂತರಗೊಂಡರೆ ತಕ್ಷಣದಿಂದಲೇ ಅವರು, ಪರಿಶಿಷ್ಟ ಜಾತಿಗೆ ಸಂಬಂಧಿಸಿದ ಶಾಸನಾತ್ಮಕ ಸೌಲಭ್ಯಗಳು ಮತ್ತು ರಕ್ಷಣೆಗಳನ್ನು ಕಳೆದುಕೊಳ್ಳುವರು...
ಹೊಸ ಆರ್ಥಿಕ ವರ್ಷದ ಮೊದಲ ದಿನವೇ ರಾಜ್ಯದ ಜನತೆಗೆ ವಿದ್ಯುತ್ ಹಾಗೂ ನೀರಿನ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಏಪ್ರಿಲ್ 1ರಿಂದ ಹೊಸ...
ನರೇಂದ್ರ ಮೋದಿಯವರ 12 ವರ್ಷಗಳ ಆಡಳಿತದಲ್ಲಿ ದೇಶ ನೆನಪಿಡುವಂತಹ ಯಾವುದೇ ಕೆಲಸ ಮಾಡಿಲ್ಲ. ಬರೀ ಸುಳ್ಳು ಹೇಳಿಕೊಂಡೇ ಬಂದಿದ್ದಾರೆ. ವಾರ್ಷಿಕ ಎರಡು ಕೋಟಿ ಉದ್ಯೋಗ, ಎಲ್ಲರ ಖಾತೆಗೆ 15 ಲಕ್ಷ ಜಮಾ, ಅಚ್ಚೇ...
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿಂದ ಮನೆಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ.
ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಮಾಹಿತಿ ನೀಡಿ, ಈ ಬಾರಿ ಜನಗಣತಿಯನ್ನು...
ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಚಾನೆಲ್‌ನ ನಿರಂತರ ವರದಿ ಮತ್ತು ಇತ್ತೀಚಿನ ಹಲವು ಲೇಖನಗಳು...
ದೇಶದಲ್ಲಿರುವ 20 ರಿಂದ 29 ವಯಸ್ಸಿನ 6.30 ಕೋಟಿಯಷ್ಟು ಇರುವ ಪದವೀಧರರಲ್ಲಿ 1.10 ಕೋಟಿ ಪದವೀಧರರು ನಿರುದ್ಯೋಗಿಗಳಾಗಿದ್ದಾರೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಅಧ್ಯಯನ ವರದಿ ಹೇಳಿದೆ.'ದಿ ಸ್ಟೇಟ್ ಆಫ್ ವರ್ಕಿಂಗ್ ಇಂಡಿಯಾ...
ದೇಶದ ಯಾವುದೇ ಸಂಸ್ಥೆಯ ಉನ್ನತ ನಾಯಕತ್ವದಲ್ಲಿ ‘ಬಹುಜನ’ರಿಗೆ (ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಿಗೆ) ಯಾವುದೇ ಪ್ರಾತಿನಿಧ್ಯವಿಲ್ಲ. ಈ ತಾರತಮ್ಯದ ವಿರುದ್ಧವೇ ನಾವು ಹೋರಾಡುತ್ತಿದ್ದೇವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ...
ಬಿಹಾರ ರಾಜಕೀಯದಲ್ಲಿ ದಶಕಗಳ ಕಾಲ ಅಧಿಪತ್ಯ ನಡೆಸಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಈಗ ತಮ್ಮ ರಾಜಕೀಯ ಜೀವನದ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ. ಮಾ.30(ಸೋಮವಾರ) ನಿತೀಶ್ ಕುಮಾರ್ ಅವರು ಬಿಹಾರ ವಿಧಾನ ಪರಿಷತ್...
ಪಾಲಕ್ಕಾಡ್‌ಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಕೊಯಮತ್ತೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಭೇಟಿ ಮಾಡಿ ಚುನಾವಣಾ ಸಿದ್ಧತೆಯ ಬಗ್ಗೆ ಕೆಲ ಹೊತ್ತು ವಿಚಾರಿಸಿದರು.ನರೇಂದ್ರ ಮೋದಿ ಭೇಟಿ...
ಸಂಸತ್ತಿನಲ್ಲಿ ನೀಡಿದ ಹೇಳಿಕೆಯಲ್ಲಿ, ಪ್ರಧಾನಿಯವರು ಇರಾನ್ ಅನ್ನು ಹೆಸರಿಸದೆ ಅದನ್ನು ಗುರಿಯಾಗಿಸಿಕೊಂಡರು. ವಾಣಿಜ್ಯ ಹಡಗುಗಳು ಮತ್ತು ಇಂಧನ ಮೂಲಗಳನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಆದರೆ, ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ...
ರಾಜ್ಯಸಭೆ ಪ್ರವೇಶ ಖಚಿತಪಟ್ಟ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯ ವಿಧಾನ ಪರಿಷತ್ (ಎಂಎಲ್‌ಸಿ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಬಿಹಾರದಲ್ಲಿ...