ಈ ದಿನ ಫ್ಲ್ಯಾಶ್‌‌‌

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ 'ಸಿಹಿ ಸುದ್ದಿ' ಸಿಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ​ಗುರುವಾರ ನವದೆಹಲಿಯಲ್ಲಿ ನಡೆದ ಮಹತ್ವದ ಜಿಎಸ್‌ಟಿ ಮಂಡಳಿ (GST...

‘ಗೋಧ್ರಾ’ದಿಂದ ‘SIR’ ವರೆಗೆ: ಮೋದಿ ಆಡಳಿತದ 25 ವರ್ಷಗಳಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಮತ್ತು ಕಮರಿದ ಕನಸುಗಳು!

​ಅಧಿಕಾರದ ಉತ್ತುಂಗದ ಸಂಭ್ರಮದ ನಡುವೆ, ಜನಸಾಮಾನ್ಯರ ಕಮರಿದ ಕನಸುಗಳ ಕಥೆಯೊಂದು ಮರೆಯಾಗುತ್ತಿದೆ. ನರೇಂದ್ರ ಮೋದಿಯವರ 25 ವರ್ಷಗಳ ಆಡಳಿತವನ್ನು 'ಸುವರ್ಣ ಯುಗ'ವೆಂದು ಬಿಂಬಿಸಲಾಗುತ್ತಿದ್ದರೆ, ವಾಸ್ತವದ ನೆಲೆಯಲ್ಲಿ ಪ್ರಜಾಪ್ರಭುತ್ವ, ರೈತರು ಹಾಗೂ ಅಲ್ಪಸಂಖ್ಯಾತರು ಎದುರಿಸುತ್ತಿರುವ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಸುಪ್ರೀಂ ಕೋರ್ಟ್‌ನ ಕ್ಷಮಿಸುವ ಗುಣದಿಂದ ದೇಶದಲ್ಲಿ ಅಪರಾಧ ಕೃತ್ಯ ಹೆಚ್ಚಳ: ಜಸ್ಟಿಸ್ ದೀಪಾಂಕರ್ ದತ್ತಾ

ಸುಪ್ರೀಂ ಕೋರ್ಟ್‌ನ ಕ್ಷಮಿಸುವ ಮತ್ತು ದಯೆ ತೋರುವ ಪ್ರವೃತ್ತಿಯಿಂದಾಗಿಯೇ ಇಂದು ದೇಶದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಾಂಕರ್ ದತ್ತಾ ಕಳವಳ ವ್ಯಕ್ತಪಡಿಸಿದ್ದಾರೆ. ಸಜಾ ಮಾಫಿ ಮತ್ತು ಮರಣದಂಡನೆ...

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ನೀಡಿದ್ದ ನೋಟಿಸ್‌ಗೆ ಉತ್ತರಿಸಲು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) 20 ಬಂಡಾಯ ಸಂಸದರು ಮತ್ತೆ 15 ದಿನಗಳ ಕಾಲಾವಕಾಶ ಕೋರಿದ್ದಾರೆ. ಟಿಎಂಸಿ ತೊರೆದು...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು ಮಂಡಿಸಿದ “A Sociological Study of Educated Unemployed Youth of Other Backward Classes” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ...

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಫ್‌ಎಕ್ಯೂ (FAQ) ಗುಣಮಟ್ಟದ ಹೆಸರುಕಾಳು ಹಾಗೂ ಸೋಯಾಬೀನ್ ಖರೀದಿಗಾಗಿ ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ಹೆಸರುಕಾಳನ್ನು ಪ್ರತಿ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ ಆರ್ಥಿಕ ಹೊರೆಯಾಗುವ ಸಾಧ್ಯತೆಯಿದೆ. ಎಫ್-1 (F-1) ವಿದ್ಯಾರ್ಥಿ ವೀಸಾ ಅಡಿಯಲ್ಲಿ ವ್ಯಾಸಂಗ ಮುಗಿಸಿದ ಬಳಿಕ ಕೆಲಸ ಮಾಡಲು ನೀಡಲಾಗುವ 'ಐಚ್ಛಿಕ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೀದರ್ ತಾಲ್ಲೂಕಿನ ಯರನಳ್ಳಿ ಗ್ರಾಮದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಯಿಕಿರಣ್ ಜೀತಪ್ಪಾ ಜೋಶಿ (25) ಹಾಗೂ ನಾಗೇಶ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ ಬೆನ್ನೆಲುಬನ್ನು ಮುರಿಯಲು ಮತ್ತು ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಿತ್ತುಕೊಳ್ಳಲು ಸರ್ಕಾರ ಯತ್ನಿಸುತ್ತಿದ್ದು, ಇದನ್ನು ನಾವ್ಯಾರೂ ಸುಮ್ಮನೆ ಸಹಿಸುವುದಿಲ್ಲ" ಎಂದು ಎಐಎಸ್‌ಎಫ್ ನಾಯಕಿ...

ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ಒಂದು ದಿನದ ವಿಚಾರ ಸಂಕಿರಣ ಹಾಗೂ ಪ್ರಾಂಶುಪಾಲರ ಮತ್ತು ಕಾರ್ಯಕ್ರಮಾಧಿಕಾರಿಗಳ ಸಮಾಲೋಚನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ʻಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು ಹೋರಾಟಕ್ಕೆ ಮುಂದಾಗಬೇಕು ಎಂದು ಸಾಮಾಜಿಕ ಹೋರಾಟಗಾರ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ ನೀಡಿದರು. ಬೆಂಗಳೂರಿನಲ್ಲಿ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ