ರಾಜ್ಯಸಭೆ ಪ್ರವೇಶ ಖಚಿತಪಟ್ಟ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯ ವಿಧಾನ ಪರಿಷತ್ (ಎಂಎಲ್‌ಸಿ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಬಿಹಾರದಲ್ಲಿ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮೊದಲ ಪಂದ್ಯ ಇತ್ತೀಚೆಗೆ ನಡೆದಿದೆ. ಈ ಪಂದ್ಯದ ವೇಳೆ ಹಲವು ಮೊಬೈಲ್ ಫೋನ್‌ಗಳು...
ಸ್ವಾತಂತ್ರ್ಯ ಹೋರಾಟದ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರಾದ ಸುಭಾಷ್ ಚಂದ್ರ ಬೋಸ್ ಅವರ 'ಮೊಮ್ಮಗ' ಚಂದ್ರ ಕುಮಾರ್ ಬೋಸ್ ಅವರು "ಬಿಜೆಪಿ ಸೇರಿದ್ದು ನಾನು ಮಾಡಿದ ಐತಿಹಾಸಿಕ ಪ್ರಮಾದ" ಎಂದು ಹೇಳಿದ್ದಾರೆ.
ಚಂದ್ರ ಕುಮಾರ್...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
'ಉಳ್ಳವರು...
ಏಪ್ರಿಲ್ 2ರವರೆಗೆ ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಆದರೆ ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು, ಸಿಡಿಲು ಸಹಿತ ಭಾರೀ ಗಾಳಿ, ಮಳೆಯಾಗಲಿದೆ ಎಂದು...
ನೋಟಿಸ್ ನೀಡದೆಯೇ ಮಸೀದಿ ಬಂದ್ ಮಾಡಿಸಿದ ಉತ್ತರ ಪ್ರದೇಶ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್ ನೋಟಿಸ್ ನೀಡಿದೆ. ಯಾವುದೇ ನೋಟಿಸ್ ನೀಡದೆಯೇ ಅಥವಾ ಆಸ್ತಿ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆಯೇ ಪೂಜಾ ಸ್ಥಳವನ್ನು ಸೀಲ್...
ಪಂಜಾಬ್‌ನ 25 ವರ್ಷದ ನರ್ಸ್ ಒಬ್ಬರನ್ನು ಟ್ರಕ್ ಚಾಲಕನೋರ್ವ ಅಪಹರಣ ಮಾಡಿ ಹಲವು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಪದೇ ಪದೇ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದ ನುಹ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಆರೋಪಿ...
ಏಪ್ರಿಲ್ 20ರಿಂದ ವಿಮಾನಯಾನ ಸಂಸ್ಥೆಗಳು ಯಾವುದೇ ಹೆಚ್ಚುವರಿ ಶುಲ್ಕ ವಿಧಿಸದೆ ವಿಮಾನದಲ್ಲಿ ಕನಿಷ್ಠ ಶೇಕಡ 60ರಷ್ಟು ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಿದೆ. ಪಾರದರ್ಶಕ ಸೀಟು ಹಂಚಿಕೆ ನೀತಿಯನ್ನು ಕಾಯ್ದುಕೊಳ್ಳುತ್ತವೆ ಭಾರತದ ನಾಗರಿಕ...
ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಹಿನ್ನಲೆಯಲ್ಲಿ ವೆಚ್ಚ ವೀಕ್ಷಕರು, ಜನಪ್ರತಿನಿಧಿಗಳ ಕಾಯ್ದೆ 1951ರ ಕಲಂ 77(1)ರ ಪ್ರಕಾರ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ದೈನಂದಿನ ಖರ್ಚು ವೆಚ್ಚಗಳ ತಪಾಸಣೆಯನ್ನು ನಡೆಸಲಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ...
ಎಲ್‌ಡಿಎಫ್ ಮತ್ತು ಯುಡಿಎಫ್ ದಶಕಗಳಿಂದ ಕೇರಳವನ್ನು ಲೂಟಿ ಮಾಡುತ್ತಿವೆ. ಇವರದ್ದು ಹೊಂದಾಣಿಕೆ ರಾಜಕೀಯ ಎಂದು ಪಾಲಕ್ಕಾಡ್‌ನ ಕೊಟ್ಟ ಮೈಥಾನಂನಲ್ಲಿ ಚುನಾವಣಾ ಪ್ರಚಾರವನ್ನು ನಡೆಸುತ್ತಾ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
"ಕಮ್ಯುನಿಸ್ಟರು ಕಾಂಗ್ರೆಸ್ ಬಿಜೆಪಿಯ 'ಬಿ...
ನಾವೆಲ್ಲರೂ ಒಗ್ಗಟ್ಟಿನಿಂದ ಬಾಗಲಕೋಟೆ ಉಪಚುನಾವಣೆ ಎದುರಿಸಿ ಉಮೇಶ್ ಮೇಟಿ ಅವರನ್ನು ಗೆಲ್ಲಿಸೋಣ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಮೇಟಿ ಮನವಿ ಮಾಡಿದರು.
ಮುಚಖಂಡಿ ಎಲ್ ಟಿ 1, ಎಲ್ ಟಿ ಗ್ರಾಮಗಳಲ್ಲಿ ಭಾನುವಾರ...
ಕುಣಿಗಲ್ ತಾಲೂಕಿನ ಹೆರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ವಾಹನ ಹರಿದ ಪರಿಣಾಮ ಮಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಷರೀಫ್(60) ಮೃತಪಟ್ಟಿದ್ದು, ಅವರ ಪತ್ನಿ ಹಸೀನಾ(56)...