ಈ ದಿನ ಫ್ಲ್ಯಾಶ್‌‌‌

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಈ...

ಕಳೆದ ಆರು ತಿಂಗಳಲ್ಲಿ ನೆಲ ಕಚ್ಚಿದೆ ಗ್ರಾಮೀಣ ಗ್ರಾಹಕರ‌ ವಿಶ್ವಾಸ- RBI ಸಮೀಕ್ಷೆ

ಭಾರತದ ಗ್ರಾಮೀಣ ಗ್ರಾಹಕರ ವಿಶ್ವಾಸವು 2026ರ ವರ್ಷದ ಉದ್ದಕ್ಕೂ ನಿರಂತರವಾಗಿ ಕುಸಿಯುತ್ತಲೇ ಬಂದಿದೆ. ದೇಶದ ಆರ್ಥಿಕತೆ, ಉದ್ಯೋಗಾವಕಾಶಗಳು ಮತ್ತು ತಮ್ಮ ಸ್ವಂತ ಆದಾಯದ ಬಗ್ಗೆ ಗ್ರಾಮೀಣ ಕುಟುಂಬಗಳು ತೀವ್ರ ನಿರಾಶಾವಾದ ಹೊಂದಿದ್ದರೂ, ಮುಂಬರುವ...

ಕೇರಳ ಮುಸ್ಲಿಂ ಲೀಗ್ ಐತಿಹಾಸಿಕ ಹೆಜ್ಜೆ: ಇದೇ ಮೊದಲ ಬಾರಿಗೆ ಹಿಂದೂ ನಾಯಕನಿಗೆ ಉಪಾಧ್ಯಕ್ಷ ಪಟ್ಟ

ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML) ತನ್ನ ಸಾಂಸ್ಥಿಕ ಪುನಾರಚನೆಯಲ್ಲಿ ಅತ್ಯಂತ ಮಹತ್ವದ ಮತ್ತು ಐತಿಹಾಸಿಕ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ತನ್ನ 70ಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಮೊದಲ...

ಶಿವಮೊಗ್ಗ | ಖಾಸಗಿ ಬಸ್ ಬೆಂಕಿಗಾಹುತಿ!

ಶಿವಮೊಗ್ಗ- ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಇಂದು ಬೆಳಗಿನ ಜಾವ ಆನಂದಪುರದ ಮುಂಬಾಳು ಸಮೀಪ ನಡೆದಿದೆ. ಬೆಳಿಗ್ಗೆ ಸುಮಾರು 5.45ರ ವೇಳೆಗೆ...

ಕಾವೇರಿದ ದೆಹಲಿ ಪ್ರತಿಭಟನೆ | CEC ಗ್ಯಾನೇಶ್ ಕುಮಾರ್‌ಗೆ ಹೆಚ್ಚಿನ ಭದ್ರತೆ ನೀಡಿದ ಮೋದಿ ಸರ್ಕಾರ

ಚುನಾವಣಾ ಆಯೋಗದ SIR ವಿವಾದ ಹಾಗೂ INDIA ಮೈತ್ರಿಕೂಟದ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ನಿವಾಸದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಗ್ಯಾನೇಶ್...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು ಪಡೆದುಕೊಂಡಿದೆ. ಸಚಿವರು ಹಾಗೂ ಸರ್ಕಾರದ ಪ್ರಮುಖ ನಾಯಕರನ್ನು ಗುರಿಯಾಗಿಸಿಕೊಂಡು ವಿರೋಧ ಪಕ್ಷಗಳು ಅಥವಾ ಖಾಸಗಿ ಏಜೆನ್ಸಿಗಳು ರಹಸ್ಯವಾಗಿ 'ಕುಟುಕು ಕಾರ್ಯಾಚರಣೆ'...

ಶಿವಮೊಗ್ಗ | ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಅರಣ್ಯ ಇಲಾಖೆ ಸಿಬ್ಬಂದಿ ಬಂಧನ

ಶಿವಮೊಗ್ಗ ನಗರದ ವಾದಿ-ಹುದಾ ಸಮೀಪ 8 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ, ಅರಣ್ಯ ಇಲಾಖೆ ಸಿಬ್ಬಂದಿ ರಶೀದ್ ಎಂಬಾತನ ಮನೆ ಮೇಲೆ ಸಾರ್ವಜನಿಕರು ದಾಳಿ ನಡೆಸಿದ ಘಟನೆ ಬುಧವಾರ ಮಧ್ಯರಾತ್ರಿ...

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ ಸಂಪನ್ಮೂಲಗಳಿಂದ ಪರಿಹಾರ ನೀಡಲು ಮುಂದಾಗಿದೆ. ಮೊದಲ ಹಂತದಲ್ಲಿ ₹1,250 ಕೋಟಿ ಬಿಡುಗಡೆ ಮಾಡಲಾಗಿದ್ದು, ಪ್ರತಿ ರೈತರಿಗೆ ₹2,500 ಮೊದಲ ಕಂತಿನ...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ ಗಾಜಾದಲ್ಲಿ ಬುಲ್ಡೋಜರ್‌ಗಳು ಮತ್ತು ಸ್ಫೋಟಕಗಳ ಮೂಲಕ ಧ್ವಂಸ ಕಾರ್ಯ ಮುಂದುವರಿದಿದೆ ಎಂದು ವರದಿಯಾಗಿದೆ. ತನ್ನ ನಿಯಂತ್ರಣದಲ್ಲಿರುವ ಗಾಜಾದ ಶೇ.60ಕ್ಕೂ ಹೆಚ್ಚು...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ. ಒಟ್ಟು 12 ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ (ಅಕ್ಟೋಬರ್ 8ರಿಂದ 10) ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು...

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ ವೇಳೆ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಯತ್ನಿಸಿದ ಆರೋಪದಡಿಯಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ರಾಮನಗೌಡ ಪಾಟೀಲ್ ಯತ್ನಾಳ್...

ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್ ಸುಗತನ್ ತಲೆಮರೆಸಿಕೊಂಡಿದ್ದ ಸಮಯದಲ್ಲಿ ಅವರ ನಕಲಿ ಸಹಿ ಹಾಕಿ ಹಾಜರಾತಿ ನಮೂದಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಪೊಲೀಸರು...

ಈ ಹೊತ್ತಿನ ಪ್ರಮುಖ ಸುದ್ದಿ