ದೆಹಲಿ/ವಾಷಿಂಗ್ಟನ್ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ತನ್ನ ಸ್ಟೋರ್ಸ್ ವಿಭಾಗದಲ್ಲಿ ಉದ್ಯೋಗಗಳನ್ನು ಕಡಿತಗೊಳಿಸಿದೆ. ಅಮೆರಿಕ, ಭಾರತ ಮತ್ತು ಬ್ರಿಟನ್ ಸೇರಿದಂತೆ ವಿವಿಧ ದೇಶಗಳಲ್ಲಿ 1,000ಕ್ಕಿಂತ...
ರಾಜ್ಯ ಸರ್ಕಾರವು ರಾಯಚೂರು ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ಎಂಟು ತಾಲ್ಲೂಕು ಪಂಚಾಯಿತಿ ಸ್ಥಾನಗಳ ಮೀಸಲಾತಿ ನಿಗದಿಪಡಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿದೆ.
ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು...
ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಆಕಾಶವಾಣಿ ಭವನಕ್ಕೆ ಅಕ್ರಮ ಪ್ರವೇಶಿಸಿದ ಕಾರಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ವಿರುದ್ಧ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರ ಕ್ರಮವನ್ನು ಸಮಾಜವಾದಿ ಪಾರ್ಟಿ (ಎಸ್‌ಪಿ)...
ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್ ಮತ್ತು ಕೆನ್ಸೊ ಸುಆಯ್ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...
ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ನೈಋತ್ಯ ರೈಲ್ವೆ ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.
ರೈಲು ಸಂಖ್ಯೆ 06563 ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ...
ಪ್ರಕರಣವೊಂದರಲ್ಲಿ ಸರ್ಕಾರದೊಂದಿಗೆ ನಡೆದ ಪತ್ರವ್ಯವಹಾರದ ಕುರಿತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮ ಆರಂಭಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ.
ನ್ಯಾಯಮೂರ್ತಿ ಮಧು ಜೈನ್ ಅವರ...
ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ‘ಕಲಾಪ್ರತಿಭೋತ್ಸವ’ ಆಯೋಜಿಸಲಾಗುತ್ತಿದ್ದು, ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ...
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸಲ್ಲಿಕೆಯಾಗಿದ್ದ 15 ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. ಈ ಪೈಕಿ 14 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಒಬ್ಬ...
ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...
ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ ಚಟುವಟಿಕೆಗಳಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಮಕ್ಕಳನ್ನು ಕಲೆ, ಸಂಸ್ಕೃತಿ ಹಾಗೂ ಪರಂಪರೆಯೊಂದಿಗೆ ಬೆಸೆಯುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ...
ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ. ನೈಋತ್ಯ ಮುಂಗಾರು ಕೊಂಚ ದುರ್ಬಲಗೊಂಡಿದ್ದರೂ, ಇದರ ಪರಿಣಾಮವಾಗಿ ದಕ್ಷಿಣ ಒಳನಾಡಿನಾದ್ಯಂತ ಮಳೆ ಚುರುಕುಗೊಳ್ಳಲಿದ್ದು,...
ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು ಬೀದರ್ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ಡೀನ್ ಡಾ.ಜಯಕುಮಾರ ಶಿಂಧೆ ಹೇಳಿದರು.
ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ...