ಈ ದಿನ ಫ್ಲ್ಯಾಶ್‌‌‌

ಇರಾನ್ ಮೇಲೆ ಬಾಂಬ್ ದಾಳಿ: ತೀವ್ರ ಎಚ್ಚರಿಕೆ ವಹಿಸಲು ಭಾರತೀಯರಿಗೆ ತುರ್ತು ಸಲಹೆ

ಇರಾನ್ ಮೇಲೆ ಇಸ್ರೇಲ್, ಅಮೆರಿಕ ಬಾಂಬ್ ದಾಳಿ ನಡೆಸಿದ್ದು ಸದ್ಯ ಉದ್ವಿಗ್ನತೆ ತೀವ್ರವಾಗಿದೆ. ಈ ಬೆನ್ನಲ್ಲೇ ಇರಾನ್ ಮತ್ತು ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಭಾರತ ಸರ್ಕಾರ ತುರ್ತು ಸಲಹೆಗಳನ್ನು ನೀಡಿದೆ. ತೀವ್ರ ಎಚ್ಚರಿಕೆ ವಹಿಸುವಂತೆ...

ಬಾಗಲಕೋಟೆ | ಅಲ್ಪಸಂಖ್ಯಾತರನ್ನು ನಿಂದಿಸುವಂತಹ ವರ್ತನೆಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆ: ಸತ್ಯ ಶೋಧನಾ ಸಮಿತಿ

ಜನತೆಯ ರಾಜನೆಂದೇ ಖ್ಯಾತಿವೆತ್ತ ಸೌಹಾರ್ದತೆಯ ಸಂಕೇತವಾಗಿದ್ದ ಶಿವಾಜಿ ಮಹಾರಾಜರ ಜಯಂತಿ ಆಚರಣೆ ನಿಮಿತ್ಯ ಬಾಗಲಕೋಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಕೋಮುವಾದಿ ಗೂಂಡಾಗಳು ಅನಾವಶ್ಯಕ ಉದ್ರೇಕಕಾರಿ ನೃತ್ಯ, ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದ್ದಲ್ಲದೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು...

ಬೊಲಿವಿಯಾ | ಹಣ ಸಾಗಿಸುತ್ತಿದ್ದ ಸರಕು ಸಾಗಣೆ ವಿಮಾನ ಅಪಘಾತ; ಕನಿಷ್ಠ 15 ಮಂದಿ ಸಾವು

ಬೊಲಿವಿಯಾ ರಾಜಧಾನಿ ಬಳಿ ಹಣ ಸಾಗಿಸುತ್ತಿದ್ದ ಸರಕು ಸಾಗಣೆ ವಿಮಾನ ಅಪಘಾತಕ್ಕೀಡಾಗಿದ್ದು, ಹೆದ್ದಾರಿಯಲ್ಲಿದ್ದ ಸುಮಾರು 12ಕ್ಕೂ ಅಧಿಕ ವಾಹನಗಳಿಗೆ ಹಾನಿಯಾಗಿದೆ. ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ, ಹಲವರಿಗೆ ಗಾಯಗಳಾಗಿವೆ. ಮೃತರು ವಿಮಾನದಲ್ಲಿದ್ದರೋ ಅಥವಾ ಕಾರುಗಳಲ್ಲಿದ್ದರೋ...

ಉಳ್ಳವರ ಆರ್ಥಿಕ ನೀತಿಗಳಿಂದ ಕುದಿಯುತ್ತಿರುವ ಜಗತ್ತು; ಕ್ರಾಂತಿಯಾಗಲೇಬೇಕಿರುವ ಕಾಲವಿದು!

ಮಾರ್ಕ್ಸ್ ವಾದ, ಗಾಂಧಿವಾದ, ಅಂಬೇಡ್ಕರ್ ವಾದಗಳಲ್ಲಿ ಪರಿಹಾರ ಹುಡುಕಿದರೂ ಈಗಿನ‌ ನಾಶದ ವೇಗ ನೋಡಿದರೆ, ಒಂದೋ ಜಗತ್ತಿನಾದ್ಯಂತ ಬೃಹತ್ ಕ್ರಾಂತಿಯಾಗಿ ಹೊಸ ಆರ್ಥಿಕ ನೀತಿ ಜಾರಿಯಾಗಬೇಕು; ಇಲ್ಲದಿದ್ದರೆ ಲೋಕ ನಾಶವಾಗಬೇಕು! ಜಗತ್ತಿನ ಆರ್ಥಿಕ ನೀತಿಗಳು...

ದೆಹಲಿ vs ಹಿಮಾಚಲ ಪ್ರದೇಶ ಪೊಲೀಸ್: ಒಂದು ರಾಜ್ಯದ ಪೊಲೀಸರು ಮತ್ತೊಂದು ರಾಜ್ಯದ ಪೊಲೀಸರನ್ನು ಬಂಧಿಸಬಹುದೇ?

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಆರೋಪಿಗಳನ್ನು ಸ್ಥಳೀಯ ಪೊಲೀಸರ ಅನುಮತಿ ಇಲ್ಲದೆಯೇ ಬಂಧಿಸಿ ಕರೆದೊಯ್ಯಲಾಗುತ್ತಿದೆ ಎಂದು ಆರೋಪಿಸಿ ಹಿಮಾಚಲ ಪ್ರದೇಶ ಪೊಲೀಸರು ದೆಹಲಿ ಪೊಲೀಸರ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು...

ಸಂಬಳಿಗೋಲು: ಕೇವಲ ಕಾದಂಬರಿ ಅಲ್ಲ, ಸಾಮಾಜಿಕ ದಸ್ತಾವೇಜು

'ಸಂಬಳಿಗೋಲು' ಕೇವಲ ಭೂತಕಾಲದ ನೆನಪಾಗದೆ, ಭವಿಷ್ಯದಲ್ಲಿ ಅಂಬೇಡ್ಕರ್ ಅವರ ಕನಸಿನ ಸಮಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಲಿ. ಗುರುರಾಜ ದೇಸಾಯಿಯವರ ಈ ಕೃತಿ ಕನ್ನಡ ಸಾಹಿತ್ಯ ಲೋಕದಲ್ಲಿ ಶೋಷಿತರ ಪರವಾದ ಒಂದು ಗಟ್ಟಿಯಾದ ದಸ್ತಾವೇಜುವೇ ಸರಿ. ಸಾಹಿತ್ಯ...

ಸ್ಯಾಂಡಲ್‌ವುಡ್‌ | ಈ ವಾರ ಸಾಲು ಸಾಲು ಸಿನಿಮಾ ತೆರೆಗೆ; ಇಲ್ಲಿದೆ ವಿವರ

ಪ್ರತಿ ವಾರ ಒಂದಿಲ್ಲೊಂದು ಸಿನಿಮಾ ರಿಲೀಸ್‌ ಆಗ್ತಾನೇ ಇರುತ್ತೆ. ಒಮ್ಮೊಮ್ಮೆ ಒಂದು-ಎರಡು, ಕೆಲವೊಮ್ಮೆ ಒಂದೇ ವಾರದಲ್ಲಿ ಹಲವು ಸಿನಿಮಾಗಳು ಪ್ರೇಕ್ಷಕರ ಮುಂದೆ ಬರುತ್ತವೆ. ಸದ್ಯ ಈ ವಾರ ನೀನಾಸಂ ಸತೀಶ್‌, ಆದಿತ್ಯ, ಧನ್ವೀರ್‌...

ಈ ಹೊತ್ತಿನ ಪ್ರಮುಖ ಸುದ್ದಿ