ಈ ದಿನ ಫ್ಲ್ಯಾಶ್‌‌‌

ಜೀವಸೃಷ್ಟಿಯ ಶತಮಾನದ ರಹಸ್ಯ ಬಯಲು ಮಾಡಿದ ಕಗನ್, ಸೋಯಿಗೆ ಒಲಿದ ರಸಾಯನಶಾಸ್ತ್ರ ನೊಬೆಲ್

ಜೀವರಸಾಯನಶಾಸ್ತ್ರದ ಶತಮಾನದ ರಹಸ್ಯವೊಂದನ್ನು ಭೇದಿಸಿದ ಫ್ರಾನ್ಸ್‌ನ ವಿಜ್ಞಾನಿ ಹೆನ್ರಿ ಬಿ. ಕಗನ್ ಮತ್ತು ಜಪಾನ್‌ನ ವಿಜ್ಞಾನಿ ಕೆನ್ಸೊ ಸೋಯಿ ಅವರಿಗೆ 2026ನೇ ಸಾಲಿನ ರಸಾಯನಶಾಸ್ತ್ರ ವಿಭಾಗದ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಯನ್ನು ಜಂಟಿಯಾಗಿ ಪ್ರಕಟಿಸಲಾಗಿದೆ. ​'ಅಸಿಮೆಟ್ರಿಕ್...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ ವೃತ್ತಿಯನ್ನು ಇಂದಿಗೂ ಅನೇಕರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಸ್ಥಳೀಯರ ಪ್ರಕಾರ, ದೇಸಿ ಹಸು ಮತ್ತು ಎಮ್ಮೆ ಹಾಲಿನಿಂದ ತಯಾರಿಸುವ ಈ ಗಟ್ಟಿ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ. ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ಆಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು CJP ಘೋಷಿಸಿದೆ. ದೆಹಲಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ ‘ವಿವಾದಿತ ಆಟಗಾರ’ನ ಅಸಲಿ ಮುಖ

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಬೀದರ್‌ | ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ನೆರವಾಗುವ ಉದ್ದೇಶದಿಂದ ರಿಶೈನ್‌ ಆರ್ಗನೈಸೇಷನ್‌ ವತಿಯಿಂದ 2026–27ನೇ ಸಾಲಿನ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ವರ್ಷದ ಇಂಜಿನಿಯರಿಂಗ್ ಹಾಗೂ ಎಂಬಿಬಿಎಸ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರಗಳ ವಿರುದ್ಧವಾಗಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಇಂಡಿಯಾ ಒಕ್ಕೂಟ, ಇತರೆ...

ಬಸವಕಲ್ಯಾಣ | ಬೌದ್ಧ ವಿಹಾರ, ಅಂಬೇಡ್ಕರ್ ಭವನಕ್ಕೆ 25 ಎಕರೆ ಜಮೀನು ನೀಡಲು ಆಗ್ರಹ

ಬಸವಕಲ್ಯಾಣ ನಗರದಲ್ಲಿ ಬೌದ್ಧ ವಿಹಾರ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ದಲಿತ ಸಮುದಾಯಕ್ಕೆ 25 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಬೇಕು ಎಂದು ಆಗ್ರಹಿಸಿ ದಲಿತ ಪ್ಯಾಂಥರ್ ಸಂಘಟನೆ ಮನವಿ ಮಾಡಿದೆ. ಈ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...

ಒಳ್ಳೆಯ ಸಿನಿಮಾ ಮಾಡಿ, ನಿಮ್ಮ ಇಮೇಜ್ ಮತ್ತೆ ಕಟ್ಟಿಕೊಳ್ಳಿ: ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಸಲಹೆ

"ಒಳ್ಳೆಯ ಸಿನಿಮಾ ಮಾಡಿ, ಜನರನ್ನು ಮತ್ತೆ ರಂಜಿಸಿ ಮತ್ತು ನಿಮ್ಮ ಇಮೇಜ್ ಅನ್ನು ಮತ್ತೆ ಕಟ್ಟಿಕೊಳ್ಳಿ" ಎಂದು ಸುಪ್ರೀಂ ಕೋರ್ಟ್ ಬಾಲಿವುಡ್‌ನ ಪ್ರಸಿದ್ಧ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರಿಗೆ ಸಲಹೆ ನೀಡಿದೆ. ಚೆಕ್...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ ಬದಲಾಗುತ್ತಿದೆ, ಮುಂದಿನ ಐದು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಭಾರಿ ಪಲ್ಲಟ ಕಾದಿರುವುದರಿಂದ ನಮ್ಮ ಯುವಜನರನ್ನು ಸನ್ನದ್ಧರನ್ನಾಗಿ ಮಾಡುವುದು ಸರ್ಕಾರದ ಮುಖ್ಯ...

ನಕಲಿ ಔಷಧಿ ದಂಧೆಯ ಕಿಂಗ್‌ ಪಿನ್ ಪ್ರಶಾಂತ್‌ಗೆ 14 ದಿನ ನ್ಯಾಯಾಂಗ ಬಂಧನ

ನಕಲಿ ಔಷಧಿ ತಯಾರಿಕೆ ಮತ್ತು ಸರಬರಾಜು ದಂಧೆಯ ಮುಖ್ಯ ಸೂತ್ರಧಾರ (ಕಿಂಗ್ ಪಿನ್) ಪ್ರಶಾಂತ್‌ ರಂಜನ್ ಬಾಬುಗೆ ನ್ಯಾಯಾಲಯವು ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಆಗಸ್ಟ್‌ನಲ್ಲಿ ಬಿಡದಿಯ ಫಾರ್ಮ್‌ಹೌಸ್ ಮೇಲೆ...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ; ಏನಿದು ಜಿಎಸ್‌ಟಿ ಕೌನ್ಸಿಲ್?

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...

ಈ ಹೊತ್ತಿನ ಪ್ರಮುಖ ಸುದ್ದಿ