ಈ ದಿನ ಫ್ಲ್ಯಾಶ್‌‌‌

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ ಮತದಾರರ ಪಟ್ಟಿಯ ಕುರಿತು ಬಿಜೆಪಿ ಮುಖಂಡರು ನೀಡಿರುವ ದೂರಿನ ಹಿನ್ನೆಲೆಯಲ್ಲಿ, ನಿಯಮಾನುಸಾರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

SIR ಫಾರ್ಮ್-7 ಹಗರಣ | ಬದುಕಿದ್ದವರನ್ನೇ ‘ಸತ್ತಿದ್ದಾರೆ’ ಎಂದು ನಕಲಿ‌ ದಾಖಲೆ‌ ಕೊಟ್ಟ ಯತ್ನಾಳ್; ಸಿಐಡಿ ತನಿಖೆಗೆ ಜಾಗೃತ ಕರ್ನಾಟಕ ಆಗ್ರಹ

ಬದುಕಿರುವ ನಾಗರಿಕರನ್ನು 'ಮೃತಪಟ್ಟಿದ್ದಾರೆ' ಎಂದು ಸುಳ್ಳು ಪತ್ರ ಮತ್ತು ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯತ್ನಿಸಿದ್ದಾರೆ. ಈ ಅಕ್ರಮ ಎಸಗಲು ಚುನಾವಣಾ ಆಯೋಗವು...

ಬೀದರ್‌ | ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಸಿಕೊಳ್ಳಲು ʼಅನ್ನ ಸೇವೆʼ ಮೊಬೈಲ್ ಆ್ಯಪ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿರುವ ಪಡಿತರ ಚೀಟಿ ಸದಸ್ಯರು ಕಡ್ಡಾಯವಾಗಿ ಮರು ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ...

ಮೋಶಾ ಕಟ್ಟಿದ ಪೊಲೀಸ್ ಗೋಡೆ ಕೆಡವಿದ ರಾಹುಲ್ ಗಾಂಧಿ, ಪ್ರತಿಭಟನೆಯನ್ನು ಜೀವಂತವಿರಿಸಿದ್ದು ಹೀಗೆ..

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿಯಲ್ಲಿ ನಡೆಸಿದ ಬೃಹತ್ ಪ್ರತಿಭಟನೆಯು ಅಕ್ಷರಶಃ ರಣರಂಗವಾಗಿ...

ಜೈಲಿನಲ್ಲಿರುವ ಪುನೀತ್ ಕೆರೆಹಳ್ಳಿ ವಿರುದ್ಧ ‘ಬಾಡಿ ವಾರೆಂಟ್’ ಜಾರಿ: ಕೋರ್ಟ್ ಈ ಆದೇಶ ನೀಡಿದ್ದೇಕೆ?

ಹಿಂದುತ್ವ ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 'ಬಾಡಿ ವಾರೆಂಟ್' (Body Warrant) ಹೊರಡಿಸಿದೆ. ಸಾರ್ವಜನಿಕ ಶಾಂತಿ ಭಂಗ, ಸೌಹಾರ್ದತೆಗೆ ಧಕ್ಕೆ ಹಾಗೂ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು...

ದೆಹಲಿ ಪ್ರತಿಭಟನೆ ವೇಳೆ ಪತ್ರಕರ್ತೆಗೆ ಕಿರುಕುಳ ಆರೋಪ; ಎಸಿಪಿ ಭಗತ್ ಬಡ್ತಿಗೆ ಬ್ರೇಕ್‌

CEC ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ACP) ವಿವೇಕ್ ಭಗತ್ ಅವರ ಹೆಚ್ಚುವರಿ ಡಿಸಿಪಿ ಹುದ್ದೆಗೆ...

ಶಿವಮೊಗ್ಗ | ಚಾಲಕನ ಬ್ಯಾಂಕ್‌ ಖಾತೆಗೆ ಸೈಬರ್ ಕನ್ನ; ರೂ. 4 ಲಕ್ಷ ವಂಚನೆ!

ಶಿವಮೊಗ್ಗದಲ್ಲಿ ಡ್ರೈವರ್​ ಒಬ್ಬರ ವೈಯಕ್ತಿಕ ಮಾಹಿತಿ ಪಡೆದು ಸೈಬರ್​ ವಂಚಕರು ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಿಇಎನ್‌ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ಮೊಬೈಲ್​​ಗೆ ಮೆಸೇಜ್​...

ಆಕಾಶವಾಣಿ ಭವನಕ್ಕೆ ಬಲವಂತದ ಪ್ರವೇಶ ಆರೋಪ: ರಾಹುಲ್, ಪ್ರಿಯಾಂಕಾ ವಿರುದ್ಧ FIR

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಪಕ್ಷಗಳ ಪ್ರತಿಭಟನೆ ವೇಳೆ ಆಕಾಶವಾಣಿ ಭವನಕ್ಕೆ ಅನುಮತಿಯಿಲ್ಲದೆ ಬಲವಂತವಾಗಿ ಪ್ರವೇಶಿಸಿದ್ದಾರೆ ಎಂಬ ಆರೋಪದಡಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ...

ವಿಜಯಪುರ | ‘ಜಲಜೀವನ್ ಮಿಷನ್’ ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್‌ ಗಡುವು

ಗ್ರಾಮೀಣ ಭಾಗದಲ್ಲಿ ಬೇಸಿಗೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅರ್ಧಕ್ಕೆ ನಿಂತಿರುವ ನೀರು ಸರಬರಾಜು ಕಾಮಗಾರಿಗಳಿಗೆ ವೇಗ ನೀಡುವುದರ ಜೊತೆಗೆ, ಗ್ರಾಮಗಳಲ್ಲಿನ ನೀರಿನ ಪರಿಸ್ಥಿತಿಯನ್ನು...

ಹೆದರಿದ ಗ್ಯಾನೇಶ್ ಕುಮಾರ್: ಛತ್ತೀಸ್‌ಗಢ ಭೇಟಿ ದಿಢೀರ್ ಮುಂದೂಡಿಕೆ; ಸಿಇಸಿ ಸುತ್ತ ರಾಜಕೀಯ ಬಿರುಗಾಳಿ

ದೇಶದ ಪ್ರಜಾಪ್ರಭುತ್ವದ ಪ್ರಮುಖ ಸ್ವಾಯತ್ತ ಅಂಗವೆಂದು ನಾವು ಈವರೆಗೆ ನಂಬಿಕೊಂಡು ಬಂದಿರುವ ಚುನಾವಣಾ ಆಯೋಗವು (ಇಸಿಐ) ಸದ್ಯ ರಾಜಕೀಯ ಸಂಘರ್ಷದ ಕೇಂದ್ರಬಿಂದುವಾಗಿದೆ. ಹಲವು ನಿರ್ಧಾರಗಳನ್ನು ಏಕಪಕ್ಷೀಯವಾಗಿ ತೆಗೆದುಕೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ)...

‘ಡಾವ್ನ್‌ ಆಫ್ ಯೆಮನ್’ ಕಾರ್ಯಾಚರಣೆ: ಅಲ್-ವಝೀಯಾ ಮರಳಿ ಪಡೆಯಲು ಯೆಮನ್ ಪಡೆಗಳ ದಾಳಿ

ಸನಾ: ಯೆಮನ್‌ನ ಅಂತಾರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸರ್ಕಾರದ ಪಡೆಗಳು, ಹೂತಿಗಳ ವಶದಲ್ಲಿರುವ ಪರ್ವತ ಪ್ರದೇಶವಾದ ಅಲ್-ವಝೀಯಾ ಜಿಲ್ಲೆಯನ್ನು ಮರಳಿ ಪಡೆಯಲು ಸೇನಾ ಕಾರ್ಯಾಚರಣೆ ಆರಂಭಿಸಿವೆ. ಈ ಕಾರ್ಯಾಚರಣೆಯು ಕೆಂಪು ಸಮುದ್ರದ ಕರಾವಳಿ ಮತ್ತು ಬಾಬ್...

ಈ ಹೊತ್ತಿನ ಪ್ರಮುಖ ಸುದ್ದಿ