ಈ ದಿನ ಫ್ಲ್ಯಾಶ್‌‌‌

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ  ಹತ್ತೊಂಬತ್ತು ಪ್ರತಿಪಕ್ಷಗಳು ಚುನಾವಣಾ ಆಯೋಗದತ್ತ ಕೈಗೊಂಡ ಜಾಥಾವನ್ನು ಪೊಲೀಸರು ತಡೆದಿದ್ದಾರೆ.    ಕೇರಳಂ ಸರ್ಕಾರದಿಂದ 20 ವರ್ಷ ಹಳೆಯ ಕೇಸಿನ ಮರು ತನಿಖೆ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ಅ.8ರಂದು ಸಂಜೆ 7 ಗಂಟೆಗೆ ರಾಯಚೂರಿನ ಹಟ್ಟಿಯಿಂದ ಪ್ರಯಾಣ ಆರಂಭಿಸಲಿರುವ ಡಿಸಿಎಂ...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಉದ್ದೇಶದಿಂದ ಸಂಘಟಿತವಾಗಿ ಸುಳ್ಳು ಫಾರ್ಮ್‌-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು FIR ದಾಖಲಿಸಿ ತನಿಖೆ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ ವೈದ್ಯ ವೃತ್ತಿ ನಡೆಸುತ್ತಿದ್ದ ಆರೋಪದ ಮೇರೆಗೆ ಪ್ರೇಮಕುಮಾರ್ ಎಂಬುವವರ ಖಾಸಗಿ ಕ್ಲಿನಿಕ್‌ನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಗ್ರಾಮದಲ್ಲಿ ಅಕ್ರಮ...

‘ಕಾಲಾ ಹಿರಣ್’ ಸಿನಿಮಾ ಬಿಡುಗಡೆ ವಿವಾದ: ನಟ ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ನೋಟಿಸ್

'ಕಾಳಾ ಹಿರಣ್: ದಿ ಬ್ಯಾಟಲ್ ಫಾರ್ ಲೀಗಲ್' (Kala Hiran: The Battle for Legal) ಸಿನಿಮಾದ ಬಿಡುಗಡೆಗೆ ತಡೆ ಕೋರಿ ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ತಡೆ...

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರಗಳನ್ನು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ...

2036ರ ಒಲಿಂಪಿಕ್ಸ್ ಆತಿಥ್ಯ: ಕಣದಲ್ಲಿರುವ 7 ರಾಷ್ಟ್ರಗಳಲ್ಲಿ ಭಾರತವೂ ಭಾಗಿ

2036ರ ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯ ವಹಿಸಲು ಅಧಿಕೃತವಾಗಿ ಆಸಕ್ತಿ ತೋರಿರುವ ಏಳು ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಸ್ಥಾನ ಪಡೆದಿದೆ. ಈ ಸಂಬಂಧ ನವೆಂಬರ್‌ನಲ್ಲಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) 'ಫ್ಯೂಚರ್ ಹೋಸ್ಟ್ ಕಮಿಷನ್'...

ದೆಹಲಿ ಗಲಭೆ | ದ್ವೇಷ ಭಾಷಣ ಮಾಡಿದ್ದ ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಕೋರಿದ್ದ ಅರ್ಜಿ ವಜಾ

ಈಶಾನ್ಯ ದೆಹಲಿ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣದ ಆರೋಪ ಹೊತ್ತಿರುವ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್, ಕಪಿಲ್ ಮಿಶ್ರ ಹಾಗೂ ಪರ್ವೇಶ್ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಕೋರಿ...

​’ಉತ್ತಮ ಆಡಳಿತವೆಂದರೆ ಕೇವಲ ಸುದ್ದಿಯಾಗುವುದಲ್ಲ’: ನ್ಯೂಯಾರ್ಕ್ ಟೈಮ್ಸ್ ಲೇಖನಕ್ಕೆ ಐಎಎಸ್ ಅಧಿಕಾರಿ ತುಕಾರಾಂ ಮುಂಢೆ ಪ್ರತಿಕ್ರಿಯೆ

ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ (FDA) ಆಯುಕ್ತ ತುಕಾರಾಂ ಮುಂಢೆ ಅವರ ಕಾರ್ಯವೈಖರಿ ಕೇವಲ ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲೂ ಗಮನ ಸೆಳೆದಿದೆ. ಅಮೆರಿಕದ ಪ್ರತಿಷ್ಠಿತ 'ನ್ಯೂಯಾರ್ಕ್ ಟೈಮ್ಸ್' (NYT) ಪತ್ರಿಕೆಯು...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವುದನ್ನು ಬಾಗಲಕೋಟೆ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ಮುತ್ತಣ್ಣ ಮೇತ್ರಿ ಸ್ವಾಗತಿಸಿದ್ದಾರೆ. ಅರಣ್ಯ...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ ಪೂರ್ಣ ಕೂಲಿ ಪಾವತಿಸಬೇಕು. ಈಗಾಗಲೇ ದಾಖಲಿಸಿರುವ ಕೆಲಸದ ಅಳತೆಯನ್ನು ಸ್ವತಂತ್ರ ಅಥವಾ ಮೂರನೇ ವ್ಯಕ್ತಿಯ ತಾಂತ್ರಿಕ ತಂಡದಿಂದ ಮರುಅಳತೆ ಮಾಡಿಸಿ...

ಏಷ್ಯನ್ ಗೇಮ್ಸ್’ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಡಿ‌‌ ಕೆ‌ ಶಿವಕುಮಾರ್ ಸನ್ಮಾನ

ಜಪಾನಿನಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ ಅತ್ಯುತ್ತಮ ಸಾಧನೆ ತೋರಿ ದೇಶ ಹಾಗೂ ನಾಡಿಗೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಇದೇ ವೇಳೆ...

ಈ ಹೊತ್ತಿನ ಪ್ರಮುಖ ಸುದ್ದಿ