ಈ ದಿನ ಫ್ಲ್ಯಾಶ್‌‌‌

ಏಷ್ಯನ್ ಗೇಮ್ಸ್’ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಡಿ‌‌ ಕೆ‌ ಶಿವಕುಮಾರ್ ಸನ್ಮಾನ

ಜಪಾನಿನಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ ಅತ್ಯುತ್ತಮ ಸಾಧನೆ ತೋರಿ ದೇಶ ಹಾಗೂ ನಾಡಿಗೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಇದೇ ವೇಳೆ...

ಬೀದರ್‌ | ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿ ದಾಳಿ, ಬ್ರಿಮ್ಸ್‌ಗೆ ದಾಖಲು

ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ, ಮನಬಂದಂತೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೀದರ್ ನಗರದ ನಾವದಗೇರಿ ಬಡಾವಣೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ನಾವದಗೇರಿ ನಿವಾಸಿ ಅಂಬಾದಾಸ ಅವರ...

ಬ್ರಹ್ಮಾಂಡದ ‘ನಿಗೂಢ ಕಣ’ಗಳ ರಹಸ್ಯ ಭೇದಿಸಿದ ಫ್ರಾನ್ಸಿಸ್ ಹ್ಯಾಲ್ಜೆನ್‌ಗೆ 2026ರ ಭೌತಶಾಸ್ತ್ರ ನೊಬೆಲ್ ಪುರಸ್ಕಾರ

ಬ್ರಹ್ಮಾಂಡದ ನಿಗೂಢ ಕಣಗಳಾದ 'ನ್ಯೂಟ್ರಿನೋ'ಗಳ (Neutrinos) ಶೋಧನೆ ಹಾಗೂ 'ಐಸ್ ಕ್ಯೂಬ್ ನ್ಯೂಟ್ರಿನೋ ವೀಕ್ಷಣಾಲಯ'ದ (IceCube Neutrino Observatory) ಸ್ಥಾಪನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಅಮೆರಿಕದ ವಿಸ್ಕಾನ್ಸಿನ್-ಮ್ಯಾಡಿಸನ್ ವಿಶ್ವವಿದ್ಯಾಲಯದ ವಿಜ್ಞಾನಿ ಫ್ರಾನ್ಸಿಸ್ ಹ್ಯಾಲ್ಜೆನ್...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ ಫಾರ್ಮ್‌-7 ಅರ್ಜಿಗಳನ್ನು ಸಲ್ಲಿಸಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಘರ್ಷ, ಕೋಮು ಧ್ರುವೀಕರಣದ ಆತಂಕ ಮತ್ತು ಆಡಳಿತ-ವಿರೋಧ ಪಕ್ಷಗಳ ನಡುವಿನ ತೀವ್ರ...

ಬಸವಕಲ್ಯಾಣ | ಶಾಲೆ ಮಾನವೀಯ ಮೌಲ್ಯ ಬೆಳೆಸುವ ಸ್ಫೂರ್ತಿಯ ಕೇಂದ್ರ

ಶಿಕ್ಷಣವೆಂಬುದು ಕೇವಲ ಶಾಲೆಯಲ್ಲಿ ಕಲಿಯುವ ಪಾಠಗಳಿಗೆ ಸೀಮಿತವಾಗದೆ, ಸಂಗೀತ, ಸಾಹಿತ್ಯ, ಅಭಿನಯ ಸೇರಿದಂತೆ ವಿವಿಧ ಕಲೆಗಳನ್ನು ಒಳಗೊಂಡಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಕಲೆಯು ಜಗತ್ತಿಗೆ ಸೌಂದರ್ಯ ನೀಡಿದರೆ, ಸಂಗೀತವು ಮನಸ್ಸಿಗೆ ಮಾಧುರ್ಯ ನೀಡುತ್ತದೆ...

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಅವರು ಈ ವಿಚಾರ ಹಂಚಿಕೊಂಡ ಕೇವಲ ಎರಡು ಗಂಟೆಗಳಲ್ಲಿಯೇ 3 ಲಕ್ಷಕ್ಕೂ...

ಹೂತಿಗಳನ್ನು ನಿಜಕ್ಕೂ ಹಿಮ್ಮೆಟ್ಟಿಸಿದೆಯೇ ಯೆಮೆನ್ ಮೈತ್ರಿಕೂಟ? ಬಾಬ್ ಎಲ್ ಮಂದೆಬ್ ಜಲಸಂಧಿ ಮರುಸ್ವಾಧೀನ ವಾಸ್ತವವೇ?

ಜಾಗತಿಕ ತೈಲ ಸಾಗಣೆಯ ಪ್ರಮುಖ ಜಲಮಾರ್ಗವಾದ ಆಯಕಟ್ಟಿನ 'ಬಾಬ್ ಎಲ್ ಮಂದೆಬ್' ಜಲಸಂಧಿ ಪ್ರದೇಶದಿಂದ ಇರಾನ್ ಬೆಂಬಲಿತ ಹೂತಿ ಬಂಡುಕೋರರನ್ನು ಯಶಸ್ವಿಯಾಗಿ ಹೊರಹಾಕಿರುವುದಾಗಿ ಸೌದಿ ಅರೇಬಿಯಾ ಬೆಂಬಲಿತ ಯೆಮೆನ್ ಸರ್ಕಾರ ಘೋಷಿಸಿದೆ. ಆದರೆ,...

ಈ ದಿನ ಸಂಪಾದಕೀಯ | ಎದ್ದು ನಿಂತ ಯುವಜನತೆ, ಹೊಸ ಬೆಳವಣಿಗೆಯತ್ತ ಭಾರತ

ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ, ಸರ್ಕಾರ ರಚನೆ, ಆಡಳಿತ ನಡೆಸುವುದಷ್ಟೇ ಅಲ್ಲ, ದನಿ ಇಲ್ಲದವರಿಗೆ ದನಿಯಾಗುವ, ವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ತರುವ, ಪ್ರಶ್ನಿಸುವ ಹಕ್ಕನ್ನು ರಕ್ಷಿಸುವ ವ್ಯವಸ್ಥೆ. ಪ್ರಜಾಪ್ರಭುತ್ವದ ಮೂಲ ಮಂತ್ರವಾದ ಮತದಾರನ ಮತದಾನದ...

ಮತದಾರರ ಪಟ್ಟಿಯಿಂದ ನಾಗರಿಕರನ್ನು ಕೈಬಿಡುವುದಾದರೆ, ‘SIR’ ಉದ್ದೇಶವೇನು? ಚುನಾವಣಾ ಆಯೋಗಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಎಲ್ಲ ನಾಗರಿಕರು ಮತದಾರರ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಜವಾಬ್ದಾರಿ. ಆದರೆ, ಮತದಾರರ ಪಟ್ಟಿಯಿಂದ ನಾಗರಿಕರನ್ನೇ ಕೈಬಿಡುತ್ತಿದ್ದರೆ, ಈ 'ವಿಶೇಷ ಸಮಗ್ರ ಪರಿಷ್ಕರಣೆ' (Special Intensive Revision - SIR) ಪ್ರಕ್ರಿಯೆಯ...

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ ಆರೋಪಗಳ ಮೇಲೆ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಒಕ್ಕೂಟದ ಸಂಸದರು ಮಂಗಳವಾರ ಸಂಸತ್‌ನಿಂದ...

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ವಿವಾದಾತ್ಮಕ ‘ಗೋಹತ್ಯೆ ನಿಷೇಧ ಕಾಯ್ದೆ’ ಹಾಗೂ ‘ಮತಾಂತರ ವಿರೋಧಿ ಕಾಯ್ದೆ’ಗಳನ್ನು ಹಿಂಪಡೆಯುವಂತೆ ಒತ್ತಡ ದಿನೇದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ....

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತಿದ ಸಾಹಿತ್ಯವೇ ದಲಿತ ಸಾಹಿತ್ಯ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ...

ಈ ಹೊತ್ತಿನ ಪ್ರಮುಖ ಸುದ್ದಿ